ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ಡಾ. ಅಂಬೇಡ್ಕರ್ ಭೇಟಿ ನೀಡಿ ನೂರು ವರ್ಷ ಹಿನ್ನೆಲೆ, ಬೆಂಗಳೂರಿನಿಂದ ನಿಪ್ಪಾಣಿವರೆಗೆ ರಥ ಯಾತ್ರೆ...
ತುಮಕೂರು; ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ಡಾ. ಅಂಬೇಡ್ಕರ್ ಭೇಟಿ ನೀಡಿ ನೂರು ವರ್ಷ ಹಿನ್ನೆಲೆ, ಬೆಂಗಳೂರಿನಿಂದ ನಿಪ್ಪಾಣಿವರೆಗೆ ರಥ ಯಾತ್ರೆ ಮತ್ತು ಬೈಕ್ ರ್ಯಾಲಿ ಆಯೋಜಿಸಲಾಗಿದೆ. ಈ ರಥಯಾತ್ರೆಗೆ ಮಾದಾವರದಲ್ಲಿ ಛಲವಾದಿ ನಾರಾಯಣಸ್ವಾಮಿ...
ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ಡಾ. ಅಂಬೇಡ್ಕರ್ ಭೇಟಿ ನೀಡಿ ನೂರು ವರ್ಷಗಳು ಸಂದ ಹಿನ್ನೆಲೆ; ಬಿಜೆಪಿಯಿಂದ ಭೀಮ ಹೆಜ್ಜೆ-ಶತಮಾನದ...
ಬೆಂಗಳೂರು; ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ಡಾ. ಅಂಬೇಡ್ಕರ್ ಭೇಟಿ ನೀಡಿ ನೂರು ವರ್ಷಗಳು ಸಂದ ಹಿನ್ನೆಲೆ ಬಿಜೆಪಿಯಿಂದ ಭೀಮ ಹೆಜ್ಜೆ-ಶತಮಾನದ ಸಂಭ್ರಮ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಬೆಂಗಳೂರಿನಿಂದ ನಿಪ್ಪಾಣಿಗೆ ರಥಯಾತ್ರೆ ಮತ್ತು ಬೈಕ್...
ರಾಜಕೀಯದವರು ದಿನನಿತ್ಯ ಚದುರಂಗದ ದಾಳ ಉರುಳಿಸುತ್ತಿರುತ್ತೇವೆ; ಚೆಸ್ ಟೂರ್ನಮೆಂಟ್ ಉದ್ಘಾಟನೆ ವೇಳೆ ಡಿಸಿಎಂ ಡಿ ಕೆ ಶಿವಕುಮಾರ್ ಮಾರ್ಮಿಕ...
ಬೆಂಗಳೂರು; ಕೋರಮಂಗಲದಲ್ಲಿ ನಡೆದಿದ್ದ 2ನೇ ಆವೃತ್ತಿಯ ನಮ್ಮ ಬೆಂಗಳೂರು ಇಂಟರ್ ನ್ಯಾಷನಲ್ ಗ್ರ್ಯಾಂಡ್ ಮಾಸ್ಟರ್ ಒಪನ್ ಚೆಸ್ ಟೂರ್ನಮೆಂಟ್ ಅನ್ನು ಉದ್ಘಾಟಿಸಿ ಮಾತನಾಡಿದ ಅವರು ರಾಜಕೀಯದವರು ದಿನನಿತ್ಯ ಚದುರಂಗದ ದಾಳ ಉರುಳಿಸುತ್ತಿರುತ್ತೇವೆ ಎಂದು...
ಬಿಜೆಪಿ ಮಾಡ್ತಾ ಇರೋದು ಕೇಂದ್ರದ ವಿರುದ್ದ ಜನಾಕ್ರೋಶ ಯಾತ್ರೆ; ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆ
ಬೆಂಗಳೂರು; ಬಿಜೆಪಿ ಮಾಡ್ತಾ ಇರೋದು ಕೇಂದ್ರದ ವಿರುದ್ದ ಜನಾಕ್ರೋಶ ಯಾತ್ರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ರಾಜ್ಯದಲ್ಲಿ ಮತ್ತು ರಾಷ್ಟ್ರದಲ್ಲಿ ಜನ ಆಕ್ರೋಶ ಮಾಡ್ತಿದ್ದಾರೆ. ಬಿಜೆಪಿ ಮಾಡ್ತಾ ಇರೋದು ಕೇಂದ್ರದ ವಿರುದ್ದ...
ಹೆಚ್ಚಿನ ಕಮಿಷನ್ ಪಡೆಯೋದನ್ನು ಅವರು ಬಂದು ಪ್ರೂವ್ ಮಾಡಿದರೆ ನಾನು ರಿಸೈನ್ ಮಾಡ್ತೇನೆ; ಎನ್ ಎಸ್ ಭೋಸರಾಜು ಹೇಳಿಕೆ
ಬೆಂಗಳೂರು; ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ್ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಎನ್ ಎಸ್ ಭೋಸರಾಜು ಪ್ರತಿಕ್ರಿಯಿಸಿದ್ದು ಮಂಜುನಾಥ್ ಸೇರಿ ಆರು ಮಂದಿ ಗುತ್ತಿಗೆದಾರರ ಪದಾಧಿಕಾರಿಗಳು ಭೇಟಿ ಮಾಡಿದ್ದರು.ನಾನು ಸಣ್ಣಪುಟ್ಟ...
ಸರ್ಕಾರದ ವಿರುದ್ದ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ್ ಗಂಭೀರ ಆರೋಪ
ಚಿತ್ರದುರ್ಗ; ಸರ್ಕಾರದ ವಿರುದ್ದ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ್ ಗಂಭೀರ ಆರೋಪ ಮಾಡಿದ್ದಾರೆ. ಕಳೆದ ಸರ್ಕಾರಕ್ಕಿಂತ ಈಗ ಕಮಿಷನ್ ಹಾವಳಿ ಹೆಚ್ಚಳ ಆಗಿದೆ. ಸ್ಪೆಷಲ್ ಎಲ್‌ಓಸಿ ಕೊಡಿಸಲು ಬ್ರೋಕರ್ ಗಳು ಹೆಚ್ಚಿದ್ದಾರೆ ಎಂದು ...
ರಾಷ್ಟೀಯ ಭೂಮಾಪನ ದಿನಾಚರಣೆ ಸಮಾರಂಭ; ಇಲಾಖೆಯ ಎರಡು ವರ್ಷದ ಸಾಧನೆಯ ಕೈಪಿಡಿ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಇಂದು ರಾಷ್ಟೀಯ ಭೂಮಾಪನ ದಿನಾಚರಣೆ ಸಮಾರಂಭ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಬಳಿ ನಡೆಯಿತು. ಭೂಮಾಪಕ,ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ ಹಾಗೂ ಇಲಾಖೆಯ ಎಲ್ಲಾ ನೌಕರರ ಸಂಘಗಳ ವತಿಯಿಂದ ಸಮಾರಂಭ ಆಯೋಜಿಸಲಾಗಿತ್ತು....
ಶಿರಾದಲ್ಲಿ ಏರ್ ಪೋರ್ಟ್ ಗೆ ಸತೀಶ್ ಜಾರಕಿಹೊಳಿ ಬೆಂಬಲ; ಜಯಚಂದ್ರ ಪತ್ರಕ್ಕೆ ಬೆಂಬಲ ನೀಡಿದ ಸತೀಶ್ ಜಾರಕಿಹೊಳಿ
ಬೆಂಗಳೂರು; ಶಿರಾದಲ್ಲಿ ಏರ್ ಪೋರ್ಟ್ ಗೆ ಸತೀಶ್ ಜಾರಕಿಹೊಳಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಜಯಚಂದ್ರ ಪತ್ರಕ್ಕೆ ಸತೀಶ್ ಜಾರಕಿಹೊಳಿ ಬೆಂಬಲ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು ಶಿರಾದಲ್ಲಿ ಸರ್ಕಾರದ ಜಾಗವಿದೆ. ನಾವೆಲ್ಲ ದೂರದ ಜಿಲ್ಲೆಗಳಿಂದ...
ಬಸವರಾಜ ರಾಯರೆಡ್ಡಿ ಹೇಳಿಕೆಗೆ ಸಚಿವ ಎಂ ಬಿ ಪಾಟೀಲ್ ಗರಂ
ಬೆಂಗಳೂರು: ಬಸವರಾಜ ರಾಯರೆಡ್ಡಿ ಹೇಳಿಕೆಗೆ ಸಚಿನ ಎಂ ಬಿ ಪಾಟೀಲ್ ಗರಂ ಆಗಿದ್ದಾರೆ. ಅವರು ಯಾರ ವಿರುದ್ಧ ಆರೋಪ ಮಾಡಿದ್ರು ಹೇಳಲಿ. ಪಕ್ಷಕ್ಕಿಂತ ಯಾರು ದೊಡ್ಡವರಲ್ಲ. ಅವರ ಮೇಲೆ ಪಕ್ಷ ಕ್ರಮ ಕೈಗೊಳ್ಳುತ್ತದೆ....
ಕರ್ನಾಟಕದಲ್ಲಿ ಅಭಿವೃದ್ಧಿ ಕೆಲಸ ಭ್ರಷ್ಟಾಚಾರದಿಂದ ಹಾಳಾಗುತ್ತಿದೆ : ಬಸವರಾಜ ರಾಯರೆಡ್ಡಿ ಹೇಳಿಕೆ
ಬೆಂಗಳೂರು; ಕರ್ನಾಟಕದಲ್ಲಿ ಅಭಿವೃದ್ಧಿ ಕೆಲಸ ಭ್ರಷ್ಟಾಚಾರದಿಂದ ಹಾಳಾಗುತ್ತಿದೆ ಎಂದು ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಕರ್ನಾಟಕದಲ್ಲಿ ಅಭಿವೃದ್ಧಿ ಕೆಲಸ ಭ್ರಷ್ಟಾಚಾರ ಹಾಳಾಗುತ್ತಿದೆ ಅಂತ ಹೇಳಿದ್ದೀನಿ. ಸರಿ ಮಾಡ್ಬೇಕು ಅಂತಲೂ ಹೇಳಿದ್ದೇನೆ. Transfer...



















