ಜೆಎಸ್ ಡಬ್ಲ್ಯೂ ಗೆ ಭೂಮಿ ಮಾರಾಟ ಕುರಿತ ಸಚಿವ ಸಂಪುಟ ನಿರ್ಧಾರ ವಿಚಾರ;ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ಉಪ ನಾಯಕ...
ಬೆಂಗಳೂರು; ಜೆಎಸ್ ಡಬ್ಲ್ಯೂ ಗೆ ಭೂಮಿ ಮಾರಾಟ ಕುರಿತ ಸಚಿವ ಸಂಪುಟ ನಿರ್ಧಾರ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ್ ಸುದ್ದಿಗೋಷ್ಠಿ ನಡೆಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅರವಿಂದ ಬೆಲ್ಲದ್...
ಉಡುಪಿ; ಕಾರ್ಕಳದಲ್ಲಿ ಯುವತಿಯನ್ನು ಅಪಹರಿಸಿ ಅಮಲು ಪದಾರ್ಥ ತಿನ್ನಿಸಿ ಸಾಮೂಹಿಕ ಅತ್ಯಾಚಾರ
ಉಡುಪಿಯ ಕಾರ್ಕಳದಲ್ಲಿ ಇಡೀ ರಾಜ್ಯವೇ ತಲೆತಗ್ಗಿಸುವ ಹೀನ ಕೃತ್ಯ ನಡೆದಿದೆ. 21 ವರ್ಷದ ಯುವತಿಯೊಬ್ಬಳು ಅನ್ಯಕೋಮಿನ ಯುವಕರು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಕಾರ್ಕಳದ ಕುಕ್ಕುಂದೂರು ಗ್ರಾಮದ ಅಯ್ಯಪ್ಪ ನಗರ ಎಂಬಲ್ಲಿ ಘಟನೆ ನಡೆದಿದೆ....
ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಭಾಗಿಯಾಗಿದೆ ಎಂದು ದಾಖಲೆ ತೋರಿಸಿದ ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು: |ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಭಾಗಿಯಾಗಿದೆ ಎಂದು ದಾಖಲೆ ತೋರಿಸಿದ ಹೆಚ್ ಡಿ ಕುಮಾರಸ್ವಾಮಿ ದಾಖಲೆ ಸಮೇತ ಸಾಬೀತು ಮಾಡಿದ್ದಾರೆ.
ಈ ಬಗ್ಗೆ ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ...
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ; ಬಿಎಸ್ ವೈಗೆ ಕೋರ್ಟ್ ಗೆ ಹಾಜರಾಗುವಂತೆ ವಿನಾಯಿತಿ ನೀಡಿ ಹೊರಡಿಸಿದ್ದ ಮಧ್ಯಂತರ ಆದೇಶದ...
ಬೆಂಗಳೂರು;ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಪಟ್ಟಂತೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಕೋರ್ಟ್ ಗೆ ಹಾಜರಾಗುವಂತೆ ವಿನಾಯಿತಿ ನೀಡಿ ಹೊರಡಿಸಿದ್ದ ಮಧ್ಯಂತರ ಆದೇಶದ ಅವಧಿ ವಿಸ್ತರಣೆ ಮಾಡಲಾಗಿದೆ. ಮಧ್ಯಂತರ ಆದೇಶದ...
ಹಾಸನ ಪೆನ್ ಡ್ರೈವ್ ಪ್ರಕರಣ; ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ರೇವಣ್ಣ ವಿರುದ್ಧ 2...
ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ರೇವಣ್ಣ ವಿರುದ್ಧ 2 ಸಾವಿರಕ್ಕೂ ಅಧಿಕ ಪುಟಗಳ ಚಾರ್ಜ್ ಶೀಟ್ ನ್ನು ಎಸ್ ಐಟಿ ಅಧಿಕಾರಿಗಳು...
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಸಕಾಂಗ ಸಭೆ; ಸಭೆಯಲ್ಲಿ ಏನೆಲ್ಲಾ ಚರ್ಚೆಯಾಯಿತು?
ಬೆಂಗಳೂರು; ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಸಕಾಂಗ ಸಭೆ ನಡೆಯಿತು. ಸಭೆಯಲ್ಲಿ ಸಚಿವರು ಸೇರಿದಂತೆ , ಶಾಸಕರು ಭಾಗಿಯಾಗಿದ್ದರು. ಸಭೆಯಲ್ಲಿ ನಾವು ನಿಮ್ಮೊಂದಿಗೆ ಇದ್ದೇವೆ, ಎದೆಗುಂದಬೇಡಿ ಎಂದು ಸಿಎಂಗೆ ಶಾಸಕರು ಒಕ್ಕೊರಲ ಬೆಂಬಲ ನೀಡಿದ್ದಾರೆ...
ರಾಜ್ಯಪಾಲರ ವಿರುದ್ದ ಅವಹೇಳನಕಾರಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಬೆಂಗಳೂರು: ರಾಜ್ಯಪಾಲರ ವಿರುದ್ದ ಅವಹೇಳನಕಾರಿ ಹೇಳಿಕೆ ಖಂಡಿಸಿ ಹಾಗೂ ದಲಿತ ವಿರೋಧಿ ಸರ್ಕಾರ ಎಂದು ಆರೋಪಿಸಿ ರಾಜ್ಯ ಬಿಜೆಪಿ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿತು. ಪರಿಷತ್ ವಿಪಕ್ಷ ನಾಯಕ ಚೆಲುವಾದಿ ನಾರಾಯಣಸ್ವಾಮಿ,...
ಸಿಎಂ ಪತ್ನಿ ಸಹಿ ಇರೋ ದಾಖಲೆ ಪತ್ರವನ್ನು ಬೈರತಿ ಸುರೇಶ್ ತಿದ್ದಿದ್ದಾರೆ ಎಂಬ ಆರೋಪ; ನಾನು ಅದನ್ನ ನೋಡಿಲ್ಲ,...
ಬೆಂಗಳೂರು; ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಸಹಿ ಇರೋ ದಾಖಲೆ ಪತ್ರವನ್ನು ಬೈರತಿ ಸುರೇಶ್ ಅವರು ಹೆಲಿಕಾಫ್ಟರ್ ನಲ್ಲಿ ವೈಟ್ನರ್ ಹಾಕಿ ತಿದ್ದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಮಾಧ್ಯಮದವರು ಕೇಳಿದ...
ಸಹಿ ನನ್ನದಲ್ಲ, ಯಾರೋ ಪೋರ್ಜರಿ ಮಾಡಿದ್ದಾರೆ ಎಂದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಸಿಎಂ ಸಿದ್ದರಾಮಯ್ಯ...
ಬೆಂಗಳೂರು; 550 ಎಕರೆ ಅರಣ್ಯ ಭೂಮಿಯನ್ನು ಅಕ್ರಮವಾಗಿ ಮಂಜೂರು ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ರಿಯ್ಯಾಕ್ಟ್ ಮಾಡಿದ್ದ ಸಿಎಂ ಸಿದ್ದರಾಮಯ್ಯ ಅವರು "ಸಹಿ ನನ್ನದಲ್ಲ, ಯಾರೋ ಪೋರ್ಜರಿ ಮಾಡಿದ್ದಾರೆ ಎಂದಿದ್ದರು. ಇದೀಗ ಕುಮಾರಸ್ವಾಮಿ ಅವರ...
ಕುಮಾರಸ್ವಾಮಿ ಅವರನ್ನು ಅರೆಸ್ಟ್ ಮಾಡಿ ಅಂತ ನಾನು ಎಲ್ಲೂ ಹೇಳಿಲ್ಲ: ಸಿಎಂ ಸಿದ್ದರಾಮಯ್ಯ ಹೇಳಿಕೆ
ಕೊಪ್ಪಳ : ಅರೆಸ್ಟ್ ಮಾಡಿ ಅಂತ ನಾನು ಎಲ್ಲೂ ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಕೊಪ್ಪಳ ತಾಲೂಕಿನ ಗಿಣಗೇರಾ ಏರಸ್ಟ್ರಿಪ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕೇಂದ್ರ ಸಚಿವ ಕುಮಾರಸ್ವಾಮಿ...