ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಸಂಕಷ್ಟ; ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಬಿಎಸ್ ವೈ ಅರ್ಜಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಮತ್ತು ಕೇಂದ್ರೀಯ ಚುನಾವಣಾ ಸಮಿತಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರಿಗೆ ಪೋಕ್ಸೋ ಪ್ರಕರಣದಲ್ಲಿ ಸಂಕಷ್ಟ ಎದುರಾಗಿದ್ದು, ಬಂಧನದ ಭೀತಿಯೂ ಕಾಡುವಂತಾಗಿದೆ.
ಬಿ.ಎಸ್. ಯಡಿಯೂರಪ್ಪ ವಿರುದ್ಧ ದಾಖಲಾಗಿರುವ...
ಪಟ್ಟಣಗೆರೆ ಕಾರ್ ಶೆಡ್ ನಲ್ಲಿ ದರ್ಶನ್ ರನ್ನು ಕರೆ ತಂದು ಪೊಲೀಸರಿಂದ ಸ್ಥಳ ಮಹಜರು
ಬೆಂಗಳೂರು; ಡಿ ಬಾಸ್ ಅಭಿಮಾನಿ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು ನಿನ್ನೆಯಿಂದಲೇ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಇನ್ನು ಆರೋಪಿಗಳನ್ನು 6 ದಿನಗಳ ಕಾಲ ಪೊಲೀಸ್...
ದರ್ಶನ್ ಗ್ಯಾಂಗ್ ಪೊಲೀಸರಿಗೆ ತಗ್ಲಾಕಿಕೊಂಡಿದ್ದು ಹೇಗೆ?; ಕೊಲೆಗಾರರಿಗೆ ಭರ್ಜರಿ ಆಫರ್ ಕೊಟ್ಟಿದ್ದರಂತೆ ದರ್ಶನ್
ಬೆಂಗಳೂರು; ತಮ್ಮ ಅಭಿಮಾನಿಯನ್ನೇ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ನಟ ದರ್ಶನ್, ಅವರ ಸ್ನೇಹಿತೆ ಪವಿತ್ರ ಗೌಡ ಸೇರಿ 13 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಇನ್ನು ಬಂಧಿತರನ್ನು ವಿಚಾರಣೆಗೆ ಒಳಪಡಿಸಿದಾಗ ಹಲವು ಶಾಕಿಂಗ್...
ನಟ ದರ್ಶನ್, ನಟಿ ಪವಿತ್ರಾ ಗೌಡ ಮತ್ತು 11 ಕೊಲೆ ಆರೋಪಿಗಳಿಗೆ 6 ದಿನಗಳ ಪೊಲೀಸ್ ಕಸ್ಟಡಿ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾಗಿರುವ ನಟ ದರ್ಶನ್ ತೂಗುದೀಪ ಮತ್ತು ಪವಿತ್ರಾ ಗೌಡ ಸೇರಿದಂತೆ ಹದಿಮೂರು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ವೈದ್ಯಕೀಯ...
ಬೆಂಗಳೂರಿನಲ್ಲಿ ಮರ್ಡರ್ ಮೈಸೂರಿನಲ್ಲಿ ಅರೆಸ್ಟ್!; ಹೇಗಿತ್ತು ನಟ ದರ್ಶನ್ ಬಂಧನ ಪ್ರಕ್ರಿಯೆ?
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಚಲನಚಿತ್ರ ನಟ ದರ್ಶನ್ ತೂಗುದೀಪ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು ಮೈಸೂರಿನಲ್ಲಿ. ಇಂದು ಬೆಳಗ್ಗೆ ಮೈಸೂರಿನ ಕುವೆಂಪು ನಗರದ ಗೋಲ್ಡ್ ಜಿಮ್ ನಲ್ಲಿ ವರ್ಕೌಟ್...
ಕೊಲೆ ಪ್ರಕರಣಕ್ಕೆ ಒಳಸಂಚು ಆರೋಪ; ನಟಿ ಪವಿತ್ರಾ ಗೌಡ ಪೊಲೀಸ್ ವಶಕ್ಕೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಲನಚಿತ್ರ ನಟ ದರ್ಶನ್ ತೂಗುದೀಪ ಬಂಧನದ ಬೆನ್ನಲ್ಲೇ ನಟಿ ಮತ್ತು ದರ್ಶನ್ ಗೆಳತಿ ಪವಿತ್ರಾ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆ ಪ್ರಕರಣಕ್ಕೆ ಒಳಸಂಚು ರೂಪಿಸಿದ...
ಡಿವೋರ್ಸ್ ಬಳಿಕ ನ ನಿವೇದಿತಾ ಚಂದನ್ ಶೆಟ್ಟಿ ಮೊದಲ ಸುದ್ದಿಗೋಷ್ಟಿ; ಪ್ರಶಾಂತ್ ಸಂಬರಗಿಗೆ ಎಚ್ಚರಿಕೆ ಕೊಟ್ಟ ವಿಚ್ಛೇದಿತ...
ಬೆಂಗಳೂರು; ಮೊನ್ನೆಯಷ್ಟೇ ನಿವೇದಿತಾ ಹಾಗೂ ಚಂದನ್ ಶೆಟ್ಟಿ ತಮ್ಮ ವೈವಾಹಿಕ ಬದುಕಿಗೆ ಅಂತ್ಯ ಹಾಡಿದ್ದರು. ಆ ಮೂಲಕ ಕೋಟ್ಯಂತರ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದರು. ಅವರ ಡಿವೋರ್ಸ್ ಬಳಿಕ ವಿಚ್ಛೇದನದ ಬಗ್ಗೆ ಹಲವು ಗಾಸಿಪ್,...
ಸ್ಯಾಂಡಲ್ ವುಡ್ ಅಭಿಮಾನಿಗಳಿಗೆ ಶಾಕ್ ಮೇಲೆ ಶಾಕ್; ಡಿವೋರ್ಸ್ ಗಾಗಿ ಅರ್ಜಿ ಸಲ್ಲಿಸಿದ ಯುವರಾಜ್ ಕುಮಾರ್ – ಶ್ರೀದೇವಿ...
ಬೆಂಗಳೂರು; ಸ್ಯಾಂಡಲ್ ವುಡ್ ನ ಮೇಲೆ ಅದ್ಯಾರ ಕೆಟ್ಟ ದೃಷ್ಟಿ ಬಿತ್ತೋ ಗೊತ್ತಿಲ್ಲ. ಶಾಕ್ ಮೇಲೆ ಶಾಕ್ ಎದುರಾಗುತ್ತಲೇ ಇದೆ. ಮೊನ್ನೆಯಷ್ಟೇ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ತಾವಿಬ್ಬರು ಬೇರೆಯಾಗಿದ್ದೇವೆ ಅನ್ನೋ...
ಒಂದೇ ದಿನದಲ್ಲಿ ಚಂದನ್ ಗೌಡ ಹಾಗೂ ನಿವೇದಿತಾ ಗೌಡಗೆ ಡಿವೋರ್ಸ್ ಸಿಕ್ಕಿದ್ದು ಹೇಗೆ?
ಬೆಂಗಳೂರು; ಸ್ಯಾಂಡಲ್ ವುಡ್ ನಲ್ಲಿ ಕ್ಯೂಟ್ ಜೋಡಿ ಎಂದು ಗುರುತಿಸಿಕೊಂಡಿದ್ದ ರ್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವೈವಾಹಿಕ ಬದುಕಿನಲ್ಲಿ ಪರಸ್ಪರ ದೂರವಾಗಿದ್ದಾರೆ. ಚಂದನ್ ಹಾಗೂ ನಿವೇದಿತಾ ಗೌಡ ಪರಸ್ಪರ ದೂರವಾಗಿದ್ದನ್ನು...















