ರಾಹುಲ್ ಗಾಂಧಿ ಪ್ರತಿಭಟನೆ ದಿನ ನಾವೂ ಕೆಲವು ಪ್ರಶ್ನೆ ಕೇಳಲಿದ್ದೇವೆ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌ ಹೇಳಿಕೆ

ಬೆಂಗಳೂರು: ರಾಹುಲ್ ಗಾಂಧಿ ಪ್ರತಿಭಟನೆ ದಿನ ನಾವೂ ಕೆಲವು ಪ್ರಶ್ನೆ ಕೇಳಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌ ಹೇಳಿದ್ದಾರೆ. ಆಗಸ್ಟ್ 5 ರಂದು ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ಪ್ರತಿಭಟನೆ ವಿಚಾರದ ಬಗ್ಗೆ ಬೆಂಗಳೂರಿನಲ್ಲಿ...

ಕೆ ಆರ್ ನಗರದ ಮಹಿಳೆಯ ಮೇಲೆ ಅತ್ಯಾಚಾ*ರ ಪ್ರಕರಣ; ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ತಮ್ಮ ಮನೆಯಲ್ಲಿ ಕೆಲಸಕ್ಕಿದ್ದ ಕೆ ಆರ್ ನಗರದ 48 ವರ್ಷದ ಮಹಿಳೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಆರೋಪಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ. ಇದೇ ಪ್ರಕರಣಕ್ಕೆ...

ಒಳ ಮೀಸಲಾತಿ ಜಾರಿಗಾಗಿ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

ಬೆಂಗಳೂರು; ಒಳ ಮೀಸಲಾತಿ ಜಾರಿಗಾಗಿ ಆಗ್ರಹಿಸಿ ಬೆಂಗಳೂರಿನಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಆಯೋಜನೆ  ಮಾಡಲಾಗಿತ್ತು. ಮಾಜಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಮತ್ತು ಕಲ್ಬುರ್ಗಿ ಗ್ರಾಮೀಣ ಶಾಸಕ ಬಸವರಾಜ...

ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಆರೋಪ ಪ್ರಕರಣ; ಗೃಹ ಸಚಿವ ಪರಮೇಶ್ವರ್ ರನ್ನು ಭೇಟಿಯಾದ ಪ್ರಣಬ್ ಮೊಹಂತಿ

ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಗೃಹ ಸಚಿವ ಪರಮೇಶ್ವರ್ ರನ್ನು ಭೇಟಿಯಾಗಿದ್ದಾರೆ. ಸದಾಶಿವನಗರದ ಪರಮೇಶ್ವರ್ ನಿವಾಸಕ್ಕೆ ಮೊಹಂತಿ ಭೇಟಿ ಮಾಡಿದ್ದಾರೆ. ನಿನ್ನೆ ಆರನೇ...

ಕೆ.ಎನ್. ರಾಜಣ್ಣ ಹನಿಟ್ರ್ಯಾಪ್ ಆರೋಪ ಪ್ರಕರಣ: ಕಾಂಗ್ರೆಸ್ ಒಳಜಗಳ ಬಹಿರಂಗ ವಾಗುವ ಭಯದಿಂದ ಏನೂ ಸಾಕ್ಷಿಗಳಿಲ್ಲ ಅಂತಾ ಮುಚ್ಚಿ...

ಬೆಂಗಳೂರು; ಕೆ.ಎನ್. ರಾಜಣ್ಣ ಹನಿಟ್ರ್ಯಾಪ್ ಆರೋಪ ಪ್ರಕರಣದಲ್ಲಿ  ಸಿಐಡಿ ಅಧಿಕಾರಿಗಳು ಕ್ಲೀನ್ ಚಿಟ್ ಕೊಟ್ಟಿರುವ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯಿಸಿದ್ದು ಸಿಎಂ ಹೇಳಿದಂತೆ ಕ್ಲೀನ್ ಚಿಟ್ ಕೊಟ್ಟುಕೊಂಡು ಹೋಗುತ್ತಾರೆ. ಸಿಐಡಿ ಅಧಿಕಾರಿಗಳು...

ಆಗಸ್ಟ್ 5 ಕ್ಕೆ ಬೃಹತ್ ಪ್ರತಿಭಟನೆ ಹಿನ್ನೆಲೆ: ಕೆಪಿಸಿಸಿ ಕಚೇರಿಯಲ್ಲಿ ಸಭೆ

ಬೆಂಗಳೂರು: ಆಗಸ್ಟ್ 5 ಕ್ಕೆ ಬೃಹತ್ ಪ್ರತಿಭಟನೆ ಹಿನ್ನೆಲೆ ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಉಸ್ತುವಾರಿ ಸುರ್ಜೇವಾಲಾ ನೇತೃತ್ವದಲ್ಲಿ  ಸಭೆ ನಡೆಯಿತು. ಸಭೆಯಲ್ಲಿ ಮತಗಳ್ಳತನದ ಹೋರಾಟದ ರೂಪುರೇಷೆಗಳ...

ಕಾಂಗ್ರೆಸ್ ನವರು ಯಾವ ಕೋರ್ಟ್ ಆದೇಶದಡಿ ಪ್ರತಿಭಟನೆ ಮಾಡುತ್ತಾರೆ ನೋಡುತ್ತೇವೆ; ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಸುದ್ದಿಗೋಷ್ಠಿಯಲ್ಲಿ...

  ಬೆಂಗಳೂರು; ಕಾಂಗ್ರೆಸ್ ನವರು ಯಾವ ಕೋರ್ಟ್ ಆದೇಶದಡಿ ಪ್ರತಿಭಟನೆ ಮಾಡುತ್ತಾರೆ ನೋಡುತ್ತೇವೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ವಿಧಾನಸಭೆ ವಿಪಕ್ಷ ನಾಯಕ ಆರ್....

ನಾಲ್ಕನೇ ತಾರೀಕು ರಾಹುಲ್ ಗಾಂಧಿ ಬರ್ತಿದ್ದಾರೆ, ಅವರು ಆಯೋಗಕ್ಕೆ ಮನವಿ ಕೊಡ್ತಾರೆ: ಗೃಹ ಸಚಿವ ಪರಮೇಶ್ವರ್ ಹೇಳಿಕೆ

ಬೆಂಗಳೂರು;  ನಾಲ್ಕನೇ ತಾರೀಕು ರಾಹುಲ್ ಗಾಂಧಿ ಬರ್ತಿದ್ದಾರೆ, ಅವರು ಆಯೋಗಕ್ಕೆ ಮನವಿ ಕೊಡ್ತಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಚುನಾವಣಾ ಅಕ್ರಮ ಆರೋಪದ ವಿರುದ್ಧ ರಾಹುಲ್ ಗಾಂಧಿ ಪ್ರತಿಭಟನೆ ವಿಚಾರದ ಬಗ್ಗೆ ಮಾತನಾಡಿದ...

ಗೊಬ್ಬರದ ಫ್ಯಾಕ್ಟರಿ ಅವರ ಕಡೆ ಇದೆ, ನಮ್ಮ ಕಡೆ ಇದ್ಯಾ?: ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನೆ

ಬೆಂಗಳೂರು: ಗೊಬ್ಬರದ ವಿಚಾರವಾಗಿ ಕೇಂದ್ರ ರಾಜ್ಯದ ಕಾದಾಟ ವಿಚಾರಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು  ಕೇಂದ್ರ ಸರ್ಕಾರ , ಎಂಪಿಗಳು ಈಗ್ಲೇ ಒಪ್ಪಿಕೊಂಡಿದ್ದಾರೆ. ಗೊಬ್ಬರ ಕೊಡಬೇಕು ಎಂದಿದ್ದಾರೆ. ಹೆಚ್ಚು ಮಳೆಯಾಗಿದೆ, ಬೇಡಿಕೆ...

ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯಲ್ಲಿ ತಪ್ಪೇನಿಲ್ಲ; ಖರ್ಗೆ ಪರ ಬ್ಯಾಟ್ ಬೀಸಿದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು; ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಸ್ಥಾನ  ಕೈತಪ್ಪಿದ ವಿಚಾರಕ್ಕೆ ಸಂಬಂಧಪಟ್ಟಂತೆ ಖರ್ಗೆ ಪರ ಗೃಹ ಸಚಿವ ಪರಮೇಶ್ವರ್ ಬ್ಯಾಟಿಂಗ್ ಮಾಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯಲ್ಲಿ ತಪ್ಪೇನಿಲ್ಲ. ಮಲ್ಲಿಕಾರ್ಜುನ ಖರ್ಗೆಯವರು ಎಲ್ಲಾ ಹುದ್ದೆಗಳಿಗೂ ಸಮರ್ಥರು.ಅವರು ಹಿರಿಯರು,...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,900ಚಂದಾದಾರರುಚಂದಾದಾರರಾಗಬಹುದು

Recent Posts