ಸರ್ಕಾರ ಜಾತಿ ಗಣತಿ ಎಂಬ ಮರಕೋತಿ ಆಟ ಆಡುತ್ತಿದೆ : ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್...
ಬೆಂಗಳೂರು: ಸರ್ಕಾರ ಜಾತಿ ಗಣತಿ ಎಂಬ ಮರಕೋತಿ ಆಟ ಆಡುತ್ತಿದೆ ಎಂದು ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ನಿನ್ನೆ ತಿಂಡಿ ತಿಂದು ಕೆಲಸ ಕಾರ್ಯ ಇಲ್ಲದೇ ಹೋಗಿರುವ ಕ್ಯಾಬಿನೆಟ್ ಆಗಿದೆ....
ಸಣ್ಣ ನೀರಾವರಿ ಇಲಾಖೆಯಲ್ಲಿ ಪಾರದರ್ಶಕವಾಗಿ ಎಲ್ಲಾ ಗುತ್ತಿಗೆದಾರರಿಗೆ ಹಣ ಬಿಡುಗಡೆ: ಸಚಿವ ಎನ್ ಎಸ್ ಭೋಸರಾಜು ಸ್ಪಷ್ಟನೆ
ಬೆಂಗಳೂರು; ಸಣ್ಣ ನೀರಾವರಿ ಇಲಾಖೆಯಲ್ಲಿ ಪಾರದರ್ಶಕವಾಗಿ ಎಲ್ಲಾ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಸಚಿವ ಎನ್ ಎಸ್ ಭೋಸರಾಜು ಸ್ಪಷ್ಟನೆ ನೀಡಿದ್ದಾರೆ.
ವಿಕಾಸಸೌಧದಲ್ಲಿ ಮಾತನಾಡಿದ ಅವರು ನಮ್ಮಲ್ಲಿ ಸ್ಪೆಷಲ್ ಎಲ್ಓಸಿ ಎನ್ನುವ ಪದ್ದತಿಯೇ...
ವಕ್ಪ್ ಬೋರ್ಡ್ ನಲ್ಲಿ ಭ್ರಷ್ಟಾಚಾರ ನಡೆದಿದ್ರೆ ಜೀವಾವಧಿ ಶಿಕ್ಷೆ ತನ್ನಿ : ಮಾಜಿ ಸಚಿವ ಸಿ.ಎಂ ಇಬ್ರಾಹಿಂ ಹೇಳಿಕೆ
ಬೆಂಗಳೂರು; ವಕ್ಪ್ ಬೋರ್ಡ್ ನಲ್ಲಿ ಭ್ರಷ್ಟಾಚಾರ ನಡೆದಿದ್ರೆ ಜೀವಾವಧಿ ಶಿಕ್ಷೆ ತನ್ನಿ ಎಂದು ಮಾಜಿ ಸಚಿವ ಸಿ.ಎಂ ಇಬ್ರಾಹಿಂ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಭಾರತ ಸರ್ಕಾರ ತಂದ ವಕ್ಫ್ ಕಾಯ್ದೆ ಇಡೀ ದೇಶದ...
ಸಚಿವ ಕೆ ಎಚ್ ಮುನಿಯಪ್ಪ ನಿವಾಸಕ್ಕೆ ಭೇಟಿ ನೀಡಿದ ಸತೀಶ್ ಜಾರಕಿಹೊಳಿ
ಬೆಂಗಳೂರು; ಸತೀಶ್ ಜಾರಕಿಹೊಳಿ ಸಚಿವ ಕೆ ಎಚ್ ಮುನಿಯಪ್ಪ ನಿವಾಸಕ್ಕೆ ಭೇಟಿ ನೀಡಿದರು. ಮುನಿಯಪ್ಪ ನಿವಾಸದಲ್ಲಿ ಸತೀಶ್ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ರು. ಮೊನ್ನೆ ಝಮೀರ್ ಅಹಮದ್ ಖಾನ್ ಮುನಿಯಪ್ಪ ಬ್ರೇಕ್ ಫಾಸ್ಟ್...
ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರನ್ನು ಭೇಟಿ ಮಾಡಿದ ಸಚಿವ ಮಧು ಬಂಗಾರಪ್ಪ
ಬೆಂಗಳೂರು; ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರನ್ನು ಸಚಿವ ಮಧು ಬಂಗಾರಪ್ಪ ಭೇಟಿ ಮಾಡಿದರು. ಸದಾಶಿವನಗರದ ಗೃಹ ಸಚಿವರ ನಿವಾಸದಲ್ಲಿ ಭೇಟಿಯಾದರು.
ಗೃಹ ಸಚಿವರ ಬಳಿಕ ಸಚಿವ ಮಧು ಬಂಗಾರಪ್ಪ ಸಿಇಟಿ ಪರೀಕ್ಷೆಗೆ...
ಮುಖ್ಯಮಂತ್ರಿ ಸ್ಥಾನದಲ್ಲಿ ಬಡವರ, ದಲಿತರ, ರೈತರ ಕಣ್ಣೀರು ಒರೆಸಿದ್ದೀರಾ?: ವಿಜಯೇಂದ್ರ ಪ್ರಶ್ನೆ
ಬಾಗಲಕೋಟೆ: ಮಾನ್ಯ ಸಿದ್ದರಾಮಯ್ಯನವರೇ ನೀವು ಮುಖ್ಯಮಂತ್ರಿ ಸ್ಥಾನದಲ್ಲಿ ಬಡವರ, ದಲಿತರ, ರೈತರ ಕಣ್ಣೀರು ಒರೆಸಿದ್ದೀರಾ? ಅಭಿವೃದ್ಧಿ ಕೆಲಸ ಮಾಡಿದ್ದೀರಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಅವರು ಪ್ರಶ್ನಿಸಿದ್ದಾರೆ.
ಇಲ್ಲಿ ಇಂದು...
ಕಾಂತರಾಜ್ ವರದಿ ಸಂಪೂರ್ಣ ಅವೈಜ್ಞಾನಿಕ, ಜನಗಣತಿ ಕಾಯ್ದೆಯ ವಿರೋಧಿ;: ಬೆಂಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ
ಬೆಂಗಳೂರು; ಕಾಂತರಾಜ್ ವರದಿ ಸಂಪೂರ್ಣ ಅವೈಜ್ಞಾನಿಕ, ಜನಗಣತಿ ಕಾಯ್ದೆಯ ವಿರೋಧಿ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಜಾತಿ ಜನಗಣತಿ ವರದಿ ವಿಚಾರವಾಗಿ ವಿಶೇಷ ಸಚಿವ ಸಂಪುಟ ಸಭೆ ಬಗ್ಗೆ...
ನಾನಿನ್ನೂ ಕುಮಾರಸ್ವಾಮಿ ಚರಿತ್ರೆ ಬಿಚ್ಚಿಟ್ಟಿಲ್ಲ; ಡಿಸಿಎಂ ಡಿ ಕೆಶಿವಕುಮಾರ್ ಹೇಳಿಕೆ
ಬೆಂಗಳೂರು; ನಾನಿನ್ನೂ ಕುಮಾರಸ್ವಾಮಿ ಚರಿತ್ರೆ ಬಿಚ್ಚಿಟ್ಟಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕಿನಲ್ಲಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉದ್ದೇಶಿಸಿ ಮಾತನಿದ ಅವರುನಿಮ್ಮ ಅಣ್ಣ...
ಕೇಂದ್ರ ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕಿನಲ್ಲಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ
ಬೆಂಗಳೂರು; ಕೇಂದ್ರ ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕಿನಲ್ಲಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ನಡೆಯಿತು. ಡಿಸಿಎಂ ಡಿ ಕೆ ಶಿವಕುಮಾರ್ , ಸಚಿವ ಶಿವಾನಂದ ಪಾಟೀಲ್, ಕೆಜೆ ಜಾರ್ಜ್ ಕೆ ಎಚ್ ಮುನಿಯಪ್ಪ...
ರಾಜ್ಯ ಸರ್ಕಾರದಿಂದ ಜಾತಿ ಗಣತಿ ವರದಿ ಸ್ವೀಕಾರ ಹಿನ್ನೆಲೆ: ಬೆಂಗಳೂರಿನಲ್ಲಿ ನೊಳಂಬ ಲಿಂಗಾಯತ ಸಂಘದಿಂದ ಸುದ್ದಿ ಗೋಷ್ಠಿ
ಬೆಂಗಳೂರು: ರಾಜ್ಯ ಸರ್ಕಾರದಿಂದ ಜಾತಿ ಗಣತಿ ವರದಿ ಸ್ವೀಕಾರ ಹಿನ್ನೆಲೆ, ಬೆಂಗಳೂರಿನಲ್ಲಿ ನೊಳಂಬ ಲಿಂಗಾಯತ ಸಂಘದಿಂದ ಸುದ್ದಿ ಗೋಷ್ಠಿ ನಡೆಯಿತು. ಸುದ್ದಿಗೋಷ್ಟಿಯಲ್ಲಿ ಸಂಘದ ಅಧ್ಯಕ್ಷ ಬಿ.ಕೆ. ಚಂದ್ರಶೇಖರ್ ಮಾತನಾಡಿ ಹಿಂದುಳಿದ ಆಯೋಗದ ವರದಿಯಲ್ಲಿ...



















