ಇನ್ನೂ ಮೂರ್ನಾಲ್ಕು ವರ್ಷ ಆ ದೇವರೇ ಬಂದರೂ ಬೆಂಗಳೂರನ್ನು ಸರಿ ಮಾಡಲು ಆಗಲ್ಲ ಎಂದು ಡಿಕೆಶಿ ಹೇಳಿಕೆ; ವಿಜಯೇಂದ್ರ...
ಬೆಂಗಳೂರು; ಇನ್ನೂ ಮೂರ್ನಾಲ್ಕು ವರ್ಷ ಆ ದೇವರೇ ಬಂದರೂ ಬೆಂಗಳೂರನ್ನು ಸರಿ ಮಾಡಲು ಆಗಲ್ಲ ಎಂಬ ಡಿಕೆಶಿ ಹೇಳಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಖಂಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ನಿನ್ನೆ ನಗರಾಭಿವೃದ್ಧಿ ಸಚಿವರಾದ ಡಿ...
ಉದಯಗಿರಿ ಗಲಭೆ ಪ್ರಕರಣದಲ್ಲಿ ಭಾಗಿಯಾದವರನ್ನೆಲ್ಲಾ ಸಿಸಿಟಿವಿಯಲ್ಲಿ ನೋಡಿ ಅರೆಸ್ಟ್ ಮಾಡಲಾಗುತ್ತಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ
ಬೆಂಗಳೂರು; ಉದಯಗಿರಿ ಗಲಭೆ ಪ್ರಕರಣದಲ್ಲಿ ಭಾಗಿಯಾದವರನ್ನೆಲ್ಲಾ ಸಿಸಿಟಿವಿಯಲ್ಲಿ ನೋಡಿ ಅರೆಸ್ಟ್ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಉದಯಗಿರಿ ಗಲಭೆ ಪ್ರಕರಣದಲ್ಲಿ ಕೆಲವರ ಬಂಧನ ಮಾತ್ರ ಮಾಡಲಾಗಿದೆ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು...
ಕಾಂಗ್ರೆಸ್ ಪ್ರತಿ ಬಜೆಟ್ ನಲ್ಲಿ ಎಸ್ ಸಿ ಪಿ ಟಿ ಎಸ್ ಪಿ ಹಣವನ್ನ ದುರ್ಬಳಕೆ ಮಾಡ್ತಿದೆ: ...
ಬೆಂಗಳೂರು; ಕಾಂಗ್ರೆಸ್ ಪ್ರತಿ ಬಜೆಟ್ ನಲ್ಲಿ ಎಸ್ ಸಿ ಪಿ ಟಿ ಎಸ್ ಪಿ ಹಣವನ್ನ ದುರ್ಬಳಕೆ ಮಾಡ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಇವತ್ತು ವಿಶೇಷ ಸಭೆ...
ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಬಿಜೆಪಿ ರೆಬಲ್ಸ್ ನಾಯಕರ ಸಭೆ; ನಾವೆಲ್ಲ ಸೇರಿ ಒಂದು ಕಾಫಿ ಕುಡಿದ್ವಿ ಅಷ್ಟೇ ಎಂದ...
ಬೆಂಗಳೂರು; ಸದಾಶಿವ ನಗರದಲ್ಲಿರುವ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಬಿಜೆಪಿ ರೆಬಲ್ಸ್ ನಾಯಕರು ಸಭೆ ನಡೆಸಿದ್ರು. ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಬಿ.ಪಿ ಹರೀಶ್, ಮಾಜಿ ಸಂಸದ ಜಿ.ಎಂ ಸಿದ್ದೇಶ್ ಸೇರಿದಂತೆ...
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಮತ್ತೆ ಸಿಡಿದೆದ್ದ ಯತ್ನಾಳ್
ಬೆಂಗಳೂರು; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಮತ್ತೆ ಯತ್ನಾಳ್ ಸಿಡಿದೆದ್ದರು. ನನಗೆ ನೋಟಿಸ್ ಬಂದಿದೆ ಅಂತಾ ಹೇಳೋಕೆ ವಿಜಯೇಂದ್ರ ಯಾರು..? ನನಗೆ ನೋಟಿಸ್ ಬಂದಿದೆ ಅಂತಾ ಅವನಿಗೆ ಹೇಗೆ ಗೊತ್ತು..? ಹಾಗಿದ್ರೆ ಅವನದ್ದೇ...
ಮುಡಾ ಕೇಸ್ ನಲ್ಲಿ ಏನಾದರೂ ಎವಿಡೆನ್ಸ್ ಇದ್ರೆ ಅವರು ಫೈಟ್ ಮಾಡಿಕೊಳ್ಳಲಿ; : ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ
ಬೆಂಗಳೂರು; ಮುಡಾ ಕೇಸ್ ನಲ್ಲಿ ಏನಾದರೂ ಎವಿಡೆನ್ಸ್ ಇದ್ರೆ ಅವರು ಫೈಟ್ ಮಾಡಿಕೊಳ್ಳಲಿ ಎಂದು ಮುಡಾ ಕೇಸ್ ನಲ್ಲಿ ಸಿಎಂಗೆ ಕ್ಲೀನ್ ಚಿಟ್ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ...
ತಪ್ಪು ಏನು ಆಗಿಲ್ಲ,ಮುಖ್ಯಮಂತ್ರಿಗಳು ಅಧಿಕಾರದಲ್ಲಿ ಇದ್ದಾಗ ಮಾಡಿಸಿಲ್ಲ: ಸಚಿವ ಚೆಲುವರಾಯಸ್ವಾಮಿ ಹೇಳಿಕೆ
ಬೆಂಗಳೂರು; ತಪ್ಪು ಏನು ಆಗಿಲ್ಲ,ಮುಖ್ಯಮಂತ್ರಿಗಳು ಅಧಿಕಾರದಲ್ಲಿ ಇದ್ದಾಗ ಮಾಡಿಸಿಲ್ಲ ಎಂದು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ವಿಚಾರಕ್ಕೆ ಸಂಬಂಧಪಟ್ಟಂತೆ ವಿಧಾನಸೌಧದಲ್ಲಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ ಇದು...
ರಾಜಕೀಯ ಉದ್ದೇಶದಿಂದ ದೆಹಲಿಗೆ ಹೋಗಿರಲಿಲ್ಲ; ದೆಹಲಿಯಲ್ಲಿ ಎಐಸಿಸಿ ನಾಯಕರ ಭೇಟಿ ವಿಚಾರದ ಬಗ್ಗೆ ಪರಮೇಶ್ವರ್ ಪ್ರತಿಕ್ರಿಯೆ
ಬೆಂಗಳೂರು; ರಾಜಕೀಯ ಉದ್ದೇಶದಿಂದ ದೆಹಲಿಗೆ ಹೋಗಿರಲಿಲ್ಲ ಎಂದು ದೆಹಲಿಯಲ್ಲಿ ಎಐಸಿಸಿ ನಾಯಕರ ಭೇಟಿ ವಿಚಾರಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ಖಾಸಗಿ ಕಾರ್ಯಕ್ರಮದ...
ಸಿಎಂ ತಪ್ಪಿಲ್ಲ ಅಂದ್ರೆ 14 ಸೈಟ್ ಯಾಕೆ ವಾಪಾಸ್ ಕೊಟ್ರು?; ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ
ಬೆಂಗಳೂರು; ಸಿಎಂ ತಪ್ಪಿಲ್ಲ ಅಂದ್ರೆ 14 ಸೈಟ್ ಯಾಕೆ ವಾಪಾಸ್ ಕೊಟ್ರು? ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ...
ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್; ಸಿಎಂ ವಿರುದ್ಧ ಸಾಕ್ಷ್ಯಾಧಾರ ಇಲ್ಲ ಎಂದು ವರದಿ
ಬೆಂಗಳೂರು; ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ಚಿಟ್ ಸಿಕ್ಕಿದೆ. ಎ೧ ಸಿದ್ದರಾಮಯ್ಯ, ಎ೨ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿಗೆ ಕ್ಲೀನ್ಚಿಟ್ ಸಿಕ್ಕಿದೆ. ಅಲ್ಲದೇ, ಸಿಎಂ ವಿರುದ್ಧ ಸಾಕ್ಷ್ಯಾಧಾರ ಇಲ್ಲ ಎಂದು ವರದಿ...
















