ಕೇಂದ್ರ ಪ್ರಚಾರ ಗಿಟ್ಟಿಸಿಕೊಂಡಷ್ಟು ಕೆಲಸ ಮಾಡ್ತಿಲ್ಲ; ಕೇಂದ್ರದ ವಿರುದ್ಧ ಅಸಮಾಧಾನ ಹೊರ ಹಾಕಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು; ಕೇಂದ್ರ ಪ್ರಚಾರ ಗಿಟ್ಟಿಸಿಕೊಂಡಷ್ಟು ಕೆಲಸ ಮಾಡ್ತಿಲ್ಲ ಎಂದು ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕಿದ್ದಾರೆ.
ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಯೋಜಿಸಿದ್ದ ಕರ್ನಾಟಕದಲ್ಲಿ ಸಮಗ್ರ ಶಿಶು ಅಭಿವೃದ್ಧಿ...
ಡಿಕೆಶಿ ಬಿಜೆಪಿ ಗೆ ಬರ್ತಾರೆ ಎನ್ನುವ ವದಂತಿ: ದಾವಣಗೆರೆಯಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಪ್ರತಿಕ್ರಿಯೆ
ದಾವಣಗೆರೆ: ಡಿಕೆಶಿ ಬಿಜೆಪಿ ಗೆ ಬರ್ತಾರೆ ಎನ್ನುವ ವದಂತಿ ಬಗ್ಗೆ ದಾವಣಗೆರೆಯಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಭಾರತೀಯ ಪಕ್ಷದ ಸಿದ್ಧಾಂತ ಒಪ್ಪಿ ಯಾರು ಬೇಕಾದರೂ ಬರಬಹುದು. ಆದ್ರೆ ಕಾಂಗ್ರೆಸ್ ಸಂಸ್ಕೃತಿ ಸಿದ್ದಾಂತ...
ರೈತರಿಗೆ ಹೆಚ್ಚುವರಿಯಾಗಿ ರಾಜ್ಯ ಸರ್ಕಾರದಿಂದ ಬೆಳೆಹಾನಿಯ ಪರಿಹಾರ
ಬೆಂಗಳೂರು: ರೈತರಿಗೆ ಹೆಚ್ಚುವರಿಯಾಗಿ ರಾಜ್ಯ ಸರ್ಕಾರದಿಂದ ಬೆಳೆಹಾನಿಯ ಪರಿಹಾರ ಬಿಡುಗಡೆ ಮಾಡಲಾಯಿತು. ರಾಜ್ಯದಲ್ಲಿ ಮುಂಗಾರು ಮಳೆಯಿಂದ ಬೆಳೆಹಾನಿಗೊಳಗಾದ ರೈತರಿಗೆ ಗೃಹ ಕಚೇರಿ ಕೃಷ್ಣ ದಲ್ಲಿ ಪರಿಹಾರ ಬಿಡುಗಡೆ ಮಾಡಲಾಯಿತು.
ಈ ವೇಳೆ ಮಾತನಾಡಿದ ಸಚಿವ...
ಸಿದ್ದರಾಮಯ್ಯ ಪರ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಪದಾಧಿಕಾರಿಗಳಿಂದ ಸುದ್ದಿಗೋಷ್ಠಿ
ಬೆಂಗಳೂರು: ಸಿದ್ದರಾಮಯ್ಯ ಪರ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಪದಾಧಿಕಾರಿಗಳಿಂದ ಸುದ್ದಿಗೋಷ್ಟಿ ನಡೆಯಿತು. ಒಬಿಸಿ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ ನೇತೃತ್ವದಲ್ಲಿ ಸುದ್ದಿಗೋಷ್ಟಿ ನಡೆಯಿತು.
ಈ ವೇಳೆ ಮಾತನಾಡಿದ ಮಾವಳ್ಳಿ ಶಂಕರ್ ಕರ್ನಾಟಕದಲ್ಲಿ ಒಂದು...
ಸಿಎಂ ಹುದ್ದೆಗಿಂತ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ಮುಖ್ಯ: ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆ
ಬೆಂಗಳೂರು; ಸಿಎಂ ಹುದ್ದೆಗಿಂತ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ಮುಖ್ಯ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದ ಬಳಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು ಸಚಿವ ಸತೀಶ್...
ಡಿಕೆಶಿ ಎಲ್ಲಾ ಸಚಿವರನ್ನ, ಶಾಸಕರನ್ನ ಭೇಟಿಯಾಗಿದ್ದಾರೆ, ಕೊನೆಯವನು ನಾನೇ ಇರಬೇಕು: ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ
ಬೆಂಗಳೂರು: ಡಿಕೆಶಿ ಎಲ್ಲಾ ಸಚಿವರನ್ನ, ಶಾಸಕರನ್ನ ಭೇಟಿಯಾಗಿದ್ದಾರೆ, ಕೊನೆಯವನು ನಾನೇ ಇರಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸಾಕಷ್ಟು ಬಾರಿ ಅವರು ಭೇಟಿಯಾಗಿದ್ದಾರೆ.ಡಿಕೆ ಸುರೇಶ್ ಹಿಂದೆ ಭೇಟಿಯಾಗಿದ್ದರು. ನಾವು ಅವರ ಮನೆಗೆ...
2028ರವರೆಗೆ ಅವರೇ ಸಿಎಂ ಆಗಿ ಇರ್ತಾರೆ; ಬೆಂಗಳೂರಿನಲ್ಲಿ ಸಚಿವ ಜಮೀರ್ ಅಹಮದ್ ಹೇಳಿಕೆ
ಬೆಂಗಳೂರು; 2028ರವರೆಗೆ ಅವರೇ ಸಿಎಂ ಆಗಿ ಇರ್ತಾರೆ ಎಂದು ಬೆಂಗಳೂರಿನಲ್ಲಿ ಸಚಿವ ಜಮೀರ್ ಅಹಮದ್ ಹೇಳಿದ್ದಾರೆ.ಎಲ್ಲಾ ಎಂಎಲ್ ಎಗಳು ದೆಹಲಿಗೆ ಹೋಗ್ತಿದ್ದಾರೆ. ರಿಷಪಲ್ ಮಾಡ್ತಾರೆ ಅನ್ನೋ ಮಾತಿದೆ. ಅದಕ್ಕೆ ಮಂತ್ರಿಯಾಗಬೇಕೆಂಬ ಆಸೆಯಿದೆ. ಎಲ್ಲರಿಗೆ...
ಸೌದಿ ಅರೇಬಿಯಾ, ಅಮೇರಿಕಾ ಮತ್ತು ಆಸ್ಟ್ರೇಲಿಯಾ ದೇಶಗಳಿಗೆ ನಂದಿನಿ ತುಪ್ಪ ರಫ್ತು ; ರಫ್ತು ಮಾಡುವ ವಾಹನಕ್ಕೆ ಸಿಎಂ...
ಬೆಂಗಳೂರು; ಸೌದಿ ಅರೇಬಿಯಾ, ಅಮೇರಿಕಾ ಮತ್ತು ಆಸ್ಟ್ರೇಲಿಯಾ ದೇಶಗಳಿಗೆ ನಂದಿನಿ ತುಪ್ಪ ರಫ್ತು ಆಗುತ್ತಿದ್ದು, ರಫ್ತು ಮಾಡುವ ವಾಹನಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಅಧಿಕೃತ ನಿವಾಸದ ಬಳಿ ಚಾಲನೆ ನೀಡಿದರು. ಈ ವೇಳೆ ಪಶುಸಂಗೋಪನಾ...
2028 ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ
ಚಿಕ್ಕಬಳ್ಳಾಪುರ; 2028 ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದು ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
“ವಿರೋಧ ಪಕ್ಷಗಳು ಹಗಲುಗನಸು ಕಾಣುವುದನ್ನು ಬಿಡಬೇಕು. ಏಕೆಂದರೆ 2028 ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ...
ರೈತರ ಪಾಲಿಗೆ ರಾಜ್ಯ ಸರ್ಕಾರ ಯಮ ಕಿಂಕರರಾಗಿದ್ದಾರೆ: ವಿಧಾನಸೌಧದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ
ಬೆಂಗಳೂರು; ರೈತರ ಪಾಲಿಗೆ ರಾಜ್ಯ ಸರ್ಕಾರ ಯಮ ಕಿಂಕರರಾಗಿದ್ದಾರೆ ಎಂದು ವಿಧಾನಸೌಧದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ,
ಇಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕ...

















