ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಕೈಗೆ ರಕ್ತ ಅಂಟಿಕೊಂಡಿದೆ; ಬೆಂಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ
ಬೆಂಗಳೂರು; ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಕೈಗೆ ರಕ್ತ ಅಂಟಿಕೊಂಡಿದೆ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಶೋಕಾಚರಣೆಯಲ್ಲಿದೆ. ಇರುವ ಒಂದೊಂದೇ ಮಕ್ಕಳನ್ನು ತಂದೆ ತಾಯಿಯರು ಕಳೆದುಕೊಂಡಿದ್ದಾರೆ.ನನ್ನ ಕ್ಷೇತ್ರದಲ್ಲಿ...
ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ ಪ್ರಕರಣ; ಬಿಜೆಪಿ ಹಾಗೂ ಜೆಡಿಎಸ್ ನಿಂದ ಜಂಟಿ ಸುದ್ದಿಗೋಷ್ಟಿ
ಬೆಂಗಳೂರು; ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಹಾಗೂ ಜೆಡಿಎಸ್ ನಿಂದ ಜಂಟಿ ಸುದ್ದಿಗೋಷ್ಟಿ ನಡೆಯಿತು.ಸುದ್ದಿಗೋಷ್ಟಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ವಿಧಾನಸಭೆ ವಿಪಕ್ಷ ನಾಯಕಆರ್. ಅಶೋಕ್, ವಿಧಾನ ಪರಿಷತ್...
ದಕ್ಷ ಅಧಿಕಾರಿಯನ್ನು ಬಲಿಪಶು ಮಾಡಿದ್ದೀರಲ್ಲಾ?; ಬೆಂಗಳೂರು ಕಮಿಷನರ್ ಬಿ ದಯಾನಂದ್ ಅವರನ್ನು ಅಮಾನತು ಮಾಡಿದ್ದಕ್ಕೆ ಮಾಜಿ ಸಂಸದ...
ಬೆಂಗಳೂರು; ದಕ್ಷ ಅಧಿಕಾರಿಯನ್ನು ಬಲಿಪಶು ಮಾಡಿದ್ದೀರಲ್ಲಾ? ಎಂದು ಬೆಂಗಳೂರು ಕಮಿಷನರ್ ಬಿ ದಯಾನಂದ್ ಅವರನ್ನು ಅಮಾನತು ಮಾಡಿದ್ದಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ಹೊರ ಹಾಕಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು...
ವಿಜಯೋತ್ಸವ ಆಚರಣೆ ಸಿಎಂ ತೀರ್ಮಾನವೋ, ಡಿಸಿಎಂ ತೀರ್ಮಾನವೋ ಸ್ಪಷ್ಟಪಡಿಸಬೇಕು; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ
ಬೆಂಗಳೂರು; ವಿಜಯೋತ್ಸವ ಆಚರಣೆ ಸಿಎಂ ತೀರ್ಮಾನವೋ, ಡಿಸಿಎಂ ತೀರ್ಮಾನವೋ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ದುರ್ಘಟನೆಗೆ ಯಾರು ಹೊಣೆಗಾರಿಕೆ ತೆಗೆದುಕೊಳ್ಳಬೇಕು?. ರಾಜ್ಯ ಸರ್ಕಾರ...
ಆರ್ ಸಿಬಿ ವಿಜಯೋತ್ಸವದ ವೇಳೆ 11 ಜನ ಸಾವನ್ನಪ್ಪಿದ ಪ್ರಕರಣ: ಘಟನೆಯನ್ನು ನೆನೆದು ಡಿಸಿಎಂ ಡಿ ಕೆ ಶಿವಕುಮಾರ್...
ಬೆಂಗಳೂರು; ಆರ್ ಸಿಬಿ ವಿಜಯೋತ್ಸವದ ವೇಳೆ 11 ಜನ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ಘಟನೆಯನ್ನು ನೆನೆದು ಕಣ್ಣೀರು ಹಾಕಿದ್ದಾರೆ.
ಘಟನೆ ಬಗ್ಗೆ ನಮ್ಮ ಜವಾಬ್ದಾರಿ ಇದೆ, ನಮ್ಮ...
ಆರ್ ಸಿ ಬಿ ವಿಜಯೋತ್ಸವದ ವೇಳೆ ಕಾಲ್ತುಳಿತಕ್ಕೆ 11 ಮಂದಿ ಬಲಿ ಪ್ರಕರಣ: ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಟಿ
ಬೆಂಗಳೂರು; ಆರ್ ಸಿ ಬಿ ವಿಜಯೋತ್ಸವದ ವೇಳೆ ಕಾಲ್ತುಳಿತಕ್ಕೆ 11 ಮಂದಿ ಬಲಿಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿದರು.
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಆರ್ ಸಿ ಬಿ...
ಹುಚ್ಚು ಅಭಿಮಾನಕ್ಕೆ, ಸರ್ಕಾರದ ವೈಫಲ್ಯಕ್ಕೆ 11 ಜೀವಗಳು ಬಲಿ; ಮರಣೋತ್ಸವವಾದ ಆರ್ ಸಿಬಿ ವಿಜಯೋತ್ಸವ
ಬೆಂಗಳೂರು; 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದೆ. ಆ ಮೂಲಕ ಅಭಿಮಾನಿಗಳು 18 ವರ್ಷಗಳಿಂದ ಕಂಡಿದ್ದ ಕನಸು ನನಸಾಗಿದೆ. ಆದರೆ ಗೆಲುವಿನ ಖುಷಿ ಕೆಲವೇ...
ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿಯಾದ ಅನಿಲ್ ಕುಂಬ್ಳೆ
ಬೆಂಗಳೂರು; ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಭೇಟಿಯಾದರು. ಸೆವೆನ್ ಮಿನಿಸ್ಟರ್ ಕ್ವಾರ್ಟರ್ಸ್ ನಲ್ಲಿ ಅನಿಲ್ ಕುಂಬ್ಳೆ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿಯಾದರು. ಅನಿಲ್ ಕುಂಬ್ಳೆ...
ನಾಡಪ್ರಭು ಕೆಂಪೇಗೌಡ ಪ್ರಾಧಿಕಾರದ ಜಮೀನು ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು; ಮಾಗಡಿ ರಸ್ತೆಯಲ್ಲಿರುವ ನಾಡಪ್ರಭು ಕೆಂಪೇಗೌಡ ಪ್ರಾಧಿಕಾರದ ಜಮೀನನ್ನು ಡಿಸಿಎಂ ಡಿಕೆ ಶಿವಕುಮಾರ್ ವೀಕ್ಷಿಸಿದರು.
ಈ ವೇಳೆ ಮಾತನಾಡಿದ ಅವರು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಜೂನ್ 27ರಂದು ಮಾಡಲು ತೀರ್ಮಾನ ಮಾಡಿದ್ದೇವೆ. 5 ಎಕರೆ...
ನಾನು ಪ್ರೀತಿಗೆ ತಲೆ ಬಾಗುತ್ತೇನೆ, ಯಾವುದೋ ಗೊಡ್ಡು ಬೆದರಿಕೆಗೆ ಬಗ್ಗಲ್ಲ;: ಕುಣಿಗಲ್ ರಂಗನಾಥ್ ಹೇಳಿಕೆ
ಬೆಂಗಳೂರು; ನಾನು ಪ್ರೀತಿಗೆ ತಲೆ ಬಾಗುತ್ತೇನೆ, ಯಾವುದೋ ಗೊಡ್ಡು ಬೆದರಿಕೆಗೆ ಬಗ್ಗಲ್ಲ ಎಂದು ಕುಣಿಗಲ್ ರಂಗನಾಥ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಯಾವುದೋ ಗೊಡ್ಡು ಬೆದರಿಕೆಗೆ ಬಗ್ಗಲ್ಲ. ನಾನು ಪ್ರೀತಿಗೆ ತಲೆ ಬಾಗುತ್ತೇನೆ. ಕೃಷ್ಣಪ್ಪ...