ಬೆಂಗಳೂರು ಮೆಟ್ರೋಗೆ ದೇಶದಲ್ಲೇ ಅತಿ ದುಬಾರಿ ಮೆಟ್ರೋ ಎಂಬ ಕುಖ್ಯಾತಿ ಇದೆ; : ಬೆಂಗಳೂರಿನಲ್ಲಿ ಸಂಸದ ತೇಜಸ್ವಿ ಸೂರ್ಯ...

ಬೆಂಗಳೂರು ಮೆಟ್ರೋಗೆ ದೇಶದಲ್ಲೇ ಅತಿ ದುಬಾರಿ ಮೆಟ್ರೋ ಎಂಬ ಕುಖ್ಯಾತಿ ಇದೆ ಎಂದು ಬೆಂಗಳೂರಿನಲ್ಲಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಮೆಟ್ರೋ ರೈಲು ಪ್ರಯಾಣ ದರ ಏರಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು ಎಂಟು-ಹತ್ತು...

ಮೆಟ್ರೋ ದರ ಪರಿಷ್ಕರಣೆಯ ಹೊಣೆಯನ್ನು ನಮ್ಮ ಸರ್ಕಾರದ ತಲೆಗೆ ಕಟ್ಟುವುದು ದುಷ್ಟತನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು; ಮೆಟ್ರೋ ದರ ಪರಿಷ್ಕರಣೆಯ ಹೊಣೆಯನ್ನು ನಮ್ಮ ಸರ್ಕಾರದ ತಲೆಗೆ ಕಟ್ಟುವುದು ದುಷ್ಟತನ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೆಟ್ರೋ ಪ್ರಯಾಣ ದರ ಏರಿಕೆಗೆ ಸ್ಪಷ್ಟನೆ  ನೀಡಿದ ಸಿಎಂ ಸಿದ್ದರಾಮಯ್ಯ ವಿಪಕ್ಷ ಗಳ ಆಕ್ರೋಶಕ್ಕೆ...

ಈ ಬಾರಿಯ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರವನ್ನು ಬಯಲು ಮಾಡಿದ್ದೇವೆ: ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್...

  ಬೆಂಗಳೂರು: ಈ ಬಾರಿಯ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರವನ್ನು ಬಯಲು ಮಾಡಿದ್ದೇವೆ ಎಂದು ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ಈ ಬಾರಿಯ ಅಧಿವೇಶನದಲ್ಲಿ ಕಾಂಗ್ರೆಸ್...

ಕಾಂಗ್ರೆಸ್ ‌ನವರು ಹಿಂದೂ ವಿರೋಧಿಗಳು: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸುದ್ದಿಗೋಷ್ಠಿ

ಬೆಂಗಳೂರು; ಕಾಂಗ್ರೆಸ್ ‌ನವರು ಹಿಂದೂ ವಿರೋಧಿಗಳು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ‌ನವರು ಹಿಂದೂ ವಿರೋಧಿಗಳು. ಅದಕ್ಕೆ ವಿಶೇಷ ಅಧಿವೇಶನ...

ಡೆನ್ಮಾಕ್ ಕನ್ಸಲೇಟ್ ಪೀಟರ್ ಭೇಟಿ ಬಗ್ಗೆ ಡಿಸಿಎಂ ಡಿಕೆಶಿ ಸುದ್ದಿಗೋಷ್ಟಿ

ಬೆಂಗಳೂರು: ಡೆನ್ಮಾಕ್ ಕನ್ಸಲೇಟ್ ಪೀಟರ್ ಭೇಟಿ ಬಗ್ಗೆ ಡಿಸಿಎಂ ಡಿಕೆಶಿ ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿದ್ರು. ಈ ವೇಳೆ ಮಾತನಾಡಿದ ಅವರು ಡೆನ್ಮಾಕ್ ಕನ್ಸಲೇಟ್ ಪೀಟರ್ ಭೇಟಿ ಮಾಡಿದ್ರು. ಸೌಥ್ ಅಫ್ರಿಕಾ ಹೈಕಮಿಷನರ್ ಭೇಟಿಯಾದ್ರು....

ನರೇಗಾ ದೃಷ್ಟಿ ಬೇರೆಡೆಗೆ ಸೆಳೆಯುವುದಕ್ಕಾಗಿ ಬಿಜೆಪಿ ಈ ರೀತಿ ಡ್ರಾಮಾ ಮಾಡ್ತಿದೆ: ವಿಧಾನಸೌಧದಲ್ಲಿ ಸಚಿವ ಎಂ.ಬಿ ಪಾಟೀಲ್ ಹೇಳಿಕೆ

ಬೆಂಗಳೂರು; ನರೇಗಾ ದೃಷ್ಟಿ ಬೇರೆಡೆಗೆ ಸೆಳೆಯುವುದಕ್ಕಾಗಿ ಬಿಜೆಪಿ ಈ ರೀತಿ ಡ್ರಾಮಾ ಮಾಡ್ತಿದೆ ಎಂದು ವಿಧಾನಸೌಧದಲ್ಲಿ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಬಿಜೆಪಿ ಅಹೋರಾತ್ರಿ ಧರಣಿ ಬಗ್ಗೆ ಮಾತನಾಡಿದ ಅವರು ಬಿಜೆಪಿಯವರು ನರೇಗಾ ದೃಷ್ಟಿ...

ಬಿ.ಕೆ. ಹರಿಪ್ರಸಾದ್ ನನ್ನ ಚಾರಿತ್ರ್ಯ ಪ್ರಶ್ನೆ ಮಾಡುವ ರೀತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ: ವಿಧಾನಸೌಧದಲ್ಲಿ ರಾಜಾಜಿನಗರ ಶಾಸಕರ...

  ಬೆಂಗಳೂರು; ಬಿ.ಕೆ. ಹರಿಪ್ರಸಾದ್ ನನ್ನ ಚಾರಿತ್ರ್ಯ ಪ್ರಶ್ನೆ ಮಾಡುವ ರೀತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ವಿಧಾನಸೌಧದಲ್ಲಿ ರಾಜಾಜಿನಗರ ಶಾಸಕರ ಸುರೇಶ್ ಕುಮಾರ್ ಅಸಮಾಧಾನ ಹೊರ ಹಾಕಿದ್ದಾರೆ. ಜ್ಯೋತಿಷಿ‌ ಕಮಲಾಕರ ಭಟ್ ಪ್ರಕರಣಕ್ಕೆ...

ಈ ಹಿಂದೆ ಅನೇಕ ಬಿಜೆಪಿ ನಾಯಕರು ಅಧಿಕಾರದಲ್ಲಿದ್ದಾಗ ಅವರ ವಿರುದ್ಧ ಆರೋಪ ಬಂದಿತ್ತು ಅವರು ರಾಜೀನಾಮೆ ಕೊಟ್ಟಿದ್ರಾ; ಅಬಕಾರಿ...

ಬೆಂಗಳೂರು: ತಮ್ಮ ಮೇಲೆ ಬಂದಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಅಬಕಾರಿ ಸಚಿವರಾದ ಆರ್ ಬಿ ತಿಮ್ಮಾಪೂರ ಅವರು ಉತ್ತರಿಸಿದ್ರು. ಈ ವೇಳೆ ಮಾತನಾಡಿದ ಅವರು ಹಿಂದೆ ಶಶಿಕಲಾ ಜೊಲ್ಲೆ ಮೇಲೆ‌‌‌ ಮೊಟ್ಟೆ ಆರೋಪ ಬಂತು....

ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳಿಂದ ಅಹೋರಾತ್ರಿ ಧರಣಿ

ಬೆಂಗಳೂರು; ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್  ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿವೆ. ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರದ ಕುರಿತಾಗಿ ಇಂದು ನಡೆದ ಚರ್ಚೆಯ ಸಮಯದಲ್ಲಿ ಸಚಿವ ಆರ್.ಬಿ....

ರಾಜ್ಯಪಾಲರ ಭಾಷಣದ ಮೂಲಕ ಸುಳ್ಳುಗಳನ್ನು ಹೇಳಿಸಿದ ಸರ್ಕಾರ, ಸಿಎಂ ಸಿದ್ದರಾಮಯ್ಯ ಹುಲಿಯಾ ಬದಲು ಇಲಿಯಾ ಆಗಿದ್ದಾರೆ: ಪ್ರತಿಪಕ್ಷ ನಾಯಕ...

ಬೆಂಗಳೂರು; ರಾಜ್ಯಪಾಲರ ಭಾಷಣದ ಮೂಲಕ ಕಾಂಗ್ರೆಸ್‌ ಸರ್ಕಾರ ಕೇವಲ ಸುಳ್ಳುಗಳನ್ನೇ ಹೇಳಿಸಿದೆ. ಸಿಎಂ ಸಿದ್ದರಾಮಯ್ಯನವರು ಹುಲಿಯಾ ಬದಲು ಇಲಿಯಾ ಆಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದರು.   ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದಲ್ಲಿ...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,900ಚಂದಾದಾರರುಚಂದಾದಾರರಾಗಬಹುದು

Recent Posts