ಅಲ್ಪಸಂಖ್ಯಾತರನ್ನು ತುಷ್ಟೀಕರಣ ಮಾಡಲು ರಾಜ್ ಸರ್ಕಾರ ರೈತರನ್ನು ಬೀದಿಗೆ ತರಲಾಗಿದೆ; ಇದರ ಹೊಣೆಯನ್ನು ರಾಜ್ಯ ಸರ್ಕಾರ ಹೊತ್ತುಕೊಳ್ಳಬೇಕು ಎಂದ...

ಬೆಳಗಾವಿ; ಅಲ್ಪಸಂಖ್ಯಾತರನ್ನು ತುಷ್ಟೀಕರಣ ಮಾಡಲು ರಾಜ್ ಸರ್ಕಾರ ರೈತರನ್ನು ಬೀದಿಗೆ ತರಲಾಗಿದೆ. ಇದರ ಹೊಣೆಯನ್ನು ರಾಜ್ಯ ಸರ್ಕಾರ ಹೊತ್ತುಕೊಳ್ಳಬೇಕು ಎಂದು ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ವಿಧಾನಸಭೆಲ್ಲಿ ನಿಯಮ 69 ರಡಿ...

ಅನ್ವರ್ ಮಾಣಿಪ್ಪಾಡಿ ಆರೋಪದ ಬಗ್ಗೆ ಬಿಜೆಪಿ ಯಾವ ಸಿಎಂ ಕೂಡ ಯಾಕೆ ಕ್ರಮ ಕೈಗೊಳ್ಳಲಿಲ್ಲ; ಸದನದಲ್ಲಿ ಸಚಿವ...

ಬೆಳಗಾವಿ: ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಬಳಿಕ ಐಟಿ ಬಿಟಿ ಸಚಿವ ಪ್ರಿಯಾಂಕ ಖರ್ಗೆ ವಕ್ಫ್ ವಿಚಾರಕ್ಕೆ ಸಂಬಂಧಪಟ್ಟಂತೆ ಚರ್ಚೆ ಮುಂದುವರೆಸಿದ್ರು. ಈ ವೇಳೆ ಮಾತನಾಡಿದ ಅವರು ಅನ್ವರ್ ಮಾಣಿಪ್ಪಾಡಿ ಪ್ರಧಾನಿಗೆ...

ವಿಧಾನಸಭೆಯಲ್ಲಿ ನಿಯಮ 69 ಅಡಿಯಲ್ಲಿ ವಕ್ಪ್ ಆಸ್ತಿ ವಿಚಾರ ಚರ್ಚೆ; ಆರ್ ಅಶೋಕ್, ಜಮೀರ್ ಅಹ್ಮದ್, ದಿನೇಶ್ ಗುಂಡೂರಾವ್,...

ಬೆಳಗಾವಿ; ವಿಧಾನಸಭೆಯಲ್ಲಿ ಇಂದು ನಿಯಮ 69 ಅಡಿಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ವಕ್ಪ್ ಆಸ್ತಿ ವಿಚಾರ ಪ್ರಸ್ತಾಪ ಮಾಡಿ ಚರ್ಚೆ ಆರಂಭಿಸಿದ್ರು. ಈ ವೇಳೆ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್...
darshan bail

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಜಾಮೀನು ಮಂಜೂರು

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಗೆ ಹೈಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ. ಬರೋಬ್ಬರಿ 6 ತಿಂಗಳ ಡಿ ಬಾಸ್ ದರ್ಶನ್ ಅವರ ವನವಾಸ ಅಂತ್ಯವಾಗಿದೆ. 7 ಆರೋಪಿಗಳಿಗೆ ಇಂದು...

ಚಿಕ್ಕಮಗಳೂರಿನಲ್ಲೊಬ್ಬ ಪಾಪಿ ವೈದ್ಯ; ಪತ್ನಿಯನ್ನು ಗೃಹಬಂಧನದಲ್ಲಿಟ್ಟು ನಾಲ್ಕು ವರ್ಷದಿಂದ ಚಿತ್ರಹಿಂಸೆ ಕೊಡುತ್ತಿದ್ದ ಕ್ರೂರಿ

ಚಿಕ್ಕಮಗಳೂರಿನಲ್ಲೊಬ್ಬ ಪಾಪಿ ವೈದ್ಯ ಅಸಲೀಮುಖ ಕೊನೆಗೂ ಬಯಲಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಪತ್ನಿಯನ್ನು ಮನೆಯಲ್ಲಿ ಕೂಡಿ ಹಾಕಿ ಆಕೆಗೆ ಚಿತ್ರಹಿಂಸೆ ಕೊಡುತ್ತಿದ್ದ ವೈದ್ಯ ವಿರುದ್ಧ ಕೊನೆಗೂ ದೂರು ದಾಖಲಾಗಿದೆ. ಅಂದ್ಹಾಗೆ ಏನಿದು ಕಥೆ ಅಂತೀರಾ.....

ನಾವು ಕಲ್ಲು ಹೊಡೆಯುವ ಜನಾಂಗದವರಲ್ಲ; ವಿಧಾನಸಭೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ

ಬೆಳಗಾವಿ; ನಾವು ಕಲ್ಲು ಹೊಡೆಯುವ ಜನಾಂಗದವರಲ್ಲ ಎಂದು ವಿಧಾನಸಭೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್  ಹೇಳಿಕೆ ನೀಡಿದ್ದಾರೆ. ಪಂಚಮಸಾಲಿ ಹೋರಾಟಕ್ಕೆ ಸಂಬಂಧಪಟ್ಟಂತೆ ಸದನದಲ್ಲಿ ಮಾತನಾಡಿದ ಅವರು ಅಧಿವೇಶನ ಹಾಳುಮಾಡಬಾರದು, ಹಾಗಾಗಿ ಆಹೋರಾತ್ರಿ ಧರಣಿ ಬೇಡ ಎಂದರು....

ಕಾನೂನು ಉಲ್ಲಂಘನೆ ಮಾಡಿದ್ರೆ ಕ್ರಮ ಕ್ಷಮಿಸುವ ಮಾತೇ ಇಲ್ಲ ; ಸದನದಲ್ಲಿ ಗೃಹ ಸಚಿವ ಡಾ. ಜಿ...

ಬೆಳಗಾವಿ; ಕಾನೂನು ಉಲ್ಲಂಘನೆ ಮಾಡಿದ್ರೆ ಕ್ರಮ ಕ್ಷಮಿಸುವ ಮಾತೇ ಇಲ್ಲ ಎಂದು ಸದನದಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಪಂಚಮಸಾಲಿಗಳ ಹೋರಾಟಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು ನಾನು ಮೊದಲೇ ಸಮರ್ಥ...

ಸಿಎಂ ಸಮಸ್ಯೆಗೆ ಸರಿಯಾಗಿ ಸ್ಪಂದಿಸಿಲ್ಲ ಎಂದು ಪಂಚಮಸಾಲಿಗಳು ಹೋರಾಟ ಮಾಡುತ್ತಿದ್ದಾರೆ; ಸಂಸದ ಬಸವರಾಜ್ ಬೊಮ್ಮಾಯಿ ಹೇಳಿಕೆ

ನವದೆಹಲಿ; ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಷ್ಠೆ ಮಾಡಿಕೊಂಡು ಓಡಾಡುತ್ತಿದ್ದಾರೆ. ಅವರ ಈ ನಡತೆಯಿಂದಲೇ ಸಮಸ್ಯೆಗಳು ಉಲ್ಬಣಗೊಂಡಿದೆ ಎಂದು ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು...

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಮಾಡಿದ್ದು ಸರಿಯಲ್ಲ; ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ

ಬೆಳಗಾವಿ; ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಮಾಡಿದ್ದು ಸರಿಯಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದ್ದಾರೆ. ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಆಗಿದೆ. ಕೆಲವರಿಗೆ ಗಂಭೀರ ಗಾಯಗಳಾಗಿವೆ. ಇಡೀ...

2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಹೋರಾಟ;ಪಂಚಮಸಾಲಿ ಲಿಂಗಾಯತ ಬೇಡಿಕೆಗೆ ಹಿಂದುಳಿದ ಜಾತಿ ಒಕ್ಕೂಟದ ವಿರೋಧ

ಬೆಳಗಾವಿ; 2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯ ಹೋರಾಟ ಮಾಡುತ್ತಿದ್ದು, ಪಂಚಮಸಾಲಿ ಲಿಂಗಾಯತ ಬೇಡಿಕೆಗೆ ಹಿಂದುಳಿದ ಜಾತಿ ಒಕ್ಕೂಟದ ವಿರೋಧ ವ್ಯಕ್ತಪಡಿಸಿದೆ. ಪ್ರವರ್ಗ 2ಎಗೆ ಸೇರಿಸದಂತೆ ಸಿದ್ದರಾಮಯ್ಯಗೆ ಮನವಿ ಸಲ್ಲಿಕೆ ಮಾಡಿದೆ.ಸಿಎಂ ಸಿದ್ದರಾಮಯ್ಯಗೆ...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,900ಚಂದಾದಾರರುಚಂದಾದಾರರಾಗಬಹುದು

Recent Posts