ರಸ್ತೆಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಕಮಿಷನರ್ ಗೆ ಡಿಸಿಎಂ ಡಿ ಕೆ ಶಿವಕುಮಾರ್ 15 ದಿನಗಳ ಗಡುವು
ಬೆಂಗಳೂರು; ಸಿಲಿಕಾನ್ ಸಿಟಿ ಬೆಂಗಳೂರಿನ ಕೆಲವೊಂದು ರಸ್ತೆಗಳು ಇವು ರಸ್ತೆಯೋ ಅಲ್ಲ ಗುಂಡಿಯೋ ಎಂಬಷ್ಟು ಮಟ್ಟಿಗೆ ಗುಂಡಿಗಳಿಂದ ತುಂಬಿ ಹೋಗಿವೆ. ಇದೀಗ ಇಂತಹ ಗುಂಡಿಗಳಿಗೆ ಮುಕ್ತಿ ನೀಡುವ ಸಲುವಾಗಿ ಡಿಸಿಎಂ ಡಿ ಕೆ...
ಮೈಸೂರು:ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ ಆಗುತ್ತೇನೆ; ಮೈಸೂರಿನಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ ದೇಶಪಾಂಡೆ ಸ್ಫೋಟಕ ಹೇಳಿಕೆ
ಮೈಸೂರು:ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ ಆಗುತ್ತೇನೆ ಎಂದು ಮೈಸೂರಿನಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ ದೇಶಪಾಂಡೆ ಸ್ಫೋಟಕ ಹೇಳಿಕೆ ಕೊಟ್ಟು ಅಚ್ಚರಿ ಮೂಡಿಸಿದ್ದಾರೆ. ಈ ಮೂಲಕ ನನಗೂ ಕೂಡ ಸಿಎಂ ಆಗುವ...
ಒಂದೆರಡು ದಿನಗಳಲ್ಲಿ ಪೊಲೀಸರು ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯವಾಗಿದ್ದು, ತನಿಖಾ ತಂಡ ಆರೋಪ ಪಟ್ಟಿ ಸಲ್ಲಿಕೆ ತಯಾರಿ ನಡೆಸುತ್ತಿದೆ ಎನ್ನಲಾಗಿದೆ. ಒಂದೆರಡು ದಿನಗಳಲ್ಲಿ ಪೊಲೀಸರು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ...
ದರ್ಶನ್ ಅವರಿಗೆ ಜೈಲಿನಲ್ಲಿ ಯಾವುದೇ ವಿಶೇಷ ಸೌಲಭ್ಯ ಕೊಟ್ಟಿಲ್ಲ; ಬಳ್ಳಾರಿ ಸೆಂಟ್ರಲ್ ಜೈಲಿಗೆ ವಿಸಿಟ್ ಮಾಡಿದ ಬಳಿಕ...
ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಅವರಿಗೆ ಜೈಲಿನಲ್ಲಿ ಯಾವುದೇ ವಿಶೇಷ ಸೌಲಭ್ಯ ಕೊಟ್ಟಿಲ್ಲ ಎಂದು ಬಳ್ಳಾರಿ ಸೆಂಟ್ರಲ್ ಜೈಲಿಗೆ ವಿಸಿಟ್ ಮಾಡಿದ ಬಳಿಕ ಡಿಐಜಿ ಶೇಷಾ ಹೇಳಿಕೆ ನೀಡಿದ್ದಾರೆ.
ಬಳ್ಳಾರಿ ಜೈಲಿಗೆ ಭೇಟಿ ನೀಡಿದ...
ಬಳ್ಳಾರಿ ಜೈಲಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀ, ಪುತ್ರ ವಿನೀಶ್ ಭೇಟಿ; ಅರ್ಧ ಗಂಟೆಗಳ ಕಾಲ ಮಾತುಕತೆ
ಬೆಂಗಳೂರು; ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ವಿಚಾರ ಗೊತ್ತಾಗುತ್ತಿದ್ದಂತೆ ನಟ ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದ್ದರು. ಇಂದು ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್...
ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರಿಂದ ರಾಜಭವನ ಚಲೋ
ಬೆಂಗಳೂರು; ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರಿಂದ ಇಂದು ರಾಜಭವನ ಚಲೋ ನಡೆಯಿತು. ಬಿ ಕೆ ಹರಿಪ್ರಸಾದ್, ಸಲೀಂ ಅಹ್ಮದ್, ಪ್ರದೀಪ್ ಈಶ್ವರ್, ಅಶೋಕ್ ಪಟ್ಟಣ್ ಸೇರಿದಂತೆ ಹಲವರು ಇದರಲ್ಲಿ ಭಾಗಿಯಾಗಿದ್ದರು....
ಬಳ್ಳಾರಿ ಜೈಲು ಸೇರಿದ್ರೂ ದರ್ಶನ್ ಗೆ ತಪ್ಪುತ್ತಿಲ್ಲ ಸಂಕಷ್ಟ; ಡಿ ಬಾಸ್ ವಿಚಾರಣೆಗೆ 24 ಗಂಟೆಗಳ ಅನುಮತಿ ಕೇಳಿದ...
ಬಳ್ಳಾರಿ : ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲು ಸೇರಿದರೂ ನಟ ದರ್ಶನ್ ಗೆ ಸಮಸ್ಯೆಗಳು ಮಾತ್ರ ಬೆನ್ನು ಬಿಡದೇ ಕಾಡುತ್ತಿದೆ.ಬಳ್ಳಾರಿ ಜೈಲಿನಲ್ಲಿ ಈಗಗಾಲೇ ಎರಡು...
ದರ್ಶನ್ ತಪ್ಪು ಮಾಡಿದ್ದಾರೆ ಅಂತ ಹೆಂಗೆ ಹೇಳೋದು..? ಡಿ ಬಾಸ್ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು?
ಬೆಂಗಳೂರು; ಕಿಚ್ಚ ಸುದೀಪ್ ಅವರು ಇಂದು ಸುದ್ದಿಗೋಷ್ಟಿ ನಡೆಸಿದರು. ಈ ವೇಳೆ ಮಾಧ್ಯಮದವರು ಕಿಚ್ಚ ಸುದೀಪ್ ಅವರನ್ನು ದರ್ಶನ್ ವಿತಾರದ ಕುರಿತಾಗಿ ಪ್ರಶ್ನೆಗಳನ್ನು ಕೇಳಿದ್ರು. ಈ ವೇಳೆ ಕಿಚ್ಚ ಸುದೀಪ ಅವರು ದರ್ಶನ್...
ಈ ಬಾರಿ ಬಿಗ್ ಬಾಸ್ ಶೋನ ಕಿಚ್ಚ ಸುದೀಪ್ ಹೋಸ್ಟ್ ಮಾಡಲ್ವಾ? ಏನಂದ್ರು ಅಭಿನಯ ಚಕ್ರವರ್ತಿ?
ಬೆಂಗಳೂರು; ನಟ ಕಿಚ್ಚ ಸುದೀಪ್ ಇವತ್ತು ದಿಢೀರ್ ಅಂತಾ ಸುದ್ದಿಗೋಷ್ಟಿ ನಡೆಸಿದ್ರು. ಈ ವೇಳೆ ಕಿಚ್ಚ ಸುದೀಪ್ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ರು.
ಮೊದಲಿಗೆ ತಮ್ಮ ಹುಟ್ಟುಹಬ್ಬದ ಬಗ್ಗೆ ಮಾತನಾಡಿದ ನಟ ಕಿಚ್ಚ ಸುದೀಪ್...
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಿ.ಎಸ್.ಆರ್ ಬಳಕೆಗೆ ಹೆಚ್ಚಿನ ಒತ್ತು ನೀಡಲು ಸಚಿವ ದಿನೇಶ್ ಗುಂಡೂರಾವ್...
ಮಂಗಳೂರು : ಸರ್ಕಾರಿ ಶಾಲೆಗಳ ಉಳಿವಿಗೆ ಸರ್ಕಾರದೊಂದಿಗೆ ಕೈಜೋಡಿಸುವ ಸಂಘ ಸಂಸ್ಥೆಗಳು, ಸಿಎಸ್.ಆರ್ ನಿಧಿಗಳನ್ನ ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಮಂಗಳೂರಿನಲ್ಲಿ ಇಂದು ಜಿಲ್ಲಾ ತ್ರೈಮಾಸಿಕ...
















