ನಾನು ಯಾವ ಆಧಾರದ ಮೇಲೆ ರಾಜೀನಾಮೆ ನೀಡಬೇಕು?;ನನ್ನ ಪ್ರಕಾರ ರಾಜ್ಯಪಾಲರೇ ರಾಜೀನಾಮೆ ನೀಡಬೇಕು; ಗವರ್ನರ್ ವಿರುದ್ಧ ಸಿದ್ದರಾಮಯ್ಯ ಗರಂ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಪ್ರಾಸಿಕ್ಯುಷನ್ ವಿರುದ್ದ ಕಾನೂನಾತ್ಮಕ ಹೋರಾಟ ಮಾಡ್ತೇವೆ.ಪೂರ್ಣ ರಾಜಕೀಯ ದುರುದ್ದೇಶದಿಂದ ಮಾಡಿರುವ ತೀರ್ಮಾನ ಇದು.ಚುನಾಯಿತ ಸರ್ಕಾರ...
ತುಮಕೂರಿನಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ ಕಚೇರಿಗೆ ನೀಡಿದ್ದ ಕಟ್ಟಡ ವಾಪಸ್ ಪ್ರಕರಣ;ಗೃಹ ಸಚಿವ ಪರಮೇಶ್ವರ್ ನಿವಾಸಕ್ಕೆ ಕೇಂದ್ರ...
ತುಮಕೂರಿನಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ ಕಚೇರಿಗೆ ನೀಡಿದ್ದ ಕಟ್ಟಡ ವಾಪಸ್ ಪ್ರಕರಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಡಾ ಜಿ. ಪರಮೇಶ್ವರ್ ನಿವಾಸಕ್ಕೆ ಕೇಂದ್ರ ಸಚಿವ ವಿ ಸೋಮಣ್ಣ ಭೇಟಿ ನೀಡಿದರು .ಸರ್ಕಾರದಿಂದ...
ಕೋಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ;ಬೆಂಗಳೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಛಾ ಪ್ರತಿಭಟನೆ
ಬೆಂಗಳೂರು: ಕೋಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಛಾ ಪ್ರತಿಭಟನೆ ನಡೆಯಿತು.ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಮೊಂಬತ್ತಿ ಬೆಳಗಿ ಘಟನೆಯನ್ನು...
ಪ್ರಾಸಿಕ್ಯೂಷನ್ಗೆ ಗವರ್ನರ್ ಅನುಮತಿ ಕೊಡೋದನ್ನು ನಾನು ನಿರೀಕ್ಷೆ ಮಾಡಿದ್ದೆ: ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ
ಬೆಂಗಳೂರು;ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಪ್ರಾಸಿಕ್ಯೂಷನ್ಗೆ ಗವರ್ನರ್ ಅನುಮತಿ ಕೊಡೋದನ್ನು ನಾನು ನಿರೀಕ್ಷೆ ಯಾವಾಗ ರಾಜ್ಯಪಾಲರು ಆಗಸ್ಟ್ 31 ರಂದು ನೋಟೀಸ್ ಕೊಟ್ರೋ, ಆಗ ನಾನು ನಿರೀಕ್ಷೆ ಮಾಡಿದ್ದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕುಮಾರಸ್ವಾಮಿ...
ಮುಡಾ ಸೈಟು ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಗವರ್ನರ್ ಅನುಮತಿ
ಬೆಂಗಳೂರು ; ಮುಡಾ ಸೈಟು ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಗವರ್ನರ್ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ.ಈ ಬಗ್ಗೆ ಪ್ರಾಸಿಕ್ಯೂಷನ್ ಬಳಿಕ ಕಾನೂನಾತ್ಮಕವಾಗಿ...
ಫಾಕ್ಸ್ಕಾನ್ ಸಂಸ್ಥೆಯ ಚೇರ್ಮನ್ ಯಂಗ್ ಲಿಯು ರನ್ನು ಭೇಟಿಯಾದ ಸಿಎಂ; ಹಲವು ವಿಚಾರಗಳ ಬಗ್ಗೆ ಚರ್ಚೆ
ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೈವಾನ್ ಮೂಲದ ಆಪಲ್ ಫೋನ್ ಕಂಪೆನಿ ಫಾಕ್ಸ್ಕಾನ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಅಧ್ಯಕ್ಷ ಯಂಗ್ ಲಿಯು ಅವರ ಜೊತೆ ಚರ್ಚೆ ನಡೆಸಿದರು. ಖಾಸಗಿ ಹೋಟೆಲ್ ನಲ್ಲಿ...
ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನೋತ್ಸವ ಹಿನ್ನೆಲೆ;ಮೆಜೆಸ್ಟಿಕ್ ಬಳಿ ರಾಯಣ್ಣ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ
ಬೆಂಗಳೂರು ; ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನೋತ್ಸವ ಹಿನ್ನೆಲೆ, ಮೆಜೆಸ್ಟಿಕ್ ಬಳಿ ರಾಯಣ್ಣ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಿದ್ರು. ರಾಯಣ್ಣ ಪ್ರತಿಷ್ಠಾನ ಹಾಗೂ ಬಿಬಿಎಂಪಿ ವತಿಯಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಕಾರ್ಯಕ್ರಮದಲ್ಲಿ...
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳ ಮಾಡಿದ್ರು; ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ...
ಬೆಂಗಳೂರು; ಗ್ಯಾರಂಟಿ ಯೋಜನೆಗಳ ಪರಾಮರ್ಶೆಗೆ ಸಚಿವರು ಒತ್ತಾಯಿಸುತ್ತಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಮಾತನಾಡಿದ ನಿಖಿಲ್ ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು,ಸಿಎಂ,ಡಿಸಿಎಂ...
ಪ್ಯಾರೀಸ್ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕಕ್ಕಾಗಿ ಕುಸ್ತಿಪಟು ವಿನೇಶ್ ಫೋಗಟ್ ಸಲ್ಲಿಸಿದ್ದ ಅರ್ಜಿ ವಜಾ
ಪ್ಯಾರೀಸ್ ಒಲಿಂಪಿಕ್ಸ್ ನಲ್ಲಿ 50 ಕೆಜಿ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಕೇವಲ 100 ಗ್ರಾಂ ತೂಕ ಜಾಸ್ತಿ ಇದ್ದಿದ್ದಕ್ಕೆ ಫೈನಲ್ ನಿಂದ ಅನರ್ಹಗೊಂಡಿದ್ದ ವಿನೇಶ್ ಪೋಗಟ್ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದ ಮೋರೆ ಹೋಗಿದ್ದರು....
ರೆಬೆಲ್ಗಳ ಬಳ್ಳಾರಿ ಪಾದಯಾತ್ರೆ ವಿಚಾರ; ಸಭೆ ಮಾಡಿದವರು ಹಾಗೂ ಹೈಕಮಾಂಡ್ ಒಪ್ಪಿಗೆ ಕೊಟ್ರೆ ನಾವು ಭಾಗಿಯಾಗ್ತೀವಿ ಎಂದ ಆರ್...
ಬೆಂಗಳೂರು: ರೆಬೆಲ್ಗಳ ಬಳ್ಳಾರಿ ಪಾದಯಾತ್ರೆ ವಿಚಾರಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರತ್ರಿಕ್ರಿಯಿಸಿದ್ದಾರೆ. ಸಭೆ ಮಾಡಿದವರು ಹಾಗೂ ಹೈಕಮಾಂಡ್ ಒಪ್ಪಿಗೆ ಕೊಟ್ರೆ ನಾವು ಕೂಡ ಪಾದೆಯಾತ್ರೆಯಲ್ಲಿ ಭಾಗಿಯಾಗ್ತೀವಿ ಅಂತಾ ವಿಪಕ್ಷ ನಾಯಕ...