ಗುಜರಾತ್ ನ ಅಹಮದಾಬಾದ್ ನಲ್ಲಿ ಭೀಕರ ವಿಮಾನ ದುರಂತ; ಗುಜರಾತ್ ಮಾಜಿ ಸಿಎಂ ವಿಜಯ್ ಸೇರಿದಂತೆ 241 ಪ್ರಯಾಣಿಕರು...

ಗುಜರಾತ್ ನ ಅಹಮದಾಬಾದ್ ನಲ್ಲಿ ಇಡೀ ದೇಶವೇ ಕಂಡು ಕೇಳರಿಯದ ಭೀಕರ ವಿಮಾನ ದುರಂತ ಸಂಭವಿಸಿದೆ. ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್ ಗೆ ತೆರಳಿದ್ದ ಏರ್ ಇಂಡಿಯಾ ವಿಮಾನ AI-171 ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ...

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಸೀಮಿತ ಅಲ್ಲ, ಆ ತರಹ ಯಾರು ಹೇಳಿಕೆ ನೀಡಿಲ್ಲ; ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

ಬೆಂಗಳೂರು; ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಸೀಮಿತ ಅಲ್ಲ, ಆ ತರಹ ಯಾರು ಹೇಳಿಕೆ ನೀಡಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸಿಎಂ, ಡಿಸಿಎಂ ನೇರ ಹೊಣೆ ಎಂಬ ಬಿಜೆಪಿ ಆರೋಪ ವಿಚಾರದ ಬಗ್ಗೆ...

ಕಾಂಗ್ರೆಸ್ ಶಾಸಕರ ಮೇಲೆ ಇಡಿ ದಾಳಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದೇನು?

ಬೆಂಗಳೂರು; ಕಾಂಗ್ರೆಸ್ ಶಾಸಕರ ಮೇಲೆ ಇಡಿ ದಾಳಿ ಬಗ್ಗೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದಾರೆ. ವಾಲ್ಮೀಕಿ ‌ಹಗರಣದ ದುಡ್ಡು ವಾಪಸ್ ಬಂದಿದೆ. ಇನ್ವೆಸ್ಟಿಗೇಶನ್ ಮಾಡಲಾಗ್ತಿದೆ. ಈಗ ನಾವು ಟೀಕೆ ಮಾಡೋಕೆ‌ ಹೋಗಲ್ಲ. ೪೦೦೦...

ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿಯ ಸಾವು ಪ್ರಕರಣ: ಸಿಎಂ, ಡಿಸಿಎಂ ನೇರ ಹೊಣೆ ಎಂಬ ಬಿಜೆಪಿ ಆರೋಪಕ್ಕೆ ...

ಬೆಂಗಳೂರು; ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿಯ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ, ಡಿಸಿಎಂ ನೇರ ಹೊಣೆ ಎಂಬ ಬಿಜೆಪಿ ಆರೋಪಕ್ಕೆ  ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ಕೊಟ್ಟಿದ್ದಾರೆ. ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಸೀಮಿತ...

ಮುಡಾದಲ್ಲಿ ಭ್ರಷ್ಟಾಚಾರ ನಡೆದಿರುವ ಪುರಾವೆ ಇಡಿಗೆ ಸಿಕ್ಕಿದೆ: ಬೆಂಗಳೂರಿ‌ನಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿಕೆ

ಬೆಂಗಳೂರು: ಮುಡಾದಲ್ಲಿ ಭ್ರಷ್ಟಾಚಾರ ನಡೆದಿರುವ ಪುರಾವೆ ಇಡಿಗೆ ಸಿಕ್ಕಿದೆ ಎಂದು ಬೆಂಗಳೂರಿ‌ನಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ. ಮುಡಾ ಪ್ರಕರಣದಲ್ಲಿ ಇಡಿ ಆಸ್ತಿ ವಶಪಡಿಸಿಕೊಂಡ ವಿಚಾರದ ಬಗ್ಗೆ ಮಾತನಾಡಿದ ಅವರು ಮುಡಾದಲ್ಲಿ...

ಆರ್ ಸಿಬಿ ಡ್ರೆಸ್ ಕಂಡರೆ ಭಯ ಪಡುವಂತಾಗಿದೆ, ರೆಡ್ ಡ್ರೆಸ್ ನೋಡಿದ್ರೆ ಓಡುವಂತಾಗಿದೆ; ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ...

ಬೆಂಗಳೂರು: ಆರ್ ಸಿಬಿ ಡ್ರೆಸ್ ಕಂಡರೆ ಭಯ ಪಡುವಂತಾಗಿದೆ, ರೆಡ್ ಡ್ರೆಸ್ ನೋಡಿದ್ರೆ ಓಡುವಂತಾಗಿದೆ ಎಂದು  ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಕಾಲ್ತುಳಿತ ಪ್ರಕರಣದಿಂದ ಸರ್ಕಾರಕ್ಕೆ ಮುಜುಗರ ಆಗಿಲ್ಲ ಎಂಬ ಸಿಎಂ ಸಿದ್ದರಾಮಯ್ಯ...

ಸುಹಾಸ್ ಶೆಟ್ಟಿ ಪ್ರಕರಣವನ್ನು NIAಗೆ ನೀಡಬೇಕಾ ಬೇಡ್ವಾ ಎಂದು ನಿರ್ಧಾರ ಮಾಡುತ್ತೇವೆ; ಗೃಹ ಸಚಿವ ಡಾ ಜಿ ಪರಮೇಶ್ವರ್...

ಬೆಂಗಳೂರು; ಸುಹಾಸ್ ಶೆಟ್ಟಿ ಪ್ರಕರಣವನ್ನು NIAಗೆ ನೀಡಬೇಕಾ ಬೇಡ್ವಾ ಎಂದು ನಿರ್ಧಾರ ಮಾಡುತ್ತೇವೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ NIA ಗೆ ಕೊಡುವ ವಿಚಾರದ...

ಇಡಿ ದೇಶದಲ್ಲಿ ಐದು ವರ್ಷಕ್ಕೊಮ್ಮೆ ಚುನಾವಣೆ ನಡೆಯಲಿ : ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿಕೆ

  ಬೆಂಗಳೂರು; ಒಂದು ದೇಶ ಒಂದು ಚುನಾವಣೆ ವಿಷಯ ಕುರಿತು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭಾಗಿಯಾಗಿದ್ದರು. ಈ ವೇಳೆ  ಬಿಜೆಪಿ ರಾಜ್ಯಾಧ್ಯಕ್ಷ...

ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ; ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್ ಐಎಗೆ ಕೇಂದ್ರ ಸರ್ಕಾರಕ್ಕೆ ವಹಿಸಿದ್ದಕ್ಕೆ ಸಂತಸ...

ಬೆಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್ ಐಎಗೆ ವಹಿಸಿ ಕೇಂದ್ರ ಸರ್ಕಾರ ಆದೇಶ ನೀಡಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ 12 ಮಂದಿಯನ್ನು ಬಂಧಿಸಲಾಗಿದ್ದು, ಪ್ರಕರಣವನ್ನು ಎನ್ ಐಎ ವಹಿಸಿದ್ದಕ್ಕೆ ಬಿಜೆಪಿ ನಾಯಕರು...

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಮಾಜಿ ಸಂಸದ ಡಿಕೆ ಸುರೇಶ್ ತಿರುಗೇಟು

ಬೆಂಗಳೂರು; ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಮಾಜಿ ಸಂಸದ ಡಿಕೆ ಸುರೇಶ್ ತಿರುಗೇಟು ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿ ಕೆ ಸುರೇಶ್ ಕುಮಾರಸ್ವಾಮಿ ಅವರು ಆರ್ಸಿಬಿ ಗೆದ್ಮೇಲೆ ಜೆಡಿಎಸ್ ಏನು ಟ್ವೀಟ್...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,400ಚಂದಾದಾರರುಚಂದಾದಾರರಾಗಬಹುದು

Recent Posts