ಸುಹಾಸ್ ಶೆಟ್ಟಿ ಹ.ತ್ಯೆ ಪ್ರಕರಣ; 2022ರಲ್ಲಿ ಕೊಲೆಯಾದ ಫಾಝಿಲ್ ತಮ್ಮ ಸೇರಿದಂತೆ 8 ಆರೋಪಿಗಳನ್ನು ಬಂಧಿಸಿದ ಪೊಲೀಸರು
ಮಂಗಳೂರು; ಸುಹಾಸ್ ಶೆಟ್ಟಿ ಹ.ತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅವರಲ್ಲಿ 2022ರಲ್ಲಿ ಕೊಲೆಯಾದ ಫಾಝಿಲ್ ತಮ್ಮ ಆದಿಲ್ ಕೂಡ ಒಬ್ಬ.
ಮಂಗಳೂರಿನ ಬಜ್ಪೆ ಕಿನ್ನಿಪದವು ನಿವಾಸಿ, ವೃತ್ತಿಯಲ್ಲಿ ಡ್ರೈವರ್ ಆಗಿರುವ...
ಮಂಗಳೂರು: ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ; ಬಿಜೆಪಿ ಪರವಾಗಿ ಸುಹಾಸ್...
ಮಂಗಳೂರು: ಬಜ್ಪೆಯ ಕಿನ್ನಿ ಪದವು ಎಂಬಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಾಂತ್ವನ ಹೇಳಿದರು. ಇದೇ ವೇಳೆ ಬಿಜೆಪಿ ಪರವಾಗಿ ಸುಹಾಸ್ ಕುಟುಂಬಕ್ಕೆ 25...
ಸುಹಾಸ್ ಹತ್ಯೆಗೆ ಪಾಕಿಸ್ತಾನ ಜಿಂದಾಬಾದ್ ಕಾರಣ: ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆ
ಬೆಂಗಳೂರು; ಸುಹಾಸ್ ಹತ್ಯೆಗೆ ಪಾಕಿಸ್ತಾನ ಜಿಂದಾಬಾದ್ ಕಾರಣ ಎಂದು ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು ಇಡೀ ಮಂಗಳೂರು ಸುಹಾಸ್...
ಶೀಘ್ರವೇ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುತ್ತೇವೆ: ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿಕೆ
ಬೆಂಗಳೂರು; ಶೀಘ್ರವೇ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುತ್ತೇವೆ ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು ಸುಹಾಸ್ ಶೆಟ್ಟಿಯನ್ನು ನಿನ್ನೆ ರಾತ್ರಿ ಬರ್ಬರವಾಗಿ ಹತ್ಯೆ...
ಮಂಗಳೂರಿನ ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತನ ಭೀಕರ ಹ.ತ್ಯೆ; ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಬಂದ್ ಗೆ ಕರೆ ಕೊಟ್ಟ ಹಿಂದೂ...
ಮಂಗಳೂರಿನ ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತನ ಭೀಕರ ಹತ್ಯೆಯಾಗಿದೆ. ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ಕ ಸುಹಾಸ್ ಶೆಟ್ಟಿ ಅವರನ್ನು ಕೊಲೆ ಮಾಡಲಾಗಿದೆ.
ಕಿನ್ನಿಪದವು ಪೇಟೆಯಲ್ಲಿ ಮೀನಿನ ಪಿಕ್ ಅಪ್ ಮತ್ತು...
ಮಂಗಳೂರಿನಲ್ಲಿ ವ್ಯಕ್ತಿಯ ಕೊಲೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ
ಮಂಗಳೂರಿನ ಕುಡುಪಿನಲ್ಲಿ ನಡೆದ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಕೊಲೆಯಾದ ವ್ಯಕ್ತಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಅಂತ ಆ ಗುಂಪಿನ ಕೆಲವರು ಪೊಲೀಸರ ಬಳಿ ಹೇಳಿದ್ರು....
ಕೇಂದ್ರ ಸರ್ಕಾರ ಯುದ್ಧ ಮಾಡುವ ಪ್ರಸ್ತಾಪ ಮಾಡಿಲ್ಲ; ಬೆಂಗಳೂರಿನಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿಕೆ
ಬೆಂಗಳೂರು; ಕೇಂದ್ರ ಸರ್ಕಾರ ಯುದ್ಧ ಮಾಡುವ ಪ್ರಸ್ತಾಪ ಮಾಡಿಲ್ಲ ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
36 ಗಂಟೆ ಒಳಗೆ ಭಾರತ ನಮ್ಮ ಮೇಲೆ ಯುದ್ಧ ಮಾಡುತ್ತದೆ ಎಂಬ...
ಅವರು ಮಾನವರಲ್ಲ, ಉಗ್ರರು ಮೃಗಕ್ಕಿಂತ ಕಡೆ: ಬಸವರಾಜ ರಾಯರೆಡ್ಡಿ ಹೇಳಿಕೆ
ಬೆಂಗಳೂರು; ಅವರು ಮಾನವರಲ್ಲ, ಉಗ್ರರು ಮೃಗಕ್ಕಿಂತ ಕಡೆ ಎಂದು ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಅಟ್ಟಹಾಸ ವಿಚಾರದ ಬಗ್ಗೆ ಮಾತನಾಡಿದ ಅವರು 22ನೇ ತಾರೀಖು ಪ್ರವಾಸಿಗರ ಮೇಲೆ ಏಕಾಏಕಿ ಪಾಕಿಸ್ತಾನದ...
ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡೋದಕ್ಕೆ ಸೂಚನೆ ಕೊಟ್ಟಿದ್ದೇವೆ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ
ಬೆಂಗಳೂರು; ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡೋದಕ್ಕೆ ಸೂಚನೆ ಕೊಟ್ಟಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ಬೆಳಗಾವಿ ಯಲ್ಲಿ ಬೆಲೆ ಏರಿಕೆ ವಿಚಾರಕ್ಕೆ ಕಾಂಗ್ರೆಸ್ ಪ್ರತಿಭಟನೆ ವಿಚಾರದ ಬಗ್ಗೆ ಮಾತನಾಡಿದ...
ಸಿದ್ದರಾಮಯ್ಯ ಹೇಳಿಕೆ ಹಾಸ್ಯಾಸ್ಪದ : ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಹೇಳಿಕೆ
ಬೆಂಗಳೂರು; ಪಾಕಿಸ್ತಾನದ ವಿರುದ್ಧ ಯುದ್ದ ಅವಶ್ಯಕತೆ ಇಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಹಾಸ್ಯಾಸ್ಪದ ಎಂದು ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ರಾಜಕೀಯದಲ್ಲಿ ಮತ್ತು ಆಡಳಿತದಲ್ಲಿ 50 ವರ್ಷಕ್ಕಿಂತ...