ಇಂದಿನಿಂದ 3 ದಿನಗಳ ಕಾಲ ಬೆಂಗಳೂರು ಟೆಕ್ ಸಮ್ಮಿಟ್; ನ.21 ರವರೆಗೆ ಆಯೋಜಿಸಿರುವ ಏಷ್ಯಾದ ಅತಿದೊಡ್ಡ ಟೆಕ್...

ಬೆಂಗಳೂರು; ಇಂದಿನಿಂದ 3 ದಿನಗಳ ಕಾಲ ಬೆಂಗಳೂರು ಟೆಕ್ ಸಮ್ಮಿಟ್  ಆರಂಭವಾಗಿದೆ.  ನ.21 ರವರೆಗೆ ಆಯೋಜಿಸಿರುವ ಏಷ್ಯಾದ ಅತಿದೊಡ್ಡ ಟೆಕ್ ಶೃಂಗಸಭೆ ಇದಾಗಿದೆ.  ಇನ್ನು 27ನೇ ಆವೃತ್ತಿಯ ಬೆಂಗಳೂರು ಟೆಕ್ ಸಮ್ಮಿಟ್ ಅನ್ನು...

ನಕ್ಸಲ್ ವಿಕ್ರಮ್ ಗೌಡ ಎನ್‌ಕೌಂಟರ್ ಪ್ರಕರಣ; ವಿಕ್ರಮ್ ಗೌಡ ನನ್ನು ಎನ್‌ಕೌಂಟರ್ ಮಾಡುವುದು ಅನಿವಾರ್ಯವಾಗಿತ್ತು ಎಂದ ಗೃಹ...

ಬೆಂಗಳೂರು; ಉಡುಪಿ ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕಬ್ಬಿನಾಲೆ ಅರಣ್ಯ ಪ್ರದೇಶಲ್ಲಿ ನಿನ್ನೆ ಸಂಜೆ ಎಎನ್ಎಫ್ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಾಗ ನೇತ್ರಾವತಿ ನಕ್ಸಲ್ ದಳದ ನಾಯಕ...

ಬಿಜೆಪಿಗರಿಗೆ ತಾಳ್ಮೆ ಇರಲಿ, ನ್ಯಾ. ನಾಗಮೋಹನ್ ದಾಸ್ ಸಮಿತಿಯ ವರದಿ ಬಂದಾಗ ಉಪ್ಪು ತಿಂದ ಬಿಜೆಪಿಗರು ಉಪ್ಪಿನ ನೀರನ್ನೇ...

ಬೆಂಗಳೂರು; ಬಿಜೆಪಿಗರಿಗೆ ತಾಳ್ಮೆ ಇರಲಿ, ನ್ಯಾ. ನಾಗಮೋಹನ್ ದಾಸ್ ಸಮಿತಿಯ ವರದಿ ಬಂದಾಗ ಉಪ್ಪು ತಿಂದ ಬಿಜೆಪಿಗರು ಉಪ್ಪಿನ ನೀರನ್ನೇ ಕುಡಿಯುವ ಸ್ಥಿತಿ ಎದುರಾಗಲಿದೆ ಎಂದು  ಸಚಿವ ಪ್ರಿಯಾಂಕ ಖರ್ಗೆ ಟ್ವೀಟ್ ಮಾಡಿದ್ದಾರೆ. ಗುತ್ತಿಗೆದಾರರಾದ...

ಕರ್ನಾಟಕದಲ್ಲಿ ಆಪರೇಷನ್ ಕಮಲ ಮೊದಲು ಆರಂಭ ಮಾಡಿದ್ದೇ ಬಿಜೆಪಿ; ಬೆಂಗಳೂರಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

ಬೆಂಗಳೂರು; ಕರ್ನಾಟಕದಲ್ಲಿ ಆಪರೇಷನ್ ಕಮಲ ಮೊದಲು ಆರಂಭ ಮಾಡಿದ್ದೇ ಬಿಜೆಪಿಎಂದು ಬೆಂಗಳೂರಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಶಾಸಕರ ಖರೀದಿ ಆರೋಪ ವಿಚಾರಕ್ಕೆ ಸಂಬಂಧಪ್ಟಂತೆ ಮಾತನಾಡಿದ ಅವರು ಕರ್ನಾಟಕದಲ್ಲಿ ಆಪರೇಷನ್ ಕಮಲ...

ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ- 2024 ಸಮಾರಂಭ; ಕಾರ್ಯಕ್ರಮದಲ್ಲಿ ಮುಖಾಮುಖಿಯಾದ ಸಿಎಂ ಹಾಗೂ ಬಿಜೆಪಿ ನಾಯಕರು

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ರಮಣಶ್ರಿ ಶರಣ ಪ್ರಶಸ್ತಿ ಪ್ರದಾನ- 2024 ಸಮಾರಂಭ ನಡೆಯಿತು. ಸಿಎಂ ಸಿದ್ದರಾಮಯ್ಯ ಸಮಾರಂಭವನ್ನು ಉದ್ಘಾಟಿಸಿದರು.  ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮೈಸೂರು ರಮಣಶ್ರೀ ಪ್ರತಿಷ್ಠಾನ ಸಹಯೋಗದೊಂದಿಗೆ...

ಬಿಪಿಎಲ್‌ ಮಾನದಂಡದ ಪ್ರಕಾರ ಕ್ರಮ ಆಗಿದೆ; ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

ಬೆಂಗಳೂರು; ಬಿಪಿಎಲ್ ಕಾರ್ಡನ್ನ ರದ್ದು ಮಾಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಐಟಿ ಬಿಟಿ ಸಚಿವ ಪ್ರಿಯಾಂಕ ಖರ್ಗೆ ಪ್ರತಿಕ್ರಿಯಿಸಿದ್ದು, ಬಿಪಿಎಲ್‌ ಮಾನದಂಡದ ಪ್ರಕಾರ ಕ್ರಮ ಆಗಿದೆ ಎಂದಿದ್ದಾರೆ. ಬಿಪಿಎಲ್ ಮಾನದಂಡ ಕೇಂದ್ರ ಸರ್ಕಾರದ ‌ಮಾನದಂಡವಾಗಿದೆ‌‌. ಅರ್ಹರಿಗೆ...

ತೆರಿಗೆ ದುಡ್ಡು ಎಲ್ಲಿ ಹೋಗ್ತಿದೆ ಎಂಬ ಕುಮಾರಸ್ವಾಮಿ ಹೇಳಿಕೆ‌ ವಿಚಾರ; ಕುಮಾರಸ್ವಾಮಿ ಗ್ಯಾರಂಟಿ ಕೊಟ್ಟಿದ್ರಾ? ಎಂದು ಪ್ರಶ್ನೆ ಮಾಡಿದ...

ಬೆಂಗಳೂರು; ತೆರಿಗೆ ದುಡ್ಡು ಎಲ್ಲಿ ಹೋಗ್ತಿದೆ ಎಂಬ ಕುಮಾರಸ್ವಾಮಿ ಹೇಳಿಕೆ‌ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ರಿಯ್ಯಾಕ್ಟ್ ಮಾಡಿದ್ದು, ಕುಮಾರಸ್ವಾಮಿ ಗ್ಯಾರಂಟಿ ಕೊಟ್ಟಿದ್ರಾ? . ಯಾವ ನೈತಿಕತೆ ಇದೆ ಅವರಿಗೆ. ನಾಲ್ಕೂವರೆ ಲಕ್ಷ ಕೋಟಿ...

ಬಿಜೆಪಿಯವರು ಯಾವತ್ತಾದ್ರೂ ಅನ್ನಭಾಗ್ಯ ಕೊಟ್ಟಿದ್ದಾರಾ?; ಸಿಎಂ ಸಿದ್ದರಾಮಯ್ಯ ಹೇಳಿಕೆ

  ಬೆಂಗಳೂರು; ಬಿಜೆಪಿಯವರು ಯಾವತ್ತಾದ್ರೂ ಅನ್ನಭಾಗ್ಯ ಕೊಟ್ಟಿದ್ದಾರಾ? ಎಂದು  ಸಿಎಂ ಸಿದ್ದರಾಮಯ್ಯ ಬಿಜೆಪಿ ಮುಖಂಡರನ್ನು ಪ್ರಶ್ನಿಸಿದ್ದಾರೆ. ತೆರಿಗೆ ಕಟ್ಟದವರ ಬಿಪಿಎಲ್ ಕಾರ್ಡ್ ಸಹ ರದ್ದು ಆರೋಪ ವಿಚಾರಕ್ಕೆ ರಿಯ್ಯಾಕ್ಟ್ ಮಾಡಿದ ಅವರು ಬಡವರಿಗೆ ಕೊಡಬೇಕು,...

ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ವಾಪಾಸ್ ಪಡೆಯಬಹುದು. ಅರ್ಹರ ಕಾರ್ಡ್ ಗಳಿಗೆ ಯಾವುದೇ ತೊಂದರೆ ಇಲ್ಲ; ಬಾಗಲಕೋಟೆಯಲ್ಲಿ...

ಬಾಗಲಕೋಟೆ; ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ವಾಪಾಸ್ ಪಡೆಯಬಹುದು. ಅರ್ಹರ ಕಾರ್ಡ್ ಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಾಗಲಕೋಟೆಯಲ್ಲಿ ಸ್ಪಷ್ಟನೆ ಕೊಟ್ಟಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು ಬಿಪಿಎಲ್ ಕಾರ್ಡ್...

ಬಾಗಲಕೋಟೆ; ಬಾಗಲಕೋಟೆಯಲ್ಲಿ 71ನೇ ಸಹಕಾರ ಸಪ್ತಾಹ ದಿನಾಚರಣೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ

ಬಾಗಲಕೋಟೆಯ ನವನಗರದ ತೋಟಗಾರಿಕೆ ವಿಶ್ವವಿದ್ಯಾಲಯ ಪಕ್ಕದ ಮೈದಾನದಲ್ಲಿ  71ನೇ ಸಹಕಾರ ಸಪ್ತಾಹ ದಿನಾಚರಣೆ ನಡೆಯಿತು. ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕೋಆಪರೇಟೀವ್ ಮ್ಯಾನೇಜ್‌ಮೆಂಟ್ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲಾತಿ ತರುವ...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,900ಚಂದಾದಾರರುಚಂದಾದಾರರಾಗಬಹುದು

Recent Posts