ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ ಗೃಹ ಸಚಿವ ಪರಮೇಶ್ವರ್ ರಹಸ್ಯ ಸಮಾಲೋಚನೆ
ಬೆಂಗಳೂರು; ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಚಿವ ಡಾ.ಜಿ ಪರಮೇಶ್ವರ್ ಅವರು ಪರಪ್ಪರ ಭೇಟಿಯಾಗಿ ರಹಸ್ಯ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಶಿವಾನಂದ ಸರ್ಕಲ್ ಬಳಿ ಇರುವ ಸಚಿವ ಸತೀಶ್ ಜಾರಕಿಹೊಳಿ ಸರ್ಕಾರಿ ನಿವಾಸಕ್ಕೆ...
ಇಂದು ಬಿ ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆ
ಬೆಂಗಳೂರು : ಇಂದು ಕರ್ನಾಟಕ ಹೈಕೋರ್ಟ್‌ನಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದ ವಿಚಾರಣೆ ನಡೆಯಲಿದೆ.
ಈ ಹಿಂದೆ ನ್ಯಾಯಮೂರ್ತಿ ಎಂ. ನಾಗ...
ಬಳ್ಳಾರಿ ಜೈಲಿನಲ್ಲಿ ನಿದ್ದೆಯಿಲ್ಲದೇ ರಾತ್ರಿ ಕಳೆದ ಡಿ ಬಾಸ್
ಬಳ್ಳಾರಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿದ್ದಾರೆ ಎಂಬ ಆರೋಪ ಹಿನ್ನೆಲೆ ಕೋರ್ಟ್ ಅನುಮತಿ ಮೇರೆಗೆ ನಿನ್ನೆ ಪರಪ್ಪನ ಅಗ್ರಹಾರ ಜೈಲಿನಿಂದ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್...
ಕೂಲಿಂಗ್ ಗ್ಲಾಸ್ ಹಾಕಿಕೊಂಡು ಬಳ್ಳಾರಿ ಜೈಲಿಗೆ ಬಂದ ದಾಸ; ಬೆಂಗಾವಲು ಪಡೆಗೆ ನೋಟಿಸ್ ಜಾರಿ
ಬಳ್ಳಾರಿ; ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರದ ಎರಡನೇ ಆರೋಪಿ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪ ಅಗ್ರಹಾರದಿಂದ ಬಳ್ಳಾರಿಗೆ ವರ್ಗಾವಣೆ ಮಾಡುವ ವೇಳೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ಕರೆದುಕೊಂಡು ಬಂದಿದ್ದಕ್ಕೆ ಬೆಳಗಾವಿ ಉತ್ತರ ವಲಯ...
ಹೇಗಿದೆ ಗೊತ್ತಾ ದಸರಾ ಆನೆಗಳ ಫುಡ್ ಮೆನು; ದಿನಕ್ಕೆರಡು ಬಾರಿ ಸಿಗುತ್ತೆ ಪೌಷ್ಠಿಕ ಆಹಾರ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಇನ್ನು ಕೆಲವೇ ಕೆಲವು ದಿನಗಳು ಬಾಕಿಯಿದ್ದು ಈಗಾಗಲೇ ದಸರಾ ಆನೆಗಳು ಕಾಡಿನಿಂದ ಮೈಸೂರಿಗೆ ಆಗಮಿಸಿ ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿವೆ. ದಸರಾಗಾಗಿ ಗಜಪಡೆ ಭರ್ಜರಿ ತಯಾರಿಯಲ್ಲಿ ತೊಡಗಿವೆ....
ಛಲವಾದಿ ನಾರಾಯಣಸ್ವಾಮಿ ಅವರನ್ನ ಶೆಡ್ ಗಿರಾಕಿ ಎಂದ ಎಂ.ಬಿ.ಪಾಟೀಲ್
ಬೆಂಗಳೂರು; ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸಿಎ ಸೈಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಮಾಡಿರುವ ಆರೋಪಕ್ಕೆ ಸಚಿವ ಎಂ.ಬಿ.ಪಾಟೀಲ್ ತಿರುಗೇಟು ಕೊಟ್ಟಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು...
ಅತ್ತ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್; ಇತ್ತ ಎಸಿಪಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದ ಕಾಮಿಡಿ ಸ್ಟಾರ್ ಚಿಕ್ಕಣ್ಣ
ಬೆಂಗಳೂರು; ಪರಪ್ಪನ ಅಗ್ರಹಾರ ಜೈಲಿನಿಂದ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಅತ್ತ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದ್ರೆ ಇತ್ತ ದರ್ಶನ್ ಆಪ್ತ ಚಿಕ್ಕಣ್ಣ ಎಸಿಪಿ ಕಚೇರಿಯಲ್ಲಿ...
ಬಳ್ಳಾರಿ ಜೈಲಿನಲ್ಲಿ ದರ್ಶನ್ ಈಗ ಕೈದಿ ಸಂಖ್ಯೆ 511; 6106 ಎಂದು ಟ್ಯಾಟೂ ಹಾಕಿಕೊಡ ಅಭಿಮಾನಿಗಳು ಕಂಗಾಲು
ಬಳ್ಳಾರಿ; ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಟ ದರ್ಶನ್ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಫೋಟೋ ವೀಡಿಯೋ ವೈರಲ್ ಆದ ಬೆನ್ನಲ್ಲೇ ಇಂದು ಬೆಳ್ಳಂಬೆಳಗ್ಗೆ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್...
ರೇಣುಕಾಸ್ವಾಮಿ ಕೊಲೆ ಪ್ರಕರಣ: ಎ1 ಆರೋಪಿ ಪವಿತ್ರ ಗೌಡ ಜಾಮೀನು ಅರ್ಜಿಯ ಆದೇಶವನ್ನು ಆಗಸ್ಟ್.31ಕ್ಕೆ ಕಾಯ್ದಿರಿಸಿದ ಕೋರ್ಟ್
ಬೆಂಗಳೂರು:ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರ ಗೌಡ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಲ್ಲಿ ನಡೆಯಿತು.ವಾದ-ಪ್ರತಿ ವಾದವನ್ನು ಆಲಿಸಿದ ಕೋರ್ಟ್ ಅರ್ಜಿಯ ವಿಚಾರಣೆಯ...
ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್; ದಾಸ ಈಗ ಕೈದಿ ಸಂಖ್ಯೆ 511
ಬೆಂಗಳೂರು : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಟ ದರ್ಶನ್ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಫೋಟೋ ವೀಡಿಯೋ ವೈರಲ್ ಆದ ಬೆನ್ನಲ್ಲೇ ಕೋರ್ಟ್ ಅನುಮತಿ ಮೇರೆಗೆ ಅಧಿಕಾರಿಗಳು ಬಳ್ಳಾರಿ ಜೈಲಿಗೆ ಶಿಫ್ಟ್...















