ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಮೂವರು ಮಕ್ಕಳು ನೀರು ಪಾಲು ಪ್ರಕರಣ: ದುರ್ಘಟನೆಗೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ
ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಮೂವರು ಮಕ್ಕಳು ನೀರು ಪಾಲಾದ ದುರ್ಘಟನೆಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ಸಿಎಂ ಸಂತಾಪ ಸೂಚಿಸಿದ್ದಾರೆ.
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ...
ಮಾಜಿ ಸಿಎಂ ಎಸ್ಎಂ ಕೃಷ್ಣ ನಿಧನ ಹಿನ್ನಲೆ: ಕೃಷ್ಣ ಗೆ ಅತ್ಯುನ್ನತ ಪ್ರಶಸ್ತಿ ಕರ್ನಾಟಕ ರತ್ನ ವನ್ನ ನೀಡುವಂತೆ...
ಬೆಂಗಳೂರು: ನಿನ್ನೆ ನಿಧನರಾದ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರಿಗೆ ಅತ್ಯುನ್ನತ ಪ್ರಶಸ್ತಿ ಕರ್ನಾಟಕ ರತ್ನ ವನ್ನ ನೀಡುವಂತೆ ವಿಪಕ್ಷ ನಾಯಕ ಆರ್ ಅಶೋಕ್ ಮನವಿ ಮಾಡಿದ್ದಾರೆ.ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ...
ಕೇರಳ ಪ್ರವಾಹ ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡುವ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದ ವಿಚಾರ; ಸಿಎಂ ಸಿದ್ದರಾಮಯ್ಯ...
ಬೆಳಗಾವಿ: ಕೇರಳ ಪ್ರವಾಹ ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡುವ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಕೇರಳ ಸಿಎಂ ಪಿಣರಾಯ್ ವಿಜಯನ್ ಗೆ ಪತ್ರ ಬರೆದಿರೊದಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ದ ವಿಪಕ್ಷ ನಾಯಕ ಆರ್ ಅಶೋಕ್...
ಕೇರಳ ಸಿಎಂ ಪಿಣರಾಯ್ ವಿಜಯನ್ ಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು; ಕೇರಳ ಸಿಎಂ ಪಿಣರಾಯ್ ವಿಜಯನ್ ಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಕೇರಳದಲ್ಲಿ 1೦೦ ಮನೆ ಕಟ್ಟಿ ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಕೇರಳ ಸಿಎಂ ಪಿಣರಾಯ್ ವಿಜಯನ್ ಗೆ...
ಎಸ್ ಎಂ ಕೃಷ್ಣ ರಾಜ್ಯದಲ್ಲಿ ಹಲವು ಮೂಲಭೂತ ಸೌಕರ್ಯಗಳ ತರಲು ಕೆಲಸ ಮಾಡಿದ್ದಾರೆ; ಕೃಷ್ಣ ನಿಧನಕ್ಕೆ ಕೇಂದ್ರ ಸಚಿವ...
ಬೆಂಗಳೂರು; ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಈ ಪ್ರತಿಕ್ರಿಯಿಸಿರುವ ಅವರು, ಎಸ್ ಎಂ ಕೃಷ್ಣ ಅವರು ನಾಡಿಗೆ ಸಲ್ಲಿಸಿರುವ ಸೇವೆ...
ಎಸ್.ಎಂ. ಕೃಷ್ಣ ಯಾವತ್ತೂ ದ್ವೇಷದ ರಾಜಕಾರಣ ಮಾಡಿದವರಲ್ಲ ; ಸದನದಲ್ಲಿ ಸಂತಾಪ ಸೂಚನಾ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ
ಬೆಂಗಳೂರು; ಮಾಜಿ ಮುಖ್ಯಮಂತ್ರಿ ಎಸ್.ಎಸ್. ಕೃಷ್ಣ ಅವರ ನಿಧನಕ್ಕೆ ಸದನದಲ್ಲಿ ಸಂತಾಪ ಸೂಚನಾ ಕಲಾಪ ನಡೆಯಿತು. ಸಂತಾಪ ಸೂಚನಾ ಕಲಾಪ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಎಸ್.ಎಂ.ಕೃಷ್ಣ ಅವರು ಮುತ್ಸದ್ದಿ, ದೂರದೃಷ್ಟಿ ಉಳ್ಳವರಾಗಿದ್ದರು....
ಮಾಜಿ ಸಿಎಂ ಎಸ್ ಎಂ ಕೃಷ್ಣ ಅಸ್ತಂಗತ; ರಾಜ್ಯ ಕಂಡ ಅಪರೂಪದ ರಾಜಕಾರಣಿಯ ನಿಧನಕ್ಕೆ ಕನ್ನಡಿಗರ ಕಂಬನಿ
ಬೆಂಗಳೂರು: ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ವಿದೇಶಾಂಗ ಸಚಿವ, ಮಾಜಿ ಸಿಎಂ ಎಸ್ ಎಂ ಕೃಷ್ಣ(92) ನಿನ್ನೆ ತಡರಾತ್ರಿ ಅಸ್ತಂಗತರಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ಬೆಂಗಳೂರಿನ ಸದಾಶಿವನಗರದ...
ನವದೆಹಲಿಯಲ್ಲಿ ಅಮಿತ್ ಶಾ ಭೇಟಿಯಾಧ ನಿಖಿಲ್ ಕುಮಾರಸ್ವಾಮಿ; ಬಿಬಿಎಂಪಿ ಮತ್ತು ಸ್ಥಳೀಯ ಚುನಾವಣೆಯಲ್ಲಿ ಮೈತ್ರಿ ಬಗ್ಗೆ ಚರ್ಚೆ
ನವದೆಹಲಿ; ನವದೆಹಲಿಯಲ್ಲಿ ಜೆಡಿಎಸ್ ಯುವ ರಾಜಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಂದು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು.
ಸಂಸತ್ ಭವನದಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. 12...
ಉಪಚುನಾವಣೆ ಫಲಿತಾಂಶ ವನ್ನು ನಿರೀಕ್ಷೆ ಮಾಡಿರಲಿಲ್ಲ; ನವದೆಹಲಿಯಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ
ನವದೆಹಲಿ; ನವದೆಹಲಿಯಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸುದ್ದಿಗೋಷ್ಟಿ ನಡೆಸಿದ್ರು. ಈ ವೇಳೆ ಮಾತನಾಡಿದ ಅವರು ಉಪಚುನಾವಣೆ ಫಲಿತಾಂಶವನ್ನು ನಿರೀಕ್ಷೆ ಮಾಡಿರಲಿಲ್ಲ. ಸೋಲಿಗೆ ಸಾಕಷ್ಟು ಕಾರಣಗಳಿವೆ. ಚುನಾವಣೆ ಹಿಂದಿನ ದಿನ...
ಬೆಳಗಾವಿ ಸುವರ್ಣ ಸೌಧದಲ್ಲಿ ಅನುಭವ ಮಂಟಪದ ತೈಲವರ್ಣ ಚಿತ್ರ ಅನಾವರಣ
ಬೆಳಗಾವಿ ಸುವರ್ಣ ಸೌಧದಲ್ಲಿ ಅನುಭವ ಮಂಟಪದ ತೈಲವರ್ಣ ಚಿತ್ರದ ಅನಾವರಣ ನಡೆಯಿತು. ಸಿಎಂ ಸಿದ್ದರಾಮಯ್ಯ ತೈಲ ಚಿತ್ರವನ್ನು ಅನಾವರಣಗೊಳಿಸಿದರು.
ಅನಾವರಣ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಗೃಹಸಚಿವ ಡಾ. ಜಿ ಪರಮೇಶ್ವರ್,ಸಿಎಂ ಸಿದ್ದರಾಮಯ್ಯ,...

















