ಸರ್ಕಾರ ಬಾನು ಮುಸ್ತಾಕ್ ರನ್ನು ದಸರಾ ಉದ್ಘಾಟನೆಗೆ ಕರೆದು ಹಿಂದೂ ಭಾವನೆಗೆ ಧಕ್ಕೆ ತರ್ತಿದೆ; ಕೇಂದ್ರ...
ಬೆಂಗಳೂರು; ಸರ್ಕಾರ ಬಾನು ಮುಸ್ತಾಕ್ ರನ್ನು ದಸರಾ ಉದ್ಘಾಟನೆಗೆ ಕರೆದು ಹಿಂದೂ ಭಾವನೆಗೆ ಧಕ್ಕೆ ತರ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ಮೈಸೂರು ದಸರಾ...
ಸಾಹಿತಿ ಭಾನು ಮುಶ್ತಾಕ್ ದಸರಾ ಉದ್ಘಾಟನೆ ಮಾಡುತ್ತಿರೋದಕ್ಕೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರೋಧ
ಬೆಂಗಳೂರು: ಸಾಹಿತಿ ಭಾನು ಮುಶ್ತಾಕ್ ದಸರಾ ಉದ್ಘಾಟನೆ ಮಾಡುತ್ತಿರೋದಕ್ಕೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು ನಾನು ವೈಯಕ್ತಿಕವಾಗಿ ಶ್ರೀಮತಿ ಭಾನು ಮುಶ್ತಾಕ್...
RSS ವಿರುದ್ದ ಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್ ನಲ್ಲಿ ವಾಗ್ದಾಳಿ
ಬೆಂಗಳೂರು: RSS ವಿರುದ್ದ ಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್ ನಲ್ಲಿ ವಾಗ್ದಾಳಿ ನಡೆಸಿದ್ದಾರೆ. ಪ್ರಬುದ್ಧ ಮತ್ತು ಸಮೃದ್ಧ ಭಾರತ ನಿರ್ಮಾಣವಾಗಬೇಕೆಂದರೆ ಭಾರತದ ಪ್ರತಿ ಪ್ರಜೆಯೂ “RSSಗೆ ತಾಕಿದ ಗಾಳಿಯೂ ನಮಗೆ ಸೋಕಬಾರದು“ ಎಂಬ...
ಅಲೆಮಾರಿ ಜನಾಂಗದ ಮುಖಂಡರು, ಹೋರಾಟಗಾರರು ಮತ್ತು ಚಿಂತಕರುಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ
ಬೆಂಗಳೂರು; ಅಲೆಮಾರಿ ಜನಾಂಗದ ಮುಖಂಡರು, ಹೋರಾಟಗಾರರು ಮತ್ತು ಚಿಂತಕರುಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ರು. ಸುದೀರ್ಘ ಸಭೆ ನಡೆಸಿ ಬೇಡಿಕೆಗಳು ಮತ್ತು ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಾಯಿತು. ಒಳಮೀಸಲಾತಿ ಕುರಿತಂತೆ ಸಿಎಂ...
ಡಿಕೆಶಿ ಹೇಳಿದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ : ಮಾಜಿ ಸಂಸದ ಡಿ.ಕೆ ಸುರೇಶ್ ಹೇಳಿಕೆ
ಬೆಂಗಳೂರು; ಸದನದಲ್ಲಿ ಡಿ.ಕೆ ಶಿವಕುಮಾರ್ ಆರ್ ಎಸ್ ಎಸ್ ಗೀತೆ ಹೇಳಿದ ವಿಚಾರದ ಬಗ್ಗೆ ಮಾಜಿ ಸಂಸದ ಡಿ.ಕೆ ಸುರೇಶ್ ಪ್ರತಿಕ್ರಿಯಿಸಿದ್ದು ತತ್ವ ಸಿದ್ದಾಂತದ ಬಗ್ಗೆ ಬಿಜೆಪಿಯವರಿಗೆ ಗೊತ್ತಿಲ್ಲ. ಡಿಕೆಶಿ ಎಲ್ಲ ತತ್ವ...
ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ವೀರ ಶೈವ ಲಿಂಗಾಯತ ನಾಯಕರ ಸಭೆ
ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ವೀರ ಶೈವ ಲಿಂಗಾಯತ ನಾಯಕರ ಸಭೆ ನಡೆಯಿತು. ಸಚಿವರು, ಸರ್ವ ಪಕ್ಷದ ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದರು. ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಸಭೆ ಆಯೋಜನೆ ಮಾಡಲಾಗಿತ್ತು....
ಅಕ್ರಮ ಗಣಿಗಾರಿಕೆಗಳ ಕುರಿತ ಪ್ರಕರಣಗಳನ್ನು ಸಿಬಿಐ 10 ವರ್ಷವಾದ್ರೂ ತನಿಖೆ ನಡೆಸದೇ ಇದ್ರೆ ರಾಜ್ಯಕ್ಕೆ ಹಸ್ತಾಂತರಿಸಬೇಕು: ಸಿಎಂ ಸಿದ್ದರಾಮಯ್ಯ...
ಬೆಂಗಳೂರು : ವಿಧಾನಸಭೆಯಲ್ಲಿ ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳಲು ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ವಿಧೇಯಕ 2025 ರ ಮೇಲೆ ಎಚ್ ಕೆ ಪಾಟೀಲ್ ಚರ್ಚೆ...
ಬಿಜೆಪಿ ಗಲಾಟೆ ಮಧ್ಯೆ ಕರ್ನಾಟಕ ಧನ ವಿನಿಯೋಗ ವಿಧೇಯಕ 2025 ಅಂಗೀಕಾರ
ಬೆಂಗಳೂರು: ಬಿಜೆಪಿ ಗಲಾಟೆ ಮಧ್ಯೆ ಕರ್ನಾಟಕ ಧನ ವಿನಿಯೋಗ ವಿಧೇಯಕ 2025 ವಿಧಾನಪರಿಷತ್ ನಲ್ಲಿ ಅಂಗೀಕಾರವಾಗಿದೆ.
ಕರ್ನಾಟಕ ಧನ ವಿನಿಯೋಗ ಸಂಖ್ಯೆ ೩ ವಿಧೇಯಕ ೨೦೨೫ ನ್ನು ಸಿಎಂ ಸಿದ್ದರಾಮಯ್ಯ ಮಂಡನೆ ಮಾಡಿದರು. ೩೩೫೨...
ಕರ್ನಾಟಕದ ಕ್ರೀಡಾ ಇತಿಹಾಸದಲ್ಲೇ ಇಂತಹ ಘಟನೆ ನಡೆದಿರಲಿಲ್ಲ; ಕಾಲ್ತುಳಿತ ಪ್ರಕರಣದ ಬಗ್ಗೆ ವಿಧಾನಸಭೆಯಲ್ಲಿ ಗೃಹ ಸಚಿವ ಪರಮೇಶ್ವರ ...
ಬೆಂಗಳೂರು: ಕಾಲ್ತುಳಿತ ಪ್ರಕರಣದ ಬಗ್ಗೆ ವಿಧಾನಸಭೆಲ್ಲಿ ಗೃಹ ಸಚಿವ ಪರಮೇಶ್ವರ ಉತ್ತರ ನೀಡಿದರು. ಕರ್ನಾಟಕದ ಕ್ರೀಡಾ ಇತಿಹಾಸದಲ್ಲೇ ಇಂತಹ ಘಟನೆ ನಡೆದಿರಲಿಲ್ಲ. ಇಡೀ ದೇಶವೇ ನೋಡುವಂತೆ ಚಿನ್ನಸ್ವಾಮಿ ಕ್ರೀಡಾಂಗಣದ ಘಟನೆ ಮಾಡ್ತು. ಕಾಲ್ತುಳಿತದಿಂದ...
ವಿಧಾನಸೌಧದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸುದ್ದಿಗೋಷ್ಠಿ
ವಿಧಾನಸೌಧದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಅವರು ಒಳ ಮೀಸಲಾತಿ ವಿಚಾರವಾಗಿ ಸಿಎಂ ಮೇಲ್ಮನೆಯಲ್ಲಿ ಹೇಳಿಕೆ ನೀಡಿದ್ದಾರೆ.ವಿಪಕ್ಷಗಳಿಂದ ಸ್ಪಷ್ಟನೆ ಕೇಳಿದಾಗ ಸಿಎಂ ನಾನು...



















