ಇಸ್ರೋ ಮಾಜಿ ಅಧ್ಯಕ್ಷ ಕೆ ಕಸ್ತೂರಿ ರಂಗನ್ ಅಂತಿಮ ದರ್ಶನ ಪಡೆದ ರಾಜಕೀಯ ಗಣ್ಯರು

ಬೆಂಗಳೂರು: ಮೊನ್ನೆ ನಿಧನರಾದ ಇಸ್ರೋ ಮಾಜಿ ಅಧ್ಯಕ್ಷ ಕೆ ಕಸ್ತೂರಿ ರಂಗನ್ ಅಂತ್ಯಕ್ರಿಯೆ ಇಂದು ನಡೆಯಿತು.ಅದಕ್ಕೂ ಮುನ್ನ ಧರ್ಮೇಂದ್ರ ಪ್ರಧಾನ್ ಜೊತೆ ಗೃಹ ಸಚಿವ ಡಾ ಜಿ ಪರಮೇಶ್ವರ್, ಸಚಿವ ದಿನೇಶ್ ಗುಂಡೂರಾವ್...

ಎಲ್ಲ ಅಭ್ಯರ್ಥಿಗಳಿಗೂ KAS ಮರು ಪರೀಕ್ಷೆ ಬರೆಯಲು ಸರ್ಕಾರ ಅವಕಾಶ ನೀಡಬೇಕು; ವಿಧಾನ ಪರಿಷತ್ ವಿರೋಧ ಪಕ್ಷದ...

ಬೆಂಗಳೂರು; ಎಲ್ಲ ಅಭ್ಯರ್ಥಿಗಳಿಗೂ KAS ಮರು ಪರೀಕ್ಷೆ ಬರೆಯಲು ಸರ್ಕಾರ ಅವಕಾಶ ನೀಡಬೇಕು;  ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್ ರವಿಕುಮಾರ್ ಆಗ್ರಹಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ...

ಸಿದ್ದರಾಮಯ್ಯ ಮನೆ ಮುರಿಯುವ ಮಾತಾಡಿದ್ದಾರೆ : ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆ

ಬೆಂಗಳೂರು: ಸಿದ್ದರಾಮಯ್ಯ ಮನೆ ಮುರಿಯುವ ಮಾತಾಡಿದ್ದಾರೆ : ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಪಹಲ್ಗಾಮ್ ಉಗ್ರರ ದಾಳಿ ಪ್ರಕರಣದಲ್ಲಿ ಯುದ್ಧ ಅನಿವಾರ್ಯತೆ ಅಲ್ಲ ಸಿಎಂ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ...

ಅಂಬೇಡ್ಕರ್ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದ ಅಂಬೇಡ್ಕರ್ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಗಿ

  ಬೆಂಗಳೂರು; ಅಂಬೇಡ್ಕರ್ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದ ಅಂಬೇಡ್ಕರ್ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಎಐಸಿಸಿ  ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗಿಯಾಗಿದ್ದರು. ಸಚಿವ ದಿನೇಶ್ ಗುಂಡೂರಾವ್, ಶರಣಪ್ರಕಾಶ್ ಪಾಟೀಲ್,  ಸಂಸದ ರಾಧಾಕೃಷ್ಣ, ಶಾಸಕ ಎ...

ಕಾಶ್ಮೀರ ಘಟನೆಯ ಬಳಿಕ ನಾವು ತುಂಬಾ ಅಲರ್ಟ್ ಆಗಿದ್ದೇವೆ; ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿಕೆ

ಬೆಂಗಳೂರು: ಕಾಶ್ಮೀರ ಘಟನೆಯ ಬಳಿಕ ನಾವು ತುಂಬಾ ಅಲರ್ಟ್ ಆಗಿದ್ದೇವೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಪಾಕ್ ಪ್ರಜೆ ವಿಚಾರದ ಬಗ್ಗೆ ಮಾತನಾಡಿದ ಅವರು ರಾಜ್ಯದಲ್ಲಿರುವ ಪಾಕ್...

ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಾಸ್ ಕಳುಹಿಸಲು ಕ್ರಮ ಕೈಗೊಳ್ಳುತ್ತೇವೆ; ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

ಮೈಸೂರು: ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಾಸ್ ಕಳುಹಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳ ಬಗ್ಗೆ...

ಅರಣ್ಯ ಸಚಿವ ಈಶ್ವರ್ ಖಂಡ್ರೆ ಸುದ್ದಿಗೋಷ್ಟಿಯ ಹೈಲೈಟ್ಸ್

ಬೆಂಗಳೂರು; ಅರಣ್ಯ ಸಚಿವ ಈಶ್ವರ್ ಖಂಡ್ರೆ ಸುದ್ದಿಗೋಷ್ಟಿ ನಡೆಸಿದ್ರು. ಈ ವೇಳೆ ಮಾತನಾಡಿದ ಅವರು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸುತ್ತಿದ್ದೇವೆ. ಐದು ಗ್ಯಾರಂಟಿ ಅನುಷ್ಠಾನಕ್ಕೆ ತಂದಿದ್ದೇವೆ. ಅರಣ್ಯ ಇಲಾಖೆಯಲ್ಲಿ...

ಬೆಂಗಳೂರಿನ ಸಮಸ್ಯೆಗಳ ಬಗ್ಗೆ ದೊಡ್ಡ ಹೋರಾಟ ಮಾಡಲು ತೀರ್ಮಾನ; ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆ

ಬೆಂಗಳೂರಿನ ಸಮಸ್ಯೆಗಳ ಬಗ್ಗೆ  ದೊಡ್ಡ ಹೋರಾಟ ಮಾಡಲು ತೀರ್ಮಾನ ಮಾಡಲಾಗಿದೆ ಎಂದಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಮಸ್ಯೆಗಳ ಬಗ್ಗೆ  ದೊಡ್ಡ ಹೋರಾಟ ಮಾಡಲು ತೀರ್ಮಾನ ಮಾಡಲಾಗಿದೆ....

ಬೆಂಗಳೂರಿನಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಸುದ್ದಿಗೋಷ್ಠಿ

ಬೆಂಗಳೂರಿನಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಸುದ್ದಿಗೋಷ್ಠಿ ನಡೆಸಿದ್ರು. ಈ ವೇಳೆ ಮಾತನಾಡಿದ ಅವರು ನವದೆಹಲಿಯಲ್ಲಿ ಬಸವ ಜಯಂತಿ ಆಚರಣೆ ಮಾಡುತ್ತಿದ್ದೇವೆ. ಸಂಸತ್ತಿನಲ್ಲಿ ಬಸವ ಜಯಂತಿ ಆಚರಣೆ ನಡೆಯಲಿದೆ. ಏಪ್ರಿಲ್ 30 ರಂದು...

ತಮ್ಮ ಮನೆ ಮೇಲೆ ಇಡಿ ದಾಳಿ ಮಾಡಿರೋದು ರಾಜಕೀಯ ‌ಷಡ್ಯಂತರ; ವಿನಯ್ ಕುಲಕರ್ಣಿ ಹೇಳಿಕೆ..

ಬೆಂಗಳೂರು; ತಮ್ಮ ಮನೆ ಮೇಲೆ ಇಡಿ ದಾಳಿ ಮಾಡಿರೋದು ರಾಜಕೀಯ ‌ಷಡ್ಯಂತರ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಹೇಳಿದ್ದಾರೆ. ಇದು ರಾಜಕೀಯ ‌ಷಡ್ಯಂತರ. ಇಡಿ ಯವರು ಬರೋದು ಒಂದಕ್ಕೆ ಚೆಕ್ ಮಾಡೋದು ಇನ್ನೊಂದು....
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,900ಚಂದಾದಾರರುಚಂದಾದಾರರಾಗಬಹುದು

Recent Posts