ಶಿಗ್ಗಾಂವ್ ಉಪಚುನಾವಣೆ ಘೋಷಣೆ ಹಿನ್ನೆಲೆ; ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ ಮಾಡಿದ ಸಂಸದ ಬಸವರಾಜ ಬೊಮ್ಮಾಯಿ‌

ಬೆಂಗಳೂರು; ಶಿಗ್ಗಾಂವ್ ಉಪಚುನಾವಣೆ ಘೋಷಣೆ ಹಿನ್ನೆಲೆ ಇಂದು ಸಂಸದ ಬಸವರಾಜ ಬೊಮ್ಮಾಯಿ‌ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ್ರು. ಈ ವೇಳೆ  ಶಿಗ್ಗಾಂವ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ...

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ13 ಆರೋಪಿಗೆ ಜಾಮೀನು ಮಂಜೂರು

ಬೆಂಗಳೂರು;  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದ ಎ1 ಆರೋಪಿ ಪವಿತ್ರ ಗೌಡ ಹಾಗೂ ಎ2 ಆರೋಪಿ ದರ್ಶನ್ ಜಾಮೀನು ಅರ್ಜಿ ಅಕ್ಟೋಬರ್ 14 ರಂದು 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ವಜಾಗೊಂಡಿತ್ತು....

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬೆನ್ನಲ್ಲೇ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಕೆ. ಮರಿಗೌಡ‌

ಬೆಂಗಳೂರು; ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ. ಮರಿಗೌಡ‌ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬೆನ್ನಲ್ಲೇ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಇನ್ನು...

ಕಾವೇರಿ ಐದನೇ ಹಂತದ ಯೋಜನೆಗೆ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿಯಲ್ಲಿ ಲೋಕಾರ್ಪಣೆ

ಮಂಡ್ಯ; ಬೆಂಗಳೂರು ಜನರ ಬಹುದಿನಗಳ ಕನಸು ಕಾವೇರಿ ಐದನೇ ಹಂತದ ಯೋಜನೆ ಇಂದು ಲೋಕಾರ್ಪಣೆಗೊಂಡಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿಯಲ್ಲಿ ಯೋಜನೆಗೆ ಇಂದು ಚಾಲನೆ ದೊರೆತಿದೆ.ಬಿಬಿಎಂಪಿ ವ್ಯಾಪ್ತಿಯ ೧೧೦ ಹಳ್ಳಿಗಳಿಗೆ ಕುಡಿಯುವ...

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ;ಜೈಲು ಸೇರಿದ್ದ ಮಾಜಿ ಸಚಿವ ಬಿ ನಾಗೇಂದ್ರ...

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಮಾಜಿ ಸಚಿವ ಬಿ ನಾಗೇಂದ್ರ ರಿಲೀಸ್ ಆಗಿದ್ದಾರೆ. ಮಾಜಿ ಸಚಿವ ಬಿ...

ಜಾಮೀನು ಸಿಕ್ಕ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್ ಆದ ಶಾಸಕ ಮುನಿರತ್ನ

  ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಕೇಸ್ ಗೆ ಸಂಬಂಧಪಟ್ಟಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದ ಆರ್ ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ನಿನ್ನೆ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ...

ಡಿ ಗ್ಯಾಂಗ್ ನಿಂದ ಕೊಲೆಯಾದ ರೇಣುಕಾಸ್ವಾಮಿ ಮನೆಗೆ ಗಂಡು ಮಗುವಿನ ಆಗಮನ

ಚಿತ್ರದುರ್ಗ : ಡಿ ಗ್ಯಾಂಗ್ ನಿಂದ ಬರ್ಬರವಾಗಿ ಕೊಲೆಯಾದ ರೇಣುಕಾಸ್ವಾಮಿ ಮನೆಯಲ್ಲಿ ಇಷ್ಟು ದಿನ ಬರೀ ಸೂತಕದ ಛಾಯೆ ಮನೆ ಮಾಡಿತ್ತು. ಆದ್ರೀಗ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅದಕ್ಕೆ ಕಾರಣ ಮೃತ...

ವಿಧಾನಸೌಧದಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 2.O ಕಾರ್ಯಕ್ರಮ

ಬೆಂಗಳೂರು; ವಿಧಾನಸೌಧದಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 2.O ಕಾರ್ಯಕ್ರಮ ನಡೆಯಿತು.ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ  ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ವಾಲ್ಮೀಕಿ ನಿಗಮನ ಅಧ್ಯಕ್ಷ ಬದ್ದಲ್,...

ಸಿಲಿಕಾನ್ ಸಿಟಿಯಲ್ಲಿ ಮಳೆಗೆ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ: ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆ

ಬೆಂಗಳೂರು; ಸಿಲಿಕಾನ್ ಸಿಟಿಯಲ್ಲಿ ಮಳೆಗೆ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ಬಂಗಾಳ‌ ಕೊಲ್ಲಿಯಲ್ಲಿ ವಾಯುಭಾರ ಕುಸಿತ ದಿಂದ ೪...

ರಾಜ್ಯದಲ್ಲಿ ಉಪಚುನಾವಣೆಗೆ ದಿನಾಂಕ ಘೋಷಣೆ: ಚನ್ನಪಟ್ಟಣದಲ್ಲಿ ನಾನೇ ಅಭ್ಯರ್ಥಿ ಎಂದ ಡಿಕೆಶಿ

ನವದೆಹಲಿ; ರಾಜ್ಯದಲ್ಲಿ ತೆರವಾಗಿರುವ ಮೂರು ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಚನ್ನಪಟ್ಟಣ , ಶಿಗ್ಗಾವಿ, ಸಂಡೂರು ಈ ಮೂರು ಕ್ಷೇತ್ರಗಳಿಗೆ ನವೆಂಬರ್ 13 ಕ್ಕೆ ಈ ಉಪಚುನಾವಣೆ ನಡೆಯಲಿದೆ ಮುಖ್ಯ ಚುನಾವಣಾ ಆಯುಕ್ತ...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,900ಚಂದಾದಾರರುಚಂದಾದಾರರಾಗಬಹುದು

Recent Posts