ಬಳ್ಳಾರಿಗೆ ನಾನು ಕೂಡ ಹೋಗಿ ಬರ್ತೀನಿ ಕ್ಯಾಬಿನೆಟ್ ಇತ್ತು ಹಾಗಾಗಿ ಹೋಗಿಲ್ಲ; ವಿಧಾನಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್...
ಬೆಂಗಳೂರು; ಬಳ್ಳಾರಿಗೆ ನಾನು ಕೂಡ ಹೋಗಿ ಬರ್ತೀನಿ ಕ್ಯಾಬಿನೆಟ್ ಇತ್ತು ಹಾಗಾಗಿ ಹೋಗಿಲ್ಲ ಎಂದು ವಿಧಾನಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.
ಇಂದು ಬಳ್ಳಾರಿ ಬಿಮ್ಸ್ ಆಸ್ಪತ್ರೆಗೆ ಭೇಟಿ ವಿಚಾರಕ್ಕೆ ಸಂಬಂಧಪಟ್ಟಂತೆ...
ರಾಜ್ಯ ಸರ್ಕಾರ ಬಾಣಂತಿಯರ ಶವದ ಮೇಲೆ ಜನ ಕಲ್ಯಾಣ ಸಮಾವೇಶ ಮಾಡಿಕೊಳ್ಳುತ್ತಿದೆ; ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ...
ಬೆಂಗಳೂರು; ರಾಜ್ಯ ಸರ್ಕಾರ ಬಾಣಂತಿಯರ ಶವದ ಮೇಲೆ ಜನ ಕಲ್ಯಾಣ ಸಮಾವೇಶ ಮಾಡಿಕೊಳ್ಳುತ್ತಿದೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಬಳ್ಳಾರಿ ಬಿಮ್ಸ್ ನಲ್ಲಿ ಬಾಣಂತಿಯರ...
ರಾಜ್ಯದಲ್ಲಿ ಸರಕಾರಿ ಆರೋಗ್ಯ ವ್ಯವಸ್ಥೆ ಪೂರ್ಣ ಹದಗೆಟ್ಟಿದೆ. ಆಸ್ಪತ್ರೆಗಳು ಸಾವಿನ ಕೂಪಗಳಾಗಿವೆ: ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕೇಂದ್ರ...
ಬೆಂಗಳೂರು; ರಾಜ್ಯದಲ್ಲಿ ಸರಕಾರಿ ಆರೋಗ್ಯ ವ್ಯವಸ್ಥೆ ಪೂರ್ಣ ಹದಗೆಟ್ಟಿದೆ. ಆಸ್ಪತ್ರೆಗಳು ಸಾವಿನ ಕೂಪಗಳಾಗಿವೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಳ್ಳಾರಿ ಆಸ್ಪತ್ರೆಗಳಲ್ಲಿ...
ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ
ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ನಡೆಯಿತು.
ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಸಭೆ ನಡೆಯಿತು.ಸಭೆಯಲ್ಲಿ ಮಾಜಿ ಸಿಎಂಗಳಾದ ಬಿ.ಎಸ್....
ಕಲಬುರಗಿ ಜಿಲ್ಲಾ ಕೋರ್ಟ್ ಆದೇಶದ ಹಿನ್ನೆಲೆ ಸಣ್ಣ ನೀರಾವರಿ ಇಲಾಖೆಯ ಕಚೇರಿಯ ಸಲಕರಣೆಗಳು ಜಪ್ತಿ
ಬೆಂಗಳೂರು; ಕಲಬುರಗಿ ಜಿಲ್ಲಾ ಕೋರ್ಟ್ ಆದೇಶದ ಹಿನ್ನೆಲೆ ವಿಕಾಸಸೌಧದ ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿ ಕಚೇರಿಯ ಸಲಕರಣೆಗಳು ಜಪ್ತಿ ಮಾಡಾಲಾಗಿದೆ. 13 ಚೆಯರ್, 4 ಕಂಪ್ಯೂಟರ್ , 4 ಜೆರಾಕ್ಸ್ ಮಷಿನ್ ಜಪ್ತಿ...
ಶಿಸ್ತು ಸಮಿತಿ ಭೇಟಿ ಮಾಡಿದ ಬಳಿಕ ಯತ್ನಾಳ್ ಮಾತಿನ ರೀತಿ ಕೂಡಾ ಸ್ವಲ್ಪ ಬದಲಾಗಿದೆ; ವಿಧಾನಸಭೆ ವಿಪಕ್ಷ ನಾಯಕ...
ಬೆಂಗಳೂರು: ಶಿಸ್ತು ಸಮಿತಿ ಭೇಟಿ ಮಾಡಿದ ಬಳಿಕ ಯತ್ನಾಳ್ ಮಾತಿನ ರೀತಿ ಕೂಡಾ ಸ್ವಲ್ಪ ಬದಲಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದ್ದಾರೆ.
ನವ ದೆಹಲಿ ಭೇಟಿ ವಿಚಾರಕ್ಕೆ ಸಂಬಂಧಪಟ್ಟಂತೆ...
ಬಳ್ಳಾರಿ ಬಿಮ್ಸ್ ನಲ್ಲಿ ಬಾಣಂತಿಯರ ಸಾವು ಪ್ರಕರಣ; : ವಿಧಾನಸೌಧದಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಸುದ್ದಿಗೋಷ್ಠಿ
ಬೆಂಗಳೂರು: ಬಳ್ಳಾರಿ ಬಿಮ್ಸ್ ನಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಧಾನಸೌಧದಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಸುದ್ದಿಗೋಷ್ಠಿ ನಡೆಸಿದ್ರು.
ಈ ವೇಳೆ ಮಾತನಾಡಿದ ಅವರು ಕರ್ನಾಟಕದ ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿದೆ....
ಬಳ್ಳಾರಿಯಲ್ಲಿ ಬಾಣಂತಿಯ ಪ್ರಕರಣದಲ್ಲಿ ನನ್ನ ತಪ್ಪಿದ್ರೆ ನಾನು ರಾಜೀನಾಮೆ ಕೊಡಲೂ ಸಿದ್ಧ; ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ
ಬೆಂಗಳೂರು; ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದ ಬಾಣಂತಿಯರ ಸಾವು ಪ್ರಕರಣದಲ್ಲಿ ನನ್ನ ತಪ್ಪಿದ್ರೆ ನಾನು ರಾಜೀನಾಮೆ ಕೊಡಲೂ ಸಿದ್ಧ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.
ಮೊನ್ನೆ ಬಳ್ಳಾರಿಯಲ್ಲಿ 9 ಜನರಿಗೆ ಸಮಸ್ಯೆ...
ಬಳ್ಳಾರಿಯಲ್ಲಿ ಬಾಣಂತಿ ಸಾವು ಪ್ರಕರಣ: ಯಾಕೆ ಸಾವಾಗಿದೆ ಅಂತ ಚೆಕ್ ಮಾಡ್ತೇನೆ ಎಂದ ಸಿದ್ದರಾಮಯ್ಯ
ಬೆಂಗಳೂರು;ಬಳ್ಳಾರಿಯಲ್ಲಿ ಬಾಣಂತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಯಾಕೆ ಸಾವಾಗಿದೆ ಅಂತ ಚೆಕ್ ಮಾಡ್ತೇನೆ ಎಂದಿದ್ದಾರೆ.
ನಾನು ಕೂಡ ಚೆಕ್ ಮಾಡಿದ್ದೇನೆ. ಮೀಟಿಂಗ್ ಕೂಡ ಮಾಡಿದ್ದೆ. ಯಾಕೆ ಸಾವಾಗಿದೆ ಅಂತ ಚೆಕ್...
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಜೀ ಅವರನ್ನು ಭೇಟಿಯಾದ ನಿಖಿಲ್ ಕುಮಾರಸ್ವಾಮಿ
ನವದೆಹಲಿ: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ನಂತರ ನವದೆಹಲಿಗೆ ಭೇಟಿ ನೀಡಿರುವ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಜೀ ಅವರನ್ನು ಭೇಟಿ...


















