ಪರಮೇಶ್ವರ್ ರಬ್ಬರ್ ಸ್ಟಾಂಪ್ ಎಂಬ ಹೆಚ್ಡಿಕೆ ಹೇಳಿಕೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿರುಗೇಟು

ಬೆಂಗಳೂರು: ಪರಮೇಶ್ವರ್ ರಬ್ಬರ್ ಸ್ಟಾಂಪ್ ಎಂಬ ಹೆಚ್ಡಿಕೆ ಹೇಳಿಕೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿರುಗೇಟು ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಹೆಚ್ಡಿಕೆ ಎರಡು ಸಲ ಸಿಎಂ ಆಗಿದ್ದವರು. ಈಗ ಕೇಂದ್ರದ ಕೈಗಾರಿಕಾ ಸಚಿವ....

ಯಾವುದೇ ಹೆಣ್ಣು ಮಗಳ ಮೇಲೆ ಯಾವುದೇ ರೀತಿಯ ದೌರ್ಜನ್ಯ ಆದರೆ ತಪ್ಪೇ: ಸಿಎಂ ಭೇಟಿ ಬಳಿಕ ರಾಜ್ಯ ಮಹಿಳಾ...

ಬೆಂಗಳೂರು: ಯಾವುದೇ ಹೆಣ್ಣು ಮಗಳ ಮೇಲೆ ಯಾವುದೇ ರೀತಿಯ ದೌರ್ಜನ್ಯ ಆದರೆ ತಪ್ಪೇ: ಸಿಎಂ ಭೇಟಿ ಬಳಿಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಹಿಳೆಯ ಮೇಲೆ ಹಲ್ಲೆ ವಿಚಾರದ...

ಹುಬ್ಬಳ್ಳಿಯಲ್ಲಿ ಮಹಿಳೆಯ ವಿವಸ್ತ್ರಗೊಳಿಸಿದ ಪ್ರಕರಣ; ಘಟನೆ ಅಮಾನವೀಯ ಎಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಹುಬ್ಬಳ್ಳಿಯಲ್ಲಿ ಮಹಿಳೆಯ ವಿವಸ್ತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಹುಬ್ಬಳ್ಳಿಯಲ್ಲಿ ನಡೆದ ಘಟನೆ ಅಮಾನವೀಯ. ಮಹಿಳೆಯನ್ನು ವಿವಸ್ತ್ರಗೊಳಿಸಿ ಒಂದು ರೀತಿಯ ಅತ್ಯಾಚಾರ ಮಾಡುವ ಪ್ರಯತ್ನ ನಡೆದಿದೆ....

ಸಿಎಂ ಅವಧಿ ಕ್ವಾಂಟಿಟಿಗಿಂತ ಕ್ವಾಲಿಟಿ ಬಗ್ಗೆ ಚರ್ಚೆಯಾಗಬೇಕು:ಬಸವರಾಜ ಬೊಮ್ಮಾಯಿ ಹೇಳಿಕೆ

ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕಾರ ಅವಧಿಯ ಕುರಿತು ಕ್ವಾಂಟಿಟಿಗಿಂತ ಕ್ವಾಲಿಟಿ ಬಗ್ಗೆ ಚರ್ಚೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು...

ಸಿಎಂ ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯದ ಆಡಳಿತ ಇತಿಹಾಸದಲ್ಲಿ ಅತಿ ಹೆಚ್ಚು ಸೇವೆಗಳಿಸಿದ ದಾಖಲೆ ಆಗಿದೆ; ಸಿಎಂ ಆರ್ಥಿಕ ಸಲಹೆಗಾರ...

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯದ ಆಡಳಿತ ಇತಿಹಾಸದಲ್ಲಿ ಅತಿ ಹೆಚ್ಚು ಸೇವೆಗಳಿಸಿದ ದಾಖಲೆ ಆಗಿದೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು  ಸಿಎಂ ಸಿದ್ದರಾಮಯ್ಯನವರು ಕರ್ನಾಟಕ...

ಬಳ್ಳಾರಿ ಘಟನೆ ಬಗ್ಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು; ಬಳ್ಳಾರಿ ಘಟನೆ ಬಗ್ಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ  ಹೊರ ಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಗುಂಡು ಎಲ್ಲಿಂದ ಬಂತು ರಾಜಶೇಖರ್ ದೇಹದ ಒಳಗೆ ಹೇಗೆ ಹೋಯ್ತು. ಸತೀಶ್ ರೆಡ್ಡಿ...

ಜೀವ ತೆಗೆಯುವರನ್ನು ಸಿದ್ದರಾಮಯ್ಯ ಸಾಕಿಕೊಂಡಿದ್ದಾರೆ; ಮೈಸೂರಿನಲ್ಲಿ ಪ್ರತಾಪ ಸಿಂಹ ಹೇಳಿಕೆ

ಮೈಸೂರು; ಜೀವ ತೆಗೆಯುವರನ್ನು ಸಿದ್ದರಾಮಯ್ಯ ಸಾಕಿಕೊಂಡಿದ್ದಾರೆ ಎಂದು ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ ಸಿಂಹ ಹೇಳಿದ್ದಾರೆ. ಬಳ್ಳಾರಿ ಗಲಾಟೆ‌ ವಿಚಾರದ ಬಗ್ಗೆ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಅವರೇ ನಿಮ್ಮ ಸುತ್ತಲೂ ಎಂತಹವರನ್ನ ಸಾಕಿಕೊಂಡಿದ್ದೀರಾ...

ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ಹೆಚ್ ಎಂ ರೇವಣ್ಣ

ಬೆಂಗಳೂರು; ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಹೆಚ್ ಎಂ ರೇವಣ್ಣ ಸದಾಶಿವ ನಗರದ ಡಿಕೆಶಿ ನಿವಾಸದಲ್ಲಿ ಭೇಟಿಯಾದ್ರು, ಡಿಕೆ ಶಿವಕುಮಾರ್ ಬಳ್ಳಾರಿ ಬ್ಯಾನರ್ ಗಲಾಟೆ ಕುರಿತು ಸತ್ಯ ಶೋಧನ ಸಮಿತಿ ರಚಿಸಿದ್ದರು. ಪಕ್ಷದ ವತಿಯಿಂದ...

ಬಳ್ಳಾರಿ ಘಟನೆ ಗಾಂಜಾ ಗಮ್ಮತ್ತಿನಲ್ಲಿ ನಡೆದಿದ್ದು; ಎಂಎಲ್ ಸಿ ಛಲವಾದಿ ನಾರಾಯಣಸ್ವಾಮಿ ಹೇಳಿಕೆ

ಬೆಂಗಳೂರು; ಬಳ್ಳಾರಿ ಘಟನೆ ಗಾಂಜಾ ಗಮ್ಮತ್ತಿನಲ್ಲಿ ನಡೆದಿದ್ದು ಎಂದು ಎಂಎಲ್ ಸಿ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಬಳ್ಳಾರಿ ಘಟನೆಯನ್ನ ಇಡೀ ಪ್ರಪಂಚಕ್ಕೆ ತೋರಿಸಿದ್ದ ಮಾಧ್ಯಮಗಳಿಗೆ ಧನ್ಯವಾದ. ಮುಖ್ಯಮಂತ್ರಿಗಳು ಘಟನೆ ಬಗ್ಗೆ...

ಕನ್ನಡಿಗರಿಗೆ ಆದ್ಯತೆ ಮೇರೆಗೆ ಮನೆ ನೀಡಲಿ, ಬಾಂಗ್ಲಾದವರಿಗೆ ಮನೆ ನೀಡುವುದು ಬೇಡ; ಜನವರಿ 5 ರಂದು ಪ್ರತಿಭಟನೆ, ಸರ್ಕಾರಕ್ಕೆ...

ಬೆಂಗಳೂರು ರಾಜೀವ್‌ ಗಾಂಧಿ ವಸತಿ ನಿಗಮದ ವಸತಿ ಯೋಜನೆಗಳಿಗೆ 65,000 ಜನರು ಅರ್ಜಿ ಹಾಕಿದ್ದಾರೆ. ಕೋಗಿಲು ಕ್ರಾಸ್‌ನ ಬಾಂಗ್ಲಾ ಜನರಿಗೆ ಮನೆ ನೀಡುವುದಾರೆ, ಮೊದಲು ಕನ್ನಡಿಗರಿಗೆ ಆದ್ಯತೆ ಮೇರೆಗೆ ಮನೆ ನೀಡಬೇಕು ಎಂದು...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,900ಚಂದಾದಾರರುಚಂದಾದಾರರಾಗಬಹುದು

Recent Posts