ನಾಗಮಂಗಲ ಗಲಭೆ ವಿಚಾರ; ಪರಿಹಾರ ಕೊಡೋ ಬಗ್ಗೆ ಪರಿಶೀಲಿಸ್ತೀವಿ ಎಂದ ಗೃಹ ಸಚಿವ ಡಾ. ಜಿ. ಪರಮೇಶ್ವರ್

ಬೆಂಗಳೂರು; ನಾಗಮಂಗಲ ಗಲಭೆ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಘಟನೆ ಬಗ್ಗೆ ತನಿಖೆ ಮಾಡಿ ವರದಿ ಕೊಡಲು ಹೇಳಿದ್ದೇವೆ.ಈಗಾಗಲೇ ಅಲ್ಲಿ ಕ್ಯಾಂಪ್ ಮಾಡಿದ್ದಾರೆ.ತನಿಖೆ ನಡೆಯುತ್ತಿದೆ.ಕಾನೂನಿನ ಚೌಕಟ್ಟಿನಲ್ಲಿ...

ಸಿದ್ದರಾಮಯ್ಯ ಅವರೇ ಹಿಂದುಗಳು ಖಡ್ಗ ಹಿಡಿದ ದಿನ ನೀವೂ ಇರಲ್ಲ.; ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ

ಮೈಸೂರು;  ನಾಗಮಂಗದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ.2013 ರಿಂದ 2018 ರವರೆಗೆ ಇದೇ ಸಿದ್ದರಾಮಯ್ಯ ಅವರು ಸಿಎಂ. ಆಗಲೂ ಹಿಂದುಗಳ ಕಗ್ಗೊಲೆ ಆಗ್ತಾ ಇತ್ತು. ಹಾಗಾಗಿ...

ಇಬ್ಬರು ವಕೀಲರ ಜೊತೆ ನಟ ದರ್ಶನ್ ಅವರನ್ನು ಭೇಟಿಯಾದ ವಿಜಯಲಕ್ಷ್ಮೀ ದರ್ಶನ್

ಬಳ್ಳಾರಿ; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ  ನಟ ದರ್ಶನ್ ಅವರನ್ನು ಅವರ ಪತ್ನಿ ವಿಜಯಲಕ್ಷ್ಮೀ ದರ್ಶನ್ ಹಾಗೂ ಸಹೋದರ ದಿನಕರ್ ತೂಗುದೀಪ್ ಇಬ್ಬರು ವಕೀಲರೊಂದಿಗೆ ಭೇಟಿಯಾದರು. ಎಂದಿನಂತೆ ವಿಜಯಲಕ್ಷ್ಮೀ ದರ್ಶನ್ ಪತಿಗಾಗಿ...

ಬಳ್ಳಾರಿ :ಇಂದು ದರ್ಶನ್ ರನ್ನು ವಕೀಲರೊಂದಿಗೆ ಭೇಟಿಯಾಗಲಿರುವ ವಿಜಯಲಕ್ಷ್ಮೀ ದರ್ಶನ್

ಬಳ್ಳಾರಿ: ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ಬಳ್ಳಾರಿ ಜೈಲು ಸೇರಿರುವ ದಾಸ ದರ್ಶನ್  ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ ಬೆನ್ನಲ್ಲೇ ಫುಲ್ ಟೆನ್ಶನ್ ನಲ್ಲಿದ್ದಾರೆ ಎನ್ನಲಾಗಿದೆ. ಮೊನ್ನೆ ಚಾರ್ಜ್ ಶೀಟ್ ಸಲ್ಲಿಕೆಯಾದ...

ಬಿಜೆಪಿ ಕಾಲದ ಹಗರಣ ತನಿಖೆಗೆ ಉಪಸಮಿತಿ ರಚನೆ ವಿಚಾರ; ಕೇಸ್ ಸ್ಪೀಡಪ್ ಮಾಡಲು‌ ಕಮಿಟಿ ಮಾಡಿದ್ದೇವೆ ಎಂದ ಗೃಹ...

  ಬೆಂಗಳೂರು: ಬಿಜೆಪಿ ಕಾಲದ ಹಗರಣ ತನಿಖೆಗೆ ಉಪಸಮಿತಿ ರಚನೆ ಮಾಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಕೇಸ್ ಸ್ಪೀಡಪ್ ಮಾಡಲು‌ ಕಮಿಟಿ ಮಾಡಿದ್ದೇವೆ ಎಂದು ಗೃಹ...

ನಾಗೇಂದ್ರ ವಿರುದ್ಧ ED ಚಾರ್ಜ್ ಶೀಟ್ ಸಲ್ಲಿಕೆ ವಿಚಾರ: ಕಾಂಗ್ರೆಸ್ ಹಗರಣ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದೆ ಎಂದ ಎಂಎಲ್ಸಿ...

ಬೆಂಗಳೂರು: ನಾಗೇಂದ್ರ ವಿರುದ್ಧ ED ಚಾರ್ಜ್ ಶೀಟ್ ಸಲ್ಲಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿರುವ ಎಂಎಲ್ಸಿ ರವಿಕುಮಾರ್  ಕಾಂಗ್ರೆಸ್ ಹಗರಣ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ವ್ಯವಸ್ಥಿತವಾಗಿ ಹಗರಣ ಮುಚ್ಚಿಹಾಕುವ ಪ್ರಯತ್ನ ಮಾಡಿದೆ.ವಾಲ್ಮೀಕಿ...

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ; ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ...

  ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ...

ಮಂಡ್ಯದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ ; ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ

ಮಂಡ್ಯ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ಘಟನೆಯಿಂದಾಗಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ನಾಗಮಂಗಲದ ಮಂಡ್ಯ ಸರ್ಕಲ್ ನಲ್ಲಿ ಗಣೇಶ ವಿಸರ್ಜನಾ...

ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲು ಸಿದ್ದರಾಮಯ್ಯ ನಿರ್ಧಾರ

ಬೆಂಗಳೂರು; ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.ತೆರಿಗೆ ಪಾಲು ಹಾಗೂ ಅನುದಾನ ಹಂಚಿಕೆ ವಿಚಾರದಲ್ಲಿ ಚರ್ಚಿಸಲು ರಾಜ್ಯಗಳ ಮುಖ್ಯಮಂತ್ರಿಗಳ ಸಭೆಗೆ ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಶೀಘ್ರದಲ್ಲೇ...

ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಹಿನ್ನೆಲೆ: ಮನೆಯೂಟಕ್ಕೆ ಸಲ್ಲಿಸಿದ್ದ ಅರ್ಜಿ ವಾಪಾಸ್ ಪಡೆದ ಡಿ ಬಾಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ನಟ ದರ್ಶನ್ ಅಲ್ಲಿನ ಊಟದಿಂದಾಗಿ ಆರೋಗ್ಯದಲ್ಲಿ ಸಮಸ್ಯೆಯಾಗುತ್ತಿದೆ. ಹಾಗಾಗಿ ಮನೆಯೂಟಕ್ಕೆ ಅವಕಾಶ ಕಲ್ಪಿಸಬೇಕೆಂದು ಕೋರಿ ಹೈಕೋರ್ಟ್ ಗೆ ತನ್ನ ವಕೀಲರ ಮೂಲಕ...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,900ಚಂದಾದಾರರುಚಂದಾದಾರರಾಗಬಹುದು

Recent Posts