ವೈಜ್ಞಾನಿಕವಾಗಿ ಜಾತಿ ಗಣತಿ ವರದಿ ಆಗಿದೆ, ಕಾಂಗ್ರೆಸ್ ಪಕ್ಷ ಸಂವಿಧಾನದ ಆಶಯಗಳ ಪರ ಹಾಗೂ ಪೂರಕವಾಗಿದೆ ; ಸಚಿವ...
ಬೆಂಗಳೂರು; ವೈಜ್ಞಾನಿಕವಾಗಿ ಜಾತಿ ಗಣತಿ ವರದಿ ಆಗಿದೆ, ಕಾಂಗ್ರೆಸ್ ಪಕ್ಷ ಸಂವಿಧಾನದ ಆಶಯಗಳ ಪರ ಹಾಗೂ ಪೂರಕವಾಗಿದೆ ಎಂದು ಸಚಿವ ಎಚ್ ಸಿ ಮಹಾದೇವಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಜಾತಿಗಣತಿ ವರದಿ ಜಾರಿ ವಿಚಾರಕ್ಕೆ ಸಂಬಂಧಪಟ್ಟಂತೆ...
ಜಾತಿ ಜನಗಣತಿ ವರದಿ ಕಾಗಕ್ಕ ಗೂಬ್ಬಕ್ಕ ಕತೆ ಥರ ಇದೆ; ಬೆಂಗಳೂರಿನಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ...
ಬೆಂಗಳೂರು; ಜಾತಿ ಜನಗಣತಿ ವರದಿ ಕಾಗಕ್ಕ ಗೂಬ್ಬಕ್ಕ ಕತೆ ಥರ ಇದೆ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದ್ದಾರೆ.
ಜಾತಿ ಜನಗಣತಿ ವರದಿ ವಿಚಾರದ ಬಗ್ಗೆ ಮಾತನಾಡಿದ ಅವರು ಸಿದ್ದರಾಮಯ್ಯ ಅವರಿಗೆ...
೪೦% ಕಮಿಷನ್ ಆರೋಪ ಪರಿಶೀಲನೆಗೆ ಎಸ್ಐಟಿ ರಚನೆಗೆ ನಿರ್ಧಾರ; ಸಚಿವ ಹೆಚ್ ಕೆ ಪಾಟೀಲ್ ಹೇಳಿಕೆ
ಬೆಂಗಳೂರು: ೪೦% ಕಮಿಷನ್ ಆರೋಪ ಪರಿಶೀಲನೆಗೆ ಎಸ್ಐಟಿ ರಚನೆಗೆ ನಿರ್ಧಾರ ಮಾಡಲಾಗಿದೆ ಎಂದು ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ.
೪೦% ಕಮಿಷನ್ ಆರೋಪ ಪರಿಶೀಲನೆಗೆ ಎಸ್ಐಟಿ ರಚನೆಗೆ ನಿರ್ಧಾರ ಮಾಡಿದ ಬಗ್ಗೆ ಮಾತನಾಡಿದ...
ಎಲ್ಲರ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ ತೆಗೆದುಕೊಳ್ತೇವೆ: ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ
ಬೆಂಗಳೂರು; ಜಾತಿ ಗಣತಿ ವಿಚಾರವಾಗಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ ತೆಗೆದುಕೊಳ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಜಾತಿ ಗಣತಿ ವಿಚಾರವಾಗಿ ಕ್ಯಾಬಿನೆಟ್‌ನಲ್ಲಿ ಇಂದು ವರದಿ ಮಂಡನೆಯಾಗಿದೆ.ಅದನ್ನ ಎಲ್ಲರೂ ಅಧ್ಯಯನ ಮಾಡಿ ಮುಂದಿನ...
ಏಪ್ರಿಲ್ ೧೭ ರಂದು ವಿಶೇಷ ಸಚಿವ ಸಂಪುಟ ಸಭೆ : ಜಾತಿ ಗಣತಿ ವಿಚಾರವಾಗಿಯೇ ಚರ್ಚಿಸಲು ವಿಶೇಷ ಸಭೆ
ಬೆಂಗಳೂರು; ಜಾತಿ ಜನಗಣತಿ ಅನುಷ್ಠಾನ ವಿಚಾರಕ್ಕೆ ಸಂಬಂಧಿಸಿ ಮುಂದಿನ ಕ್ಯಾಬಿನೆಟ್ ನಲ್ಲಿ ತೀರ್ಮಾನಿಸಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಅದರಂತೆ ಏಪ್ರಿಲ್ ೧೭ ರಂದು ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ....
ಬೆಳಗಾವಿಗೆ ಡಾ. ಅಂಬೇಡ್ಕರ್ ಭೇಟಿ ನೀಡಿ ನೂರು ವರ್ಷವಾಗಿದ್ದನ್ನು ನೀವ್ಯಾಕೆ ಕಾರ್ಯಕ್ರಮ ಮಾಡಿಲ್ಲ: ಬೆಂಗಳೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್...
ಬೆಂಗಳೂರು; ಬೆಳಗಾವಿಗೆ ಡಾ. ಅಂಬೇಡ್ಕರ್ ಭೇಟಿ ನೀಡಿ ನೂರು ವರ್ಷವಾಗಿರ ಬಗ್ಗೆ ನೀವ್ಯಾಕೆ ಕಾರ್ಯಕ್ರಮ ಮಾಡಿಲ್ಲ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಪ್ರಶ್ನೆ ಮಾಡಿದ್ದಾರೆ.
ನಿಪ್ಪಾಣಿಗೆ ಭೀಮ ಹೆಜ್ಜೆ ರ್ಯಾಲಿ ವಿಚಾರವಾಗಿ...
ಧರ್ಮ, ಜಾತಿ-ಜಾತಿಗಳ ಮಧ್ಯೆ ಸಿದ್ದರಾಮಯ್ಯ ವಿಷ ಬೀಜ ಬಿತ್ತಿದ್ದಾರೆ: ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆ
ಬೆಂಗಳೂರು: ಧರ್ಮ, ಜಾತಿ-ಜಾತಿಗಳ ಮಧ್ಯೆ ಸಿದ್ದರಾಮಯ್ಯ ವಿಷ ಬೀಜ ಬಿತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ವಿಚಾರದ ಬಗ್ಗೆ ಮಾತನಾಡಿದ...
ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ಡಾ. ಅಂಬೇಡ್ಕರ್ ಭೇಟಿ ನೀಡಿ ನೂರು ವರ್ಷ ಹಿನ್ನೆಲೆ, ಬೆಂಗಳೂರಿನಿಂದ ನಿಪ್ಪಾಣಿವರೆಗೆ ರಥ ಯಾತ್ರೆ...
ತುಮಕೂರು; ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ಡಾ. ಅಂಬೇಡ್ಕರ್ ಭೇಟಿ ನೀಡಿ ನೂರು ವರ್ಷ ಹಿನ್ನೆಲೆ, ಬೆಂಗಳೂರಿನಿಂದ ನಿಪ್ಪಾಣಿವರೆಗೆ ರಥ ಯಾತ್ರೆ ಮತ್ತು ಬೈಕ್ ರ್ಯಾಲಿ ಆಯೋಜಿಸಲಾಗಿದೆ. ಈ ರಥಯಾತ್ರೆಗೆ ಮಾದಾವರದಲ್ಲಿ ಛಲವಾದಿ ನಾರಾಯಣಸ್ವಾಮಿ...
ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ಡಾ. ಅಂಬೇಡ್ಕರ್ ಭೇಟಿ ನೀಡಿ ನೂರು ವರ್ಷಗಳು ಸಂದ ಹಿನ್ನೆಲೆ; ಬಿಜೆಪಿಯಿಂದ ಭೀಮ ಹೆಜ್ಜೆ-ಶತಮಾನದ...
ಬೆಂಗಳೂರು; ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ಡಾ. ಅಂಬೇಡ್ಕರ್ ಭೇಟಿ ನೀಡಿ ನೂರು ವರ್ಷಗಳು ಸಂದ ಹಿನ್ನೆಲೆ ಬಿಜೆಪಿಯಿಂದ ಭೀಮ ಹೆಜ್ಜೆ-ಶತಮಾನದ ಸಂಭ್ರಮ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಬೆಂಗಳೂರಿನಿಂದ ನಿಪ್ಪಾಣಿಗೆ ರಥಯಾತ್ರೆ ಮತ್ತು ಬೈಕ್...
ರಾಜಕೀಯದವರು ದಿನನಿತ್ಯ ಚದುರಂಗದ ದಾಳ ಉರುಳಿಸುತ್ತಿರುತ್ತೇವೆ; ಚೆಸ್ ಟೂರ್ನಮೆಂಟ್ ಉದ್ಘಾಟನೆ ವೇಳೆ ಡಿಸಿಎಂ ಡಿ ಕೆ ಶಿವಕುಮಾರ್ ಮಾರ್ಮಿಕ...
ಬೆಂಗಳೂರು; ಕೋರಮಂಗಲದಲ್ಲಿ ನಡೆದಿದ್ದ 2ನೇ ಆವೃತ್ತಿಯ ನಮ್ಮ ಬೆಂಗಳೂರು ಇಂಟರ್ ನ್ಯಾಷನಲ್ ಗ್ರ್ಯಾಂಡ್ ಮಾಸ್ಟರ್ ಒಪನ್ ಚೆಸ್ ಟೂರ್ನಮೆಂಟ್ ಅನ್ನು ಉದ್ಘಾಟಿಸಿ ಮಾತನಾಡಿದ ಅವರು ರಾಜಕೀಯದವರು ದಿನನಿತ್ಯ ಚದುರಂಗದ ದಾಳ ಉರುಳಿಸುತ್ತಿರುತ್ತೇವೆ ಎಂದು...



















