ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿ ಕೆ ಶಿವಕುಮಾರ್
ಬೆಂಗಳೂರು; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಡಿ ಕೆ ಶಿವಕುಮಾರ್ ಸದಾಶಿವ ನಗರದ ನಿವಾಸದಲ್ಲಿ ಭೇಟಿಯಾಗಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಭೇಟಿಗೆ ಡಿಕೆ ಶಿವಕುಮಾರ್ ಮುಂದಾಗಿದ್ದರು. ಆದ್ರೆ ಕಾರಣಾಂತರಗಳಿಂದ ಹೈಕಮಾಂಡ್ ನಾಯಕರ...
ಶೀಘ್ರದಲ್ಲಿ ಸಿರಸಿಯಲ್ಲಿ ಇನ್ನೊಂದು KFD ಪರಿಕ್ಷಾ ಲ್ಯಾಬ್ ಪ್ರಾರಂಭ: ದಿನೇಶ್ ಗುಂಡೂರಾವ್
ಬೆಂಗಳೂರು; ಶೀಘ್ರದಲ್ಲಿ ಸಿರಸಿಯಲ್ಲಿ ಇನ್ನೊಂದು KFD ಪರಿಕ್ಷಾ ಲ್ಯಾಬ್ ಪ್ರಾರಂಭ ಮಾಡಾಗುವುದು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಂಗನ ಕಾಯಿಲೆ ತಡೆ ಮತ್ತು ಮುನ್ನೆಚ್ಚರಿಕೆ ಕುರಿತು ವಿಕಾಸಸೌಧದಲ್ಲಿ ಆರೋಗ್ಯ ಇಲಾಖೆ ಆಧಿಕಾರಿಗಳೊಂದಿಗೆ ಸಭೆ ನಡೆಸಿ...
ಸಿದ್ದರಾಮಯ್ಯ ಅಧಿಕಾರ ಕೊಡಲ್ಲ, ಡಿ.ಕೆ. ಶಿವಕುಮಾರ್ ಟೆಂಪಲ್ ರನ್ ಬಿಡಲ್ಲ : ವಿಧಾನಸಭೆ ವಿಪಕ್ಷ ನಾಯಕ...
ಬೆಂಗಳೂರು: ಸಿದ್ದರಾಮಯ್ಯ ಅಧಿಕಾರ ಕೊಡಲ್ಲ, ಡಿ.ಕೆ. ಶಿವಕುಮಾರ್ ಟೆಂಪಲ್ ರನ್ ಬಿಡಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಆರ್. ಅಶೋಕ್ ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿಯ ಮಹಾಪೂರ ಬರಬೇಕು...
ಕುರ್ಚಿ ಕಚ್ಚಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ: ರಾಜ್ಯ ಸರ್ಕಾರದ ವಿರುದ್ಧ ಸಂಸದ ಬಸವರಾಜ ಬೊಮ್ಮಾಯಿ ಆಕ್ರೋಶ
ಕಲಬುರಗಿ: ರಾಜ್ಯ ಕಾಂಗ್ರೆಸ್ ನಾಯಕರ ಕುರ್ಚಿ ಕಚ್ಚಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಟಿತವಾಗಿದೆ. ಇದು ನಾವು ಮಾತ್ರವಲ್ಲ ಆಡಳಿತ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ. ಇದರಿಂದ ಆಡಳಿತದ ಮೇಲೆ ದುಷ್ಪರಿಣಾಮ ಆಗುತ್ತಿದೆ ಅಂತ ಕೆಪಿಸಿಸಿ ಉಪಾಧ್ಯಕ್ಷರೇ...
ಮಗು ಅತ್ರೆ ಯಾರು ಸಮಾಧಾನ ಮಾಡಬೇಕು? ಹೈಕಮಾಂಡ್ ಸಮಾಧಾನ ಮಾಡಬೇಕು; ಡಿ ಕೆ ಶಿವಕುಮಾರ್ ಮಾಜಿ ಸಚಿವ ರಾಜಣ್ಣ...
ಬೆಂಗಳೂರು; ಮಗು ಅತ್ರೆ ಯಾರು ಸಮಾಧಾನ ಮಾಡಬೇಕು? ಹೈಕಮಾಂಡ್ ಸಮಾಧಾನ ಮಾಡಬೇಕು ಎಂದು ಡಿ ಕೆ ಶಿವಕುಮಾರ್ ಮಾಜಿ ಸಚಿವ ರಾಜಣ್ಣ ಭೇಟಿ ವಿಚಾರ ಮಾಜಿ ಸಂಸದ ಡಿ ಕೆ ಸುರೇಶ್ ಪ್ರತಿಕ್ರಿಯೆ...
ಖರ್ಗೆಯವರು ಹೇಳಿದ ಮೇಲೆ ಅದಕ್ಕೆ ನಾವು ಗೌರವ ಕೊಡ್ತೇವೆ; ಗೃಹ ಸಚಿವ ಪರಮೇಶ್ವರ್ ಹೇಳಿಕೆ
ಬೆಂಗಳೂರು: ಖರ್ಗೆಯವರು ಹೇಳಿದ ಮೇಲೆ ಅದಕ್ಕೆ ನಾವು ಗೌರವ ಕೊಡ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಗೊಂದಲ ಇಲ್ಲೇ ಬಗೆಹರಿಸಿಕೊಳ್ಳಬೇಕೆಂಬ ಖರ್ಗೆಯವರ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು ಖರ್ಗೆಯವರು ಹೇಳಿದ ಮೇಲೆ...
ಬೆಳಗಾವಿ ಅಧಿವೇಶನ ಕುರಿತು ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಸುದ್ದಿಗೋಷ್ಟಿ
ಬೆಂಗಳೂರು; ಬೆಳಗಾವಿ ಅಧಿವೇಶನ ಕುರಿತು ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಸುದ್ದಿಗೋಷ್ಟಿ ನಡೆಸಿದ್ರು. ಈ ವೇಳೆ ಮಾತನಾಡಿದ ಅವರು ಕೆಲವೊಂದು ಗದ್ದಲಗಳು ನಡೆದರೂ ಸಿಎಂ ಸೇರಿ ಎಲ್ಲರ ಜೊತೆಗೂ ಚರ್ಚೆ ನಡೆಸಿ ಅಧಿವೇಶನ...
ನಾನು ಮತ್ತೆ ಸಿಎಂ ಆಗಬೇಕು ಮತ್ತೊಂದು ಬಯಕೆ ಇಲ್ಲ; ಹಾಸನದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆ
ಹಾಸನ; ನಾನು ಮತ್ತೆ ಸಿಎಂ ಆಗಬೇಕು ಮತ್ತೊಂದು ಬಯಕೆ ಇಲ್ಲ ಎಂದು ಹಾಸನದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ.
ನಾನು ಬದುಕಿರೊವರೆಗೆ ನನ್ನ ಮೇಲೆ ವಿಶ್ವಾಸ ಇಟ್ಟು ಬರೊ ಬಡವನಿಗೆ ಏನಾದರು ಶಕ್ತಿ ತುಂಬಲು...
ನಾಳೆಯಿಂದ ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣ ಸಂದಾಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿಕೆ
ಬೆಳಗಾವಿ: ಸೋಮವಾರದಿಂದ ಶನಿವಾರದೊಳಗೆ (ಡಿಸೆಂಬರ್ 22 ರಿಂದ 27) ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣವನ್ನು ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ...
‘ದ್ವೇಷ ಭಾಷಣಕ್ಕೆ ಜೈಲು ಶಿಕ್ಷೆ ‘ ಮಸೂದೆ’ ಜಾರಿಗೊಳಿಸಿದರೆ ಸರ್ಕಾರ ಜಿಹಾದಿ ಮನಸ್ಥಿತಿ ಭಾಷಣಕಾರರನ್ನು ಮೊದಲು ಒಳಗೆ ಹಾಕಬೇಕಾಗುತ್ತದೆ;...
ಚಿಕ್ಕಮಗಳೂರು; 'ದ್ವೇಷ ಭಾಷಣಕ್ಕೆ ಜೈಲು ಶಿಕ್ಷೆ ' ಮಸೂದೆ' ಜಾರಿಗೊಳಿಸಿದರೆ ಸರ್ಕಾರ ಜಿಹಾದಿ ಮನಸ್ಥಿತಿ ಭಾಷಣಕಾರರನ್ನು ಮೊದಲು ಒಳಗೆ ಹಾಕಬೇಕಾಗುತ್ತದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ...


















