ಕೆಲ ಯತ್ನಾಳ್ ಬೆಂಬಲಿಗರಿಂದ ಬಿಜೆಪಿ ವಿರುದ್ದವೇ ಅಸಮಾಧಾನ;ಯತ್ನಾಳ್ ಉಚ್ಚಾಟನೆ ವಿರೋಧಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್
ಬೆಂಗಳೂರು; ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಿರೋದಕ್ಕೆ ಬಿಜೆಪಿಯಿಂದಲೇ ಭಾರೀ ವಿರೋಧ ವ್ಯಕ್ತವಾಗಿದೆ. ಕೆಲ ಯತ್ನಾಳ್ ಬೆಂಬಲಿಗರು ಬಿಜೆಪಿ ವಿರುದ್ದವೇ ಅಸಮಾಧಾನ ಹೊರ ಹಾಕಿದ್ದಾರೆ. ಯತ್ನಾಳ್ ಉಚ್ಚಾಟನೆ ವಿರೋಧಿಸಿ ಸಾಮಾಜಿಕ ಮಾಧ್ಯಮದಲ್ಲಿ...
ಏಪ್ರಿಲ್ 2 ರಿಂದ ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ಮಾಡ್ತೀವಿ; ಬಿಜೆಪಿ ರಾಜ್ಯಾಧ್ಯಕ್ಷ...
ಬೆಂಗಳೂರು; ಏಪ್ರಿಲ್ 2 ರಿಂದ ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ಮಾಡ್ತೀವಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಫ್ರೀಡಂ ಪಾರ್ಕ್ ನಲ್ಲಿ ಸರ್ಕಾರದ ವಿರುದ್ಧ...
ತನಿಖೆ ಆಗಲಿ, ಸತ್ಯಾಸತ್ಯತೆ ಗೊತ್ತಾಗುತ್ತೆ ; ಸಚಿವ ಹೆಚ್ ಸಿ ಮಹದೇವಪ್ಪ ಹೇಳಿಕೆ
ಬೆಂಗಳೂರು; ಹನಿಟ್ರಾಪ್ ಬಗ್ಗೆ ತನಿಖೆ ಆಗಲಿ ಸತ್ಯಾಸತ್ಯತೆ ಗೊತ್ತಾಗುತ್ತೆ ಎಂದು ಸಚಿವ ಹೆಚ್ ಸಿ ಮಹದೇವಪ್ಪ ಹೇಳಿದ್ದಾರೆ.
ಸತೀಶ್ ಜಾರಕಿಹೊಳಿ ಭೇಟಿ ಬಳಿಕ ಮಾತನಾಡಿದ ಅವರು ನಮ್ಮ ಸಂಬಂಧ ಮೂವತ್ತು ವರ್ಷಕ್ಕಿಂದು ಹೆಚ್ಚು. ಸತೀಶ್...
ನಾನು ಹಾಗೂ ಮಹದೇವಪ್ಪ 30 ವರ್ಷದಿಂದ ಸ್ನೇಹಿತರು, ಭೇಟಿಗೆ ವಿಶೇಷ ಕಾರಣವಿಲ್ಲ; ಸಚಿವ ಸತೀಶ್ ಜಾರಕಿಹೋಳಿ ಹೇಳಿಕೆ
ಬೆಂಗಳೂರು; ನಮ್ಮದು ಮಹದೇದಪ್ಪ ಅವರದ್ದು 30 ವರ್ಷಗಳ ಸ್ನೇಹ ಭೇಟಿಗೆ ವಿಶೇಷ ಕಾರಣ ಏನಿಲ್ಲ ಹೊಸದೇನು ಇಲ್ಲ ಮಾಮೂಲಿ ನಂತೆ ಸಚಿವರ ಭೇಟಿ ಮಾಡಿದ್ದೇವೆ. ನಮ್ಮ ಭೇಟಿಯಲ್ಲಿ ಅಂತದ್ದೇನು. ಎಲ್ಲ ಸುದ್ದಿ ಆಗುವಂತದ್ದು...
ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆ ಸಿಕ್ಕಿರುವ ಮಾಹಿತಿ ಇಲ್ಲ; ಗೃಹ ಸಚಿವ ಪರಮೇಶ್ವರ್ ಹೇಳಿಕೆ
ಬೆಂಗಳೂರು; ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆ ಸಿಕ್ಕಿರುವ ಮಾಹಿತಿ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಹನಿಟ್ರ್ಯಾಪ್ ಪ್ರಕರಣ ಸಿಐಡಿಗೆ ತನಿಖೆಗೆ ಅಧಿಕೃತವಾಗಿ ಆದೇಶ ಹೊರಡಿಸಿದ ವಿಚಾರದ ಬಗ್ಗೆ ಮಾತನಾಡಿದ ಅವರು...
ಶಿಸ್ತು ಸಮಿತಿ ಅಧ್ಯಕ್ಷರಿಗೆ ಉತ್ತರ ಕೊಟ್ಟಿದ್ದೇನೆ;ಬೆಂಗಳೂರಿನಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿಕೆ
ಬೆಂಗಳೂರು: ನನಗೆ ಶೋಕಾಸ್ ನೋಟೀಸ್ ಕೊಡಲಾಗಿತ್ತು ಅದಕ್ಕೆ ಶಿಸ್ತು ಸಮಿತಿ ಅಧ್ಯಕ್ಷರಿಗೆ ಉತ್ತರ ಕೊಟ್ಟಿದ್ದೇನೆ ಬೆಂಗಳೂರಿನಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಪಕ್ಷಕ್ಕೆ ಮುಜುಗರ ಆಗುವ ಹೇಳಿಕೆ ಕೊಟ್ಟಿಲ್ಲ.ಯಡಿಯೂರಪ್ಪ...
ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಸಚಿವ ಎಂಬಿ ಪಾಟೀಲ್
ಬೆಂಗಳೂರು: ಸಚಿವ ಎಂಬಿ ಪಾಟೀಲ್ ಸತೀಶ್ ಜಾರಕಿಹೊಳಿ ಸರ್ಕಾರಿ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ್ರು. ನಿನ್ನೆ ರಾತ್ರಿ ದೆಹಲಿಯಿಂದ ವಾಪಸ್ ಆಗಿರುವ ಸತೀಶ್ ಜಾರಕಿಹೊಳಿ ಅವರನ್ನು ಎಂ ಬಿ ಪಾಟೀಲ್ ಮಾತನಾಡಿಸಿದ್ರು.
ಭೇಟಿ ಬಳಿಕ...
ರಾಜ್ಯದ ಸಾಲು ಸಾಲು ಬೆಲೆ ಏರಿಕೆ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ
ಬೆಂಗಳೂರು: ರಾಜ್ಯದ ಸಾಲು ಸಾಲು ಬೆಲೆ ಏರಿಕೆ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ಹೊರ ಹಾಕಿದ್ದಾರೆ.
ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ವಿದ್ಯತ್ ದರ ಏರಿಕೆ ವಿಚಾರದ ಬಗ್ಗೆ ಮಾತನಾಡಿ ಇದು...
ಬಜೆಟ್ ನಲ್ಲಿ ಸಿದ್ದರಾಮಯ್ಯ ಹೇಳಿರೋದೆಲ್ಲಾ ಬರೀ ಸುಳ್ಳು : ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ
ಬೆಂಗಳೂರು; ಬಜೆಟ್ ನಲ್ಲಿ ಸಿದ್ದರಾಮಯ್ಯ ಹೇಳಿರೋದೆಲ್ಲಾ ಬರೀ ಸುಳ್ಳು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ವಿಧಾನ ಸೌಧ ವಿಪಕ್ಷ ನಾಯಕರ ಕೊಠಡಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಬಜೆಟ್ ಅಧಿವೇಶನ ಭಾಷಣದಲ್ಲಿ...
ಸಂವಿಧಾನ ಬದಲಾವಣೆ ಆಗಬೇಕೆಂದು ಡಿಸಿಎಂ ಹೇಳಿಕೆ ವಿರೋಧಿಸಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ದ ಜೆಡಿಎಸ್ ಪ್ರತಿಭಟನೆ
ಬೆಂಗಳೂರು; ಸಂವಿಧಾನ ಬದಲಾವಣೆ ಆಗಬೇಕೆಂದು ಡಿಸಿಎಂ ಹೇಳಿಕೆ ವಿರೋಧಿಸಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ದ ಜೆಡಿಎಸ್ ಯಿಂದ ಪ್ರತಿಭಟನೆ ನಡೆಯಿತು. ಫ್ರೀಡಂ ಪಾರ್ಕ್ ನಲ್ಲಿ ಜೆಡಿಎಸ್ ವತಿಯಿಂದ ಧರಣಿ ನಡೆಸಿದ್ರು.
ಪ್ರತಿಭಟನೆ ವೇಳೆ ಸರ್ಕಾರ...



















