ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ: ಸಿಎಂ ಸಿದ್ದರಾಮಯ್ಯ ಕರೆ
ರಾಣೇಬೆನ್ನೂರು: ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು ಗ್ರಾಮದಲ್ಲಿ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರ ಸ್ವಾಮಿ ದೇವಸ್ಥಾನದ 50 ನೇ ವರ್ಷದ ಸುವರ್ಣ ಮಹೋತ್ಸವ...
ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಯನ್ನು ವಿರೋಧ ಮಾಡಿದೆ, ಸದನದಲ್ಲಿ ಸಮರ್ಥನೆ ಮಾಡಿಕೊಳ್ಳಲು ಪರದಾಡುತ್ತಿದ್ದಾರೆ; ದೆಹಲಿಯಲ್ಲಿ ಪ್ರಹ್ಲಾದ್ ಜೋಶಿ ಹೇಳಿಕೆ
ನವದೆಹಲಿ: ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಯನ್ನು ವಿರೋಧ ಮಾಡಿದೆ. ಸದನದಲ್ಲಿ ಸಮರ್ಥನೆ ಮಾಡಿಕೊಳ್ಳಲು ಪರದಾಡುತ್ತಿದ್ದಾರೆ ಎಂದು ದೆಹಲಿಯಲ್ಲಿ ಸಂಸದ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ಇದನ್ನು ವಿರೋಧಿಸಬಾರದು ಎಂದು ಕೆಲ...
ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ, ಮೊದಲು ಮನಮೋಹನ್ ಸಿಂಗ್ ಅವರು ಇದ್ದಾಗ ದೇಶದಲ್ಲಿ ತಂದಿದ್ದೇ ನಾವು; ಬೆಂಗಳೂರಿನಲ್ಲಿ...
ಬೆಂಗಳೂರು; ಸಂಸತ್ನಲ್ಲಿ ಮಹಿಳಾ ಮೀಸಲಾತಿ ಬಿಲ್ಗೆ ಹಿನ್ನಡೆಯಾದ ಬಗ್ಗೆ ಬೆಂಗಳೂರಿನಲ್ಲಿ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ. ಮೊದಲು ಮನಮೋಹನ್ ಸಿಂಗ್ ಅವರು ಇದ್ದಾಗ ದೇಶದಲ್ಲಿ ತಂದಿದ್ದೇ...
ಅಲ್ಪ ಸಂಖ್ಯಾತ ನಾಯಕರ ಮೇಲೆ ಕ್ರಮ ವಿಚಾರ, ನನ್ನ ವೈಯಕ್ತಿಕ ವಿಚಾರ ಯಾವುದೂ ಇಲ್ಲ: ಡಿಸಿಎಂ ಡಿಕೆ ಶಿವಕುಮಾರ್...
ಬೆಂಗಳೂರು; ಅಲ್ಪ ಸಂಖ್ಯಾತ ನಾಯಕರ ಮೇಲೆ ಕ್ರಮ ವಿಚಾರ, ನನ್ನ ವೈಯಕ್ತಿಕ ವಿಚಾರ ಯಾವುದೂ ಇಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ನನ್ನ ವೈಯಕ್ತಿಕ ವಿಚಾರ ಯಾವುದೂ ಇಲ್ಲ. ಎಲ್ಲವೂ ಪಾರ್ಟಿ...
ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿಗೆ ಜೀವಾವಧಿ ಶಿಕ್ಷೆ; ಜನಪ್ರತಿನಿಧಿಗಳ ನ್ಯಾಯಾಲಯದಿಂದ ಆದೇಶ
ಬೆಂಗಳೂರು: ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವ ವಿನಯ ಕುಲಕರ್ಣಿಗೆ ಜೀವಾವಧಿ ಶಿಕ್ಷೆಯಾಗಿದೆ.
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಶಿಕ್ಷೆಯ...
ಕಾಂಗ್ರೆಸ್ ಶಾಸಕರ ದೆಹಲಿ ಟೂರ್ ತಪ್ಪೇನಿದೆ?; ಕಾಂಗ್ರೆಸ್ ಶಾಸಕ ಮಾಗಡಿ ಬಾಲಕೃಷ್ಣ ಪ್ರಶ್ನೆ
ಬೆಂಗಳೂರು: ಕಾಂಗ್ರೆಸ್ ಶಾಸಕರ ದೆಹಲಿ ಟೂರ್ ತಪ್ಪೇನಿದೆ? ಎಂದು ಕಾಂಗ್ರೆಸ್ ಶಾಸಕ ಮಾಗಡಿ ಬಾಲಕೃಷ್ಣ ಪ್ರಶ್ನೆ ಮಾಡಿದ್ದಾರೆ.
ವಿಧಾನಸೌಧದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕೇಳುವ ಹಕ್ಕಿದೆ.ಸಂಪುಟ ಪುನಾರಚನೆ ಆಗಬಹುದು ಎಂಬ ವಿಶ್ವಾಸ ಇದೆ. ಅಂತಿಮ ನಿರ್ಧಾರ...
ಕ್ಯಾಬಿನೆಟ್ ಪುನರ್ ರಚನೆ ಎಲ್ಲಾ ಸರ್ಕಾರಗಳಲ್ಲಿ ನಡೆಯುವಂತಹದ್ದು, ಮುಖ್ಯ ಮಂತ್ರಿಗಳು ಹಾಗೂ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತಾರೆ: ಕೋಲಾರದಲ್ಲಿ ವೈದ್ಯಕೀಯ...
ಕೋಲಾರ: ಕ್ಯಾಬಿನೆಟ್ ಪುನರ್ ರಚನೆ ಎಲ್ಲಾ ಸರ್ಕಾರಗಳಲ್ಲಿ ನಡೆಯುವಂತಹದ್ದು, ಮುಖ್ಯ ಮಂತ್ರಿಗಳು ಹಾಗೂ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಕೋಲಾರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಹಿರಿಯ ಶಾಸಕರು ದೆಹಲಿ...
ನಮ್ಮ ಪಕ್ಷವನ್ನ ಏನೆಂದುಕೊಡಿದ್ದೀರಾ.? ಸಿ ಪಿ ಯೋಗೇಶ್ವರ್ ವಿರುದ್ಧ ಕಿಡಿಕಾರಿದ ನಿಖಿಲ್ ಕುಮಾರಸ್ವಾಮಿ
ರಾಮನಗರ: ಉಪಚುನಾವಣೆ ಬಳಿಕ ಚನ್ನಪಟ್ಟಣದಲ್ಲಿ ನಡೆದ ರಾಜಕೀಯ ಬೆಳವಣಿಗೆಯನ್ನ ಗಮನಿಸಿದ್ದೇನೆ. ಇತ್ತೀಚಿಗೆ ಕ್ಷೇತ್ರದಲ್ಲಿ ಗೊಂದಲ ಸೃಷ್ಟಿಯಾಗಿದೆ. ನೀವು ನಾವೆಲ್ಲ ಒಂದೇ ಬಾರಣ್ಣ ಅಂತಿದ್ದಾರೆ. ಸ್ವಾರ್ಥಕ್ಕೆ, ನಿಮಗೆ ಬೇಕಾದಾಗ ಪಕ್ಷವನ್ನ ನೀವು ಬಿಟ್ಟೋದ್ರಿ. ನಮ್ಮ...
ಪ್ರಧಾನಿ ನರೇಂದ್ರ ಮೋದಿಗೆ ರಾಜ್ಯದ ಸಮಸ್ಯೆ ಕುರಿತಂತೆ ಬೇಡಿಕೆ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಗೆ ರಾಜ್ಯದ ಸಮಸ್ಯೆ ಕುರಿತಂತೆ ಸಿಎಂ ಸಿದ್ದರಾಮಯ್ಯ ಬೇಡಿಕೆ ಪತ್ರ ಸಲ್ಲಿಸಿದ್ದಾರೆ.ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ 18 ಬೇಡಿಕೆಯುಳ್ಳ ಮನವಿ ಪತ್ರ ಸಲ್ಲಿಕೆ ಮಾಡಿದ್ದಾರೆ. ಅನುದಾನ, ಕೇಂದ್ರ...
ಪಕ್ಷದಲ್ಲಿ ಶಿಸ್ತು ಬಹಳ ಇಂಪಾರ್ಟೆಂಟ್: ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ
ಬೆಂಗಳೂರು: ಪಕ್ಷದಲ್ಲಿ ಶಿಸ್ತು ಬಹಳ ಇಂಪಾರ್ಟೆಂಟ್ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ವಜಾ ವಿಚಾರದ ಬಗ್ಗೆ ಮಾತನಾಡಿದ ಅವರು ನಾನು ಬೆಳಗ್ಗೆ...


















