ಸಿದ್ದರಾಮಯ್ಯನವರಿಗೆ ನೈತಿಕವಾಗಿ ಕುಟುಂಬ ರಾಜಕೀಯದ ಬಗ್ಗೆ ಮಾತನಾಡೋ ಅರ್ಹತೆ ಇಲ್ಲ; ರಾಯಚೂರಿನಲ್ಲಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ...
ರಾಯಚೂರು: ಸಿದ್ದರಾಮಯ್ಯನವರಿಗೆ ನೈತಿಕವಾಗಿ ಕುಟುಂಬ ರಾಜಕೀಯದ ಬಗ್ಗೆ ಮಾತನಾಡೋ ಅರ್ಹತೆ ಇಲ್ಲ ಎಂದು ರಾಯಚೂರಿನಲ್ಲಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.
ರಾಯಚೂರು ಜಿಲ್ಲೆ ಸಿಂಧನೂರು ನಗರದಲ್ಲಿ ಮಾತನಾಡಿದ ಅವರು...
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಬಿಜೆಪಿ ನಾಯಕರ ಪ್ರಚಾರ; ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ...
ಬಾಗಲಕೋಟೆ; ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಬಿಜೆಪಿ ನಾಯಕರು ಪ್ರಚಾರ ನಡೆಸಿದ್ರು. ಈ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದ, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತೀವ್ರ ವಾಗ್ದಾಳಿ ನಡೆಸಿದರು.
ಬಾಗಲಕೋಟೆ ಬಿಜೆಪಿ...
ವೈಜಾಗ್ ಸ್ಟೀಲ್ ಉಳಿಸಿಕೊಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಆಂಧ್ರದ ಸಚಿವ ನಾ.ರಾ....
ರಾಯಚೂರು ; ವೈಜಾಗ್ ಸ್ಟೀಲ್ ಉಳಿಸಿಕೊಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಆಂಧ್ರದ ಸಚಿವ ನಾ.ರಾ. ಲೋಕೇಶ್ ತುಂಬಿದ ಸಭೆಯಲ್ಲಿ ಕೃತಜ್ಞತೆ ಸಲ್ಲಿಸಿದ್ದಾರೆ.
ಬಹುತೇಕ ಖಾಸಗಿಯವರ ಪಾಲಾಗಲಿದ್ದ ವಿಶಾಖಪಟ್ಟಣದಲ್ಲಿರುವ ರಾಷ್ಟ್ರೀಯ ಉಕ್ಕು ಕಾರ್ಖಾನೆ...
ಬಿಜೆಪಿಯವರ ಅಧಿಕಾರದಲ್ಲಿ ಶ್ರೀಮಂತರ ಬಡವರ ನಡುವಿನ ಅಂತರ ಹೆಚ್ಚಿದೆ; ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
ಬಾಗಲಕೋಟೆ : ಬಿಜೆಪಿಯವರ ಅಧಿಕಾರದಲ್ಲಿ ಶ್ರೀಮಂತರ ಬಡವರ ನಡುವಿನ ಅಂತರ ಹೆಚ್ಚಿದೆ. ಬಡವರಿಗೆ ಶಕ್ತಿ ತುಂಬವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿಯವರನ್ನು ಜನರು ಭಾರಿ ಬಹುಮತದೊಂದಿಗೆ ಗೆಲ್ಲಿಸಬೇಕು ಎಂದು ಕ್ಷೇತ್ರದ ಜನರಿಗೆ...
ಸಿದ್ದರಾಮಯ್ಯ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದಾರೆ; ದಾವಣಗೆರೆ ತಾಲೂಕಿನ ಕೈದಾಳ ಗ್ರಾಮದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್...
ದಾವಣಗೆರೆ: ಸಿದ್ದರಾಮಯ್ಯ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದಾರೆ ಎಂದು ದಾವಣಗೆರೆ ತಾಲೂಕಿನ ಕೈದಾಳ ಗ್ರಾಮದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪನವರ ಪರ ಆರ್ ಅಶೋಕ್ ಪ್ರಚಾರ ಮಾಡಿದ್ರು....
ನಮ್ಮದು ಮಹಾತ್ಮ ಗಾಂಧಿಯವರ ಹಿಂದುತ್ವಆದರೆ ಬಿಜೆಪಿಯವರದ್ದು ಗೋಡ್ಸೆಯ ಹಿಂದುತ್ವ: ದಾವಣಗೆರೆಯಲ್ಲಿ ಸಿ.ಎಂ.ಸಿದ್ದರಾಮಯ್ಯ ಹೇಳಿಕೆ
ದಾವಣಗೆರೆ : ನಮ್ಮದು ಮಹಾತ್ಮ ಗಾಂಧಿಯವರ ಹಿಂದುತ್ವ, ಆದರೆ ಬಿಜೆಪಿಯವರದ್ದು ಗೋಡ್ಸೆಯ ಹಿಂದುತ್ವ: ಎಂದು ದಾವಣಗೆರೆಯಲ್ಲಿ ಸಿ.ಎಂ.ಸಿದ್ದರಾಮಯ್ಯ ಹೇಳಿದ್ದಾರೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಸಂಬಂಧ ಕ್ಷೇತ್ರದಲ್ಲಿ ರೋಡ್ ಶೋ...
ಬಾಗಲಕೋಟೆ, ದಾವಣಗೆರೆ ನಗರಗಳಲ್ಲಿ ಜನ ದೊಡ್ಡ ಬದಲಾವಣೆ ಬಯಸಿದ್ದಾರೆ: ಡಿ ಕೆ ಶಿವಕುಮಾರ್ ಹೇಳಿಕೆ
ಬಾಗಲಕೋಟೆ; ಬಾಗಲಕೋಟೆ, ದಾವಣಗೆರೆ ನಗರಗಳಲ್ಲಿ ಜನ ದೊಡ್ಡ ಬದಲಾವಣೆ ಬಯಸಿದ್ದಾರೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.ಬಾಗಲಕೋಟೆ ಉಪಚುನಾವಣೆ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ರಣದೀಪ ಸುರ್ಜೆವಾಲಾ ಜಂಟಿ ಸುದ್ದಿಗೋಷ್ಟಿ ಉದ್ದೇಶಿಸಿ...
ಸಿಎಂ ಸಿದ್ದರಾಮಯ್ಯ ಸಾಲ ಮಾಡಿರುವ ದಾಖಲೆಗಳನ್ನು ತೋರಿಸಲಿ: ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ
ದಾವಣಗೆರೆ: ಸಿಎಂ ಸಾಲ ಮಾಡಿರುವ ದಾಖಲೆಗಳನ್ನು ತೋರಿಸಲಿ ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಲ ಮಾಡುವುದರಲ್ಲಿ ದಾಖಲೆಯ ವೀರ. ಯಾರ ಅವಧಿಯಲ್ಲಿ ಎಷ್ಟು ಸಾಲ ಮಾಡಲಾಗಿದೆ...
ಬಿಜೆಪಿಯವರು ಬಡವರು, ಮಹಿಳೆಯರ ವಿರೋಧಿಗಳು: ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ
ಬಾಗಲಕೋಟೆ: ಬಿಜೆಪಿಯವರು ಬಡವರು, ಮಹಿಳೆಯರ ವಿರೋಧಿಗಳು ಎಂದು ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಾಗಲಕೋಟೆ ಉಪ ಚುನಾವಣೆ ಹಿನ್ನೆಲೆ ಮುಗಳ್ಳೊಳ್ಳಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯನ್ನು ಉದ್ದೇಶಿಸಿದ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮೇಟಿಯವರಿಗೆ 1989...
ಎರಡೂ ಕ್ಷೇತ್ರಗಳ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಪಾಠ ಕಲಿಸಲು ಬಿಜೆಪಿಗೆ ಮತ ಹಾಕುವಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ...
ಬೆಂಗಳೂರು: ಈಗಾಗಲೇ ಕಾಂಗ್ರೆಸ್ ನವರಿಗೆ ಅಜೀರ್ಣ ಆಗುವಷ್ಟು ಬಹುಮತ ಇದೆ. ಮತ್ತೊಮ್ಮೆ ಚುನಾವಣೆಯಲ್ಲಿ ಗೆದ್ದರೆ ಅಧಿಕಾರ ಮದದಿಂದ ಇನ್ನೂ ಹೆಚ್ಚು ಭ್ರಷ್ಟಾಚಾರಕ್ಕೆ ಅವಕಾಶ ಕೊಟ್ಟಂತಾಗುತ್ತದೆ. ಅದಕ್ಕಾಗಿ ಎರಡೂ ಕ್ಷೇತ್ರಗಳ ಮತದಾರರು ಕಾಂಗ್ರೆಸ್ ಪಕ್ಷಕ್ಕೆ...



















