ದರ್ಶನ್ ರನ್ನು ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರಿಸಲು ಸಾಧ್ಯವಿಲ್ಲ; ಸಚಿವ ಎಂ ಬಿ ಪಾಟೀಲ್ ಹೇಳಿಕೆ
ಬೆಂಗಳೂರು: ತಮ್ಮ ಅಭಿಮಾನಿಯನ್ನೇ ಕೊಂದ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟ ದರ್ಶನ್ ಅವರನ್ನು ಯಾವುದೇ ಕಾರಣಕ್ಕೂ ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರಿಸಲು ಸಾಧ್ಯವಿಲ್ಲ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.
ಈ ಬಗ್ಗೆ...
ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣ; ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ಅವಧಿ ವಿಸ್ತರಿಸಿದ ಕೋರ್ಟ್
ಬೆಂಗಳೂರು : ಮೈಸೂರಿನ ಕೆ ಆರ್ ನಗರದ ಸಂತ್ರಸ್ತೆ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ವಿರುದ್ಧ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.ದೂರು ದಾಖಲಾಗುತ್ತಿದ್ದಂತೆ ಎಸ್ ಐಟಿ...
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆ 7 ಆರೋಪಿ ಅನು ಕುಮಾರ್ ಬಂಧನ; ಮಗನನ್ನು ಬಂಧಿಸಿದ ಬೆನ್ನಲ್ಲೇ ತಂದೆ ಹೃದಯಾಘಾತದಿಂದ...
ಚಿತ್ರದುರ್ಗ; ದರ್ಶನ್ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿ ಒಟ್ಟು ಇದುವರೆಗೂ 19 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ.
ಪ್ರಕರಣದ 7ನೇ ಆರೋಪಿ ಅನುಕುಮಾರ್ ಅಲಿಯಾಸ್ ಅನು ನನ್ನು ಇಂದು ಚಿತ್ರದುರ್ಗ ಹಾಗೂ ಕಾಮಾಕ್ಷಿಪಾಳ್ಯ...
ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಹಿನ್ನೆಲೆ; ನಿರೀಕ್ಷಣಾ ಜಾಮೀನು...
ಬೆಂಗಳೂರು : ಬಿಎಸ್ವೈ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಅವರಿಗೆ ಜಾಮೀನು ರಹಿತ ವಾರೆಂಟ್ ನ್ನು ಜಾರಿ ಮಾಡಲಾಗಿತ್ತು. ಹಾಗಾಗಿ ಅವರಿಗೆ ಬಂಧನ ಭೀತಿ ಎದುರಾಗಿದೆ. ಇದೀಗ ಅವರು ಇದರ...
ಸ್ಯಾಂಡಲ್ ವುಡ್ ನಿಂದ ಸದ್ಯಕ್ಕೆ ದರ್ಶನ್ ಅವರನ್ನು ನಿಷೇಧಿಸಲ್ಲ; ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್ ಸ್ಪಷ್ಟನೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟಟ ದರ್ಶನ್ ಅರೆಸ್ಟ್ ಆಗುತ್ತಿದ್ದಂತೆ ದರ್ಶನ್ ಅವರ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಒಬ್ಬ ಸಾಮಾಜಿಕ ಜವಬ್ದಾರಿ ಇರೋ ನಟ ಈ ರೀತಿ ನಡೆದುಕೊಳ್ಳೋದು ಎಷ್ಟರಮಟ್ಟಿಗೆ ಸರಿ...
ತಂದೆಯ ಪರವಾಗಿ ಧ್ವನಿ ಎತ್ತಿದ ದರ್ಶನ್ ಪುತ್ರ; ಕೆಟ್ಟ ಕಮೆಂಟ್ ಹಾಕೋರಿಗೆ ಥ್ಯಾಂಕ್ಸ್ ಎಂದ ವಿನೀಶ್
ಬೆಂಗಳೂರು; ತನ್ನ ಅಭಿಮಾನಿಯನ್ನೇ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ದರ್ಶನ್ , ಅವರ ಸ್ನೇಹಿತೆ ಪವಿತ್ರ ಗೌಡ ಸೇರಿ ಒಟ್ಟು 15 ಮಂದಿಯನ್ನು ಬಂಧಿಸಲಾಗಿದ್ದು, ಕಳೆದ ಮೂರು ದಿನಗಳಿಂದ ಅವರನ್ನು ನಿರಂತರವಾಗಿ...
ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ: ಶುರುವಾಗಿದೆ ಬಂಧನ ಭೀತಿ
ಬೆಂಗಳೂರು : ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪದಡಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಮಾರ್ಚ್ ತಿಂಗಳಲ್ಲಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಯಡಿಯೂರಪ್ಪ ಲೈಂಗಿಕ ದೌರ್ಜನ್ಯ...
ರೇಣುಕಾ ಸ್ವಾಮಿ ಕೊಲೆ ಪ್ರಕರಣ; ಆರೋಪಿಗಳು ಇರುವ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಸುತ್ತಮುತ್ತ ಶಾಮಿಯಾನ: ಹಲವು ಅನುಮಾನಗಳಿಗೆ...
ಬೆಂಗಳೂರು: ದರ್ಶನ್ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಗಾಲೇ ಪೊಲೀಸರು ನಟ ದರ್ಶನ್ ಅವರ ಸ್ನೇಹಿತೆ ಪವಿತ್ರ ಗೌಡ ಸೇರಿ ಒಟ್ಟು 14 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ...
ಸ್ಥಳ ಮಹಜರು ವೇಳೆ ಎದುರು ಬದುರಾದ ದರ್ಶನ್- ಪವಿತ್ರ; ಡಿ ಬಾಸ್ ನೋಡಿ ಕಣ್ಣೀರು ಸುರಿಸಿದ ಪವಿತ್ರ
ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ತೀವ್ರಗೊಳಿಸಿರುವ ಪೊಲೀಸರು ನಿನ್ನೆ ಆರೋಪಿಗಳನ್ನು ರೇಣುಕಾಸ್ವಾಮಿ ಮೃತದೇಹ ಬಿಸಾಕಿದ ಜಾಗ ಹಾಗೂ ಪಟ್ಟಣಗೆರೆಯ ಕಾರ್ ಶೆಡ್ ಬಳಿ ಕರೆದುಕೊಂಡು ಸ್ಥಳ ಮಹಜರು ನಡೆಸಿದ್ರು. ಸುಮಾರು...
ಪರಪ್ಪನ ಅಗ್ರಹಾರದಿಂದ ಪ್ರಜ್ವಲ್ ರೇವಣ್ಣಗೆ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ; ಕಿಡ್ನ್ಯಾಪ್ ಪ್ರಕರಣದಲ್ಲಿ ಜಾಮೀನು ಅರ್ಜಿ ವಜಾ
ಬೆಂಗಳೂರು; ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸದ್ಯಕ್ಕಂತೂ ಬಿಡುಗಡೆ ಭಾಗ್ಯವಿಲ್ಲ. ತಂದನ್ ನಿವೇದಿತಾ ಗೌಡ, ಯುವ ರಾಜ್ ಕುಮಾರ್ ಶ್ರೀದೇವಿ, ದರ್ಶನ್ ಪ್ರಕರಣಗಳ...


















