ಸಿಎಂ ಸಿದ್ದರಾಮಯ್ಯ ಪತ್ನಿಗೆ ಅಕ್ರಮವಾಗಿ ಮೂಡಾ ಸೈಟ್ ಹಂಚಿಕೆ ಆರೋಪ; ಬೆಂಗಳೂರಲ್ಲಿ ಮಾಜಿ ಸಚಿವ ಸುನೀಲ್ ಕುಮಾರ್ ಹೇಳಿದ್ದೇನು?
ಬೆಂಗಳೂರು; ಸಿಎಂ ಸಿದ್ದರಾಮಯ್ಯ ಪತ್ನಿಗೆ ಅಕ್ರಮವಾಗಿ ಮೂಡಾ ಸೈಟ್ ಹಂಚಿಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಬೆಂಗಳೂರಲ್ಲಿ ಮಾಜಿ ಸಚಿವ ಸುನೀಲ್ ಕುಮಾರ್ ಹೇಳಿಕೆ ನೀಡಿದ್ದಾರೆ.
ಒಂದು ವರ್ಷದಲ್ಲೇ ಹಗರಣದ ಮೇಲೆ ಹಗರಣ ಬಯಲಿಗೆ ಬರುತ್ತಿದೆ.ಒಂದೊಂದೇ...
ರಾಜ್ಯದಲ್ಲಿ ಹೆಚ್ಚಿದ ಡೆಂಘಿ ಅಟ್ಟಹಾಸ; ಬ್ರೇಕ್ ಹಾಕಲು ಸಜ್ಜಾದ ಆರೋಗ್ಯ ಇಲಾಖೆ
ಬೆಂಗಳೂರು; ರಾಜ್ಯದಲ್ಲಿ ದಿನೇ ದಿನೇ ಡೆಂಘಿ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ಡೆಂಘಿಗೆ ಬ್ರೇಕ್ ಹಾಕಲು ಆರೋಗ್ಯ ಇಲಾಖೆ ಮುಂದಾಗಿದೆ.ರಾಜ್ಯದಲ್ಲಿ ಹತೋಟಿಗೂ ಮೀರಿ ಡೆಂಘಿ ಹಬ್ಬುತ್ತಿದ್ದು ಅದಕ್ಕೆ ಅಂಕುಶ ಹಾಕಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್...
ನಂದಿನಿ ಹಾಲನ್ನು ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಲೈಸನ್ಸ್ ರದ್ದು
ಬೆಂಗಳೂರು: ನಂದಿನಿ ಹಾಲನ್ನು ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲಾಗುವುದು ಕೆಎಂಎಫ್ ಎಚ್ಚರಿಕೆ ನೀಡಿದೆ.
ಎರಡು ದಿನಗಳ ಹಿಂದೆ ನಂದಿನಿ ಹಾಲಿನ ದರವನ್ನು ಲೀಟರ್ ಗೆ ಎರಡು ರೂಪಾಯಿ...
ಮಹಿಳೆಯರನ್ನು ಬ್ಲ್ಯಾಕ್ ಮೇಲ್ ಮಾಡಲು ಪ್ರಜ್ವಲ್ ರೇವಣ್ಣ 15ಕ್ಕೂ ಹೆಚ್ಚು ಸಿಮ್ ಗಳ ಬಳಕೆ
ಬೆಂಗಳೂರು; ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿದೇಶದಲ್ಲಿ ತಲೆ ಮರೆಸಿಕೊಂಡು ಕೊನೆಗೂ ಎಸ್ ಐಟಿ ಖೆಡ್ಡಾಗೆ ಬಿದ್ದ ಹಾಸನದ ಮಾಜಿ ಸಂಸದ ಪ್ರಜ್ವಲ್ ಅವರ ಕರ್ಮಕಾಂಡ ಬಗೆದ್ದಷ್ಟು ಹೊರ ಬರುತ್ತಲೇ ಇದೆ. ಪ್ರಕರಣಕ್ಕೆ...
ನಾನು ಯಾವುದೇ ಕಾರಣಕ್ಕೂ ರಾಜಕೀಯ ನಿವೃತ್ತಿ ಪಡೆಯಲ್ಲ; ಮಾಜಿ ಸಚಿವ ಹೆಚ್.ಡಿ.ರೇವಣ್ಣ ಸ್ಪಷ್ಟನೆ
ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಮಾಜಿ ಸಚಿವ, ಶಾಸಕ ಹೆಚ್ ಡಿ ರೇವಣ್ಣ ಸೇರಿದಂತೆ ಇಬ್ಬರು ಮಕ್ಕಳು ಜೈಲುಪಾಲಾಗುವಂತಾಯಿತು. ಮಗ ಮಾಡಿದ ತಪ್ಪಿಗೆ ರೇವಣ್ಣ ಕೂಡ ಕಂಬಿ ಎಣಿಸುವಂತಾಯಿತು. ಇದೀಗ ಇಬ್ಬರೂ ಮಕ್ಕಳು...
ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ: ಪೋಕ್ಸೋ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್...
ಬೆಂಗಳೂರು: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಬೆಂಗಳೂರಿನಲ್ಲಿ ಪೋಕ್ಸೋ ವಿಶೇಷ ಕೋರ್ಟ್ ಗೆ ಜಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ....
ಜೆಡಿಎಸ್ ಫ್ಲೆಕ್ಸ್ ಗಳಿಂದ ದೇವೇಗೌಡರ ಹಿರಿಯ ಮಗನೇ ನಾಪತ್ತೆ; ಫ್ಲೆಕ್ಸ್ ಗಳಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಫೋಟೋ...
ಮಂಡ್ಯ; ಜೆಡಿಎಸ್ ವರಿಷ್ಟ ದೇವೇಗೌಡರ ಹಿರಿಯ ಪುತ್ರ, ಮಾಜಿ ಸಚಿವ, ಹೊಳೆನರಸೀಪುರ ಶಾಸಕ ಹೆಚ್ ಡಿ ರೇವಣ್ಣ ಅವರ ಪವರ್ ಎಂತಹದ್ದೂ ಅನ್ನೋದು ಇಡೀ ರಾಜ್ಯಕ್ಕೆ ಗೊತ್ತಾಗಿದೆ. ಎಲ್ಲಾ ಇಲಾಖೆಗಳಲ್ಲೂ ಹೋಲ್ಡ್ ಇರುವ...
ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧ ಎಫ್ ಐಆರ್ ದಾಖಲು; ಬಂಧನ ಭೀತಿಯಲ್ಲಿ ರೇವಣ್ಣ ಪುತ್ರ
ಹಾಸನ; ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಜೆಡಿಎಸ್ ಎಂಎಲ್ಸಿ ಡಾ. ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತ ನೀಡಿದ ದೂರಿನಂತೆ ಎಫ್ ಐಆರ್ ದಾಖಲಾಗಿದೆ.ಸದ್ಯ...
ಪ್ರಜ್ವಲ್ ಆಯ್ತು, ರೇವಣ್ಣ ಆಯ್ತು ಈಗ ಸೂರಜ್ ರೇವಣ್ಣ ಸರದಿ; ಸೂರಜ್ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ
ಹಾಸನ; ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲುಪಾಲಾಗಿದ್ದಾರೆ. ಮಾಜಿ ಸಚಿವ, ಶಾಸಕ ಹೆಚ್ ಡಿ ರೇವಣ್ಣ ಜೈಲು ಪಾಲಾಗಿ ಜಾಮೀನು ಮೇಲೆ ಹೊರಗಡೆ ಬಂದಿದ್ದಾರೆ. ಇನ್ನು...
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ; 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ
ಬೆಂಗಳೂರು; ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸದ್ಯಕ್ಕಂತೂ ಬಿಡುಗಡೆ ಭಾಗ್ಯವಿಲ್ಲ ಅನ್ಸುತ್ತೆ.
ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಜ್ವಲ್ ರೇವಣ್ಣ ಅವರ ಪೊಲೀಸ್ ಕಸ್ಟಡಿ...