ರಸ್ತೆಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಕಮಿಷನರ್ ಗೆ ಡಿಸಿಎಂ ಡಿ ಕೆ ಶಿವಕುಮಾರ್ 15 ದಿನಗಳ ಗಡುವು
ಬೆಂಗಳೂರು; ಸಿಲಿಕಾನ್ ಸಿಟಿ ಬೆಂಗಳೂರಿನ ಕೆಲವೊಂದು ರಸ್ತೆಗಳು ಇವು ರಸ್ತೆಯೋ ಅಲ್ಲ ಗುಂಡಿಯೋ ಎಂಬಷ್ಟು ಮಟ್ಟಿಗೆ ಗುಂಡಿಗಳಿಂದ ತುಂಬಿ ಹೋಗಿವೆ. ಇದೀಗ ಇಂತಹ ಗುಂಡಿಗಳಿಗೆ ಮುಕ್ತಿ ನೀಡುವ ಸಲುವಾಗಿ ಡಿಸಿಎಂ ಡಿ ಕೆ...
ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರಿಂದ ರಾಜಭವನ ಚಲೋ
ಬೆಂಗಳೂರು; ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರಿಂದ ಇಂದು ರಾಜಭವನ ಚಲೋ ನಡೆಯಿತು. ಬಿ ಕೆ ಹರಿಪ್ರಸಾದ್, ಸಲೀಂ ಅಹ್ಮದ್, ಪ್ರದೀಪ್ ಈಶ್ವರ್, ಅಶೋಕ್ ಪಟ್ಟಣ್ ಸೇರಿದಂತೆ ಹಲವರು ಇದರಲ್ಲಿ ಭಾಗಿಯಾಗಿದ್ದರು....
ಬಳ್ಳಾರಿ ಜೈಲು ಸೇರಿದ್ರೂ ದರ್ಶನ್ ಗೆ ತಪ್ಪುತ್ತಿಲ್ಲ ಸಂಕಷ್ಟ; ಡಿ ಬಾಸ್ ವಿಚಾರಣೆಗೆ 24 ಗಂಟೆಗಳ ಅನುಮತಿ ಕೇಳಿದ...
ಬಳ್ಳಾರಿ : ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲು ಸೇರಿದರೂ ನಟ ದರ್ಶನ್ ಗೆ ಸಮಸ್ಯೆಗಳು ಮಾತ್ರ ಬೆನ್ನು ಬಿಡದೇ ಕಾಡುತ್ತಿದೆ.ಬಳ್ಳಾರಿ ಜೈಲಿನಲ್ಲಿ ಈಗಗಾಲೇ ಎರಡು...
ಜೆ.ಪಿ ನಡ್ಡಾರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಾಯಕರ ತಂಡ
ನವದೆಹಲಿ; ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರನ್ನು ರಾಜ್ಯ ಬಿಜೆಪಿ ನಾಯಕರ ತಂಡ ಭೇಟಿ ಮಾಡಿತು. ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದ ತಂಡ ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡಿ...
ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ ಗೃಹ ಸಚಿವ ಪರಮೇಶ್ವರ್ ರಹಸ್ಯ ಸಮಾಲೋಚನೆ
ಬೆಂಗಳೂರು; ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಚಿವ ಡಾ.ಜಿ ಪರಮೇಶ್ವರ್ ಅವರು ಪರಪ್ಪರ ಭೇಟಿಯಾಗಿ ರಹಸ್ಯ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಶಿವಾನಂದ ಸರ್ಕಲ್ ಬಳಿ ಇರುವ ಸಚಿವ ಸತೀಶ್ ಜಾರಕಿಹೊಳಿ ಸರ್ಕಾರಿ ನಿವಾಸಕ್ಕೆ...
ಇಂದು ಬಿ ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆ
ಬೆಂಗಳೂರು : ಇಂದು ಕರ್ನಾಟಕ ಹೈಕೋರ್ಟ್‌ನಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದ ವಿಚಾರಣೆ ನಡೆಯಲಿದೆ.
ಈ ಹಿಂದೆ ನ್ಯಾಯಮೂರ್ತಿ ಎಂ. ನಾಗ...
ಬಳ್ಳಾರಿ ಜೈಲಿನಲ್ಲಿ ದರ್ಶನ್ ಈಗ ಕೈದಿ ಸಂಖ್ಯೆ 511; 6106 ಎಂದು ಟ್ಯಾಟೂ ಹಾಕಿಕೊಡ ಅಭಿಮಾನಿಗಳು ಕಂಗಾಲು
ಬಳ್ಳಾರಿ; ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಟ ದರ್ಶನ್ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಫೋಟೋ ವೀಡಿಯೋ ವೈರಲ್ ಆದ ಬೆನ್ನಲ್ಲೇ ಇಂದು ಬೆಳ್ಳಂಬೆಳಗ್ಗೆ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್...
ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸಿಎ ಸೈಟ್ ಹಂಚಿಕೆ ವಿಚಾರ;ಬೆಂಗಳೂರಿನಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸುದ್ದಿಗೋಷ್ಠಿ
ಬೆಂಗಳೂರು; ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸಿಎ ಸೈಟ್ ಹಂಚಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ರು.
ಈ ವೇಳೆ ಮಾತನಾಡಿದ ಅವರು ಮಲ್ಲಿಕಾರ್ಜುನ ಖರ್ಗೆ ಕುಟುಂಬ...
ಪಿಸಿಬಿ ಕಚೇರಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಧರಣಿ
ಬೆಂಗಳೂರು; ಪಿಸಿಬಿ ಕಚೇರಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಧರಣಿ ನಡೆಸಿದ್ರು.ನಿನ್ನೆ ಮಧ್ಯಾಹ್ನದಿಂದ ಧರಣಿ ಯತ್ನಾಳ್ ನಡೆಸಿದ್ರು. ನಿನ್ನೆ ಅಹೋರಾತ್ರಿ ಬಸನಗೌಡ ಪಾಟೀಲ್ ಯತ್ನಾಳ್ ಧರಣಿ ನಡೆಸಿದ್ದಾರೆ. ಈ ವೇಳೆ ಕಾರ್ಖಾನೆ ತೆರೆಯಲು...
ಪರಪ್ಪನ ಅಗ್ರಹಾರ ಜೈಲಿನಲ್ಲ ನಟ ದರ್ಶನ್ ಗೆ ರಾಜಾತಿಥ್ಯ ಪ್ರಕರಣ; ನಾಳೆ ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್
ಬೆಂಗಳೂರು; ಪರಪ್ಪನ ಅಗ್ರಹಾರ ಜೈಲಿನಲ್ಲ ನಟ ದರ್ಶನ್ ಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಕೋರ್ಟ್ ಅನುಮತಿ ನೀಡಿದ ಹಿನ್ನೆಲೆ ಇಂದು ನಟ ದರ್ಶನ್...