ಸಿದ್ದರಾಮಯ್ಯ ನಮಗೆ ಬೇಕು,ಚುನಾವಣೆ ನಿವೃತ್ತಿ ಆದ್ರೂ ಕೂಡ ರಾಜಕೀಯದಲ್ಲಿ ಇರಬೇಕು;ಸತೀಶ್ ಜಾರಕಿಹೊಳಿ‌ ಹೇಳಿಕೆ

ಬೆಂಗಳೂರು; ಸಿದ್ದರಾಮಯ್ಯ ಮುಂದಿನ ಚುನಾವಣೆಗೆ ಬೇಕು ಎಂಬ ರಾಯರೆಡ್ಡಿ ಹೇಳಿಕೆಯನ್ನು ಸಚಿವ ಸತೀಶ್ ಜಾರಕಿಹೊಳಿ ಸಮರ್ಥಿಸಿಕೊಂಡಿದ್ದಾರೆ.ಸಿದ್ದರಾಮಯ್ಯ ನಮಗೆ ಬೇಕು,ಚುನಾವಣೆ ನಿವೃತ್ತಿ ಆದ್ರೂ ಕೂಡ ರಾಜಕೀಯದಲ್ಲಿ ಇರಬೇಕು.ಮುಂದಿನ ಚುನಾವಣೆ ಗೆಲ್ಲಬೇಕು ಅಂದ್ರೆ ಅವರು ಇರಬೇಕು....

5% ಇನ್ಸೆಂಟಿವ್ ಹೆಚ್ಚು ಮಕ್ಕಳಿಗೆ ಕೊಡಲು ತೀರ್ಮಾನ ಮಾಡಿದ್ದೇವೆ: ಉಪಮುಖ್ಯಮಂತ್ರಿ ಡಿ.ಕೆ‌ ಶಿವಕುಮಾರ್ ಹೇಳಿಕೆ

ಬೆಂಗಳೂರಿನಲ್ಲಿ ನಡೆದ 3 ದಿನಗಳ ಕಾಲ ನಡೆದ ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಈ ಹಿನ್ನೆಲೆ ಉಪಮುಖ್ಯಮಂತ್ರಿ ಡಿ.ಕೆ‌ ಶಿವಕುಮಾರ್ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ್ರು. ಈ ವೇಳೆ ಮಾತನಾಡಿದ ಅವರು ಮಹಿಳೆಯರಲ್ಲಿನ...

ಬೆಂಗಳೂರಿನಲ್ಲಿ ನಡೆದ 3 ದಿನಗಳ ಕಾಲ ನಡೆದ ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ಅದ್ಧೂರಿ ತೆರೆ

ಬೆಂಗಳೂರಿನಲ್ಲಿ ನಡೆದ 3 ದಿನಗಳ ಕಾಲ ನಡೆದ ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಸಮಾವೇಶದಲ್ಲಿ ಹಲವು ದೇಶಗಳ ನೂರಾರು ಉದ್ಯಮಿಗಳು ಭಾಗಿಯಾಗಿದ್ದರು. ಇನ್ವೆಸ್ಟ್ ಕರ್ನಾಟಕ- 2025 ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ....

ವಿವಿಯನ್ನು ರದ್ದು ಮಾಡೋಕೆ ಆಗಲ್ಲ, ನಿಮ್ಮ ಮಾತಿಗೆ ಕುಣಿಯೋಕೆ ಆಗಲ್ಲ,: ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

ಬೆಂಗಳೂರು; 9 ವಿವಿ ರದ್ದು ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ವಿವಿಯನ್ನು ರದ್ದು ಮಾಡೋಕೆ ಆಗಲ್ಲ, ನಿಮ್ಮ ಮಾತಿಗೆ ಕುಣಿಯೋಕೆ ಆಗಲ್ಲ ಎಂದು ಮಾಧ್ಯಮದವರ ಮೇಲೆಯೇ ಗರಂ ಆಗಿದ್ದಾರೆ. ಬೆಂಗಳೂರಿನಲ್ಲಿ...

ನವದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಸಹಕಾರ ಸಚಿವ ಕೆ.ಎನ್ ರಾಜಣ್ಣ

ನವದೆಹಲಿ; ಸಹಕಾರ ಸಚಿವ ಕೆ.ಎನ್ ರಾಜಣ್ಣ ನವದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿದರು. ಈ ವೇಳೆ ಮಾತಕೇಂದ್ರ ಸಚಿವರಾದ ಸೋಮಣ್ಣ, ಅಮಿತ್ ಅವರ ಭೇಟಿಗೆ ಬಂದಿದ್ದೆ. ಸೋಮಣ್ಣ ಅವರನ್ನು ಭೇಟಿ ಮಾಡಿದೆ. ಅಮಿತ್ ಶಾ ರನ್ನು...

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವರಿಷ್ಟರಿಗೆ ಬಿಟ್ಟ ವಿಚಾರ; ಮಾಜಿ ಸಂಸದ ಡಿ ಕೆ ಸುರೇಶ್ ಹೇಳಿಕೆ

ಬೆಂಗಳೂರು; ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವರಿಷ್ಟರಿಗೆ ಬಿಟ್ಟ ವಿಚಾರ ಎಂದು ಮಾಜಿ ಸಂಸದ ಡಿ ಕೆ ಸುರೇಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷರ‌ ಬದಲಾವಣೆ ವಿಚಾರದ ಬಗ್ಗೆ ಮಾತನಾಡಿದ ಅವರು ನಾನು ಯಾವುದೇ ಸ್ಥಾನದ...

ಮಧು ಬಂಗಾರಪ್ಪ ಏನು ತಿನ್ನುತ್ತಾ ಕೂತಿದ್ದಾರೆ ?; ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಗರಂ

ಬೆಂಗಳೂರು; ಭದ್ರಾವತಿ ಶಾಸಕರ ಪುತ್ರ ಮಹಿಳಾ ಅಧಿಕಾರಿಗೆ ನಿಂದಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಭದ್ರಾವತಿ ಶಾಸಕರ ಪುತ್ರ ಮಹಿಳಾ...

ಪೂರ್ಣಾವಧಿ ಸಿಎಂ ಆಗಬೇಕು ಅನ್ನೋ ಸಿದ್ದರಾಮಯ್ಯ ಹೇಳಿಕೆ ವಿಚಾರವನ್ನು ಸಮರ್ಥಿಸಿಕೊಂಡ ಸಚಿವ ಹೆಚ್ ಸಿ ಮಹದೇವಪ್ಪ

ಬೆಂಗಳೂರು; ಪೂರ್ಣಾವಧಿ ಸಿಎಂ ಆಗಬೇಕು ಅನ್ನೋ ಸಿದ್ದರಾಮಯ್ಯ ಹೇಳಿಕೆ ವಿಚಾರವನ್ನು ಸಮರ್ಥಿಸಿಕೊಂಡ ಸಚಿವ  ಹೆಚ್ ಸಿ ಮಹದೇವಪ್ಪ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಸಿಎಂ ಹೇಳಿಕೆ ಯಾವುದಾದ್ರೂ ಅನುಮಾನ ಇದ್ಯಾ? ಅದು ಸರಿ ಇಲ್ಲ ಅಂತೀರಾ? ಸಾರ್ವಜನಿಕ...

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2024-25ನೇ ಸಾಲಿನ ವಿವಿಧ ಪ್ರಶಸ್ತಿಗಳ ಘೋಷಣೆ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2024-25ನೇ ಸಾಲಿನ ವಿವಿಧ ಪ್ರಶಸ್ತಿಗಳ ಘೋಷಣೆಯಾಗಿದೆ. ಈ ಬಗ್ಗೆ  ವಿಕಾಸಸೌಧದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ‌ ತಂಗಡಗಿ ಸುದ್ದಿಗೋಷ್ಟಿ ನಡೆಸಿದ್ರು.ಸುದ್ದಿಗೋಷ್ಟಿಯಲ್ಲಿ 2024-25ನೇ ಸಾಲಿನಲ್ಲಿ...

ಮೆಟ್ರೋ ದರ ಇಳಿಸಿದ್ರೆ ಜನಸಾಮಾನ್ಯರಿಗೆ ಅನುಕೂಲ ಆಗುತ್ತೆ; ಸಚಿವ ಎಂ ಬಿ ಪಾಟೀಲ್ ಹೇಳಿಕೆ

ಬೆಂಗಳೂರು; ಮೆಟ್ರೋ ದರ ಇಳಿಸಿದ್ರೆ ಜನಸಾಮಾನ್ಯರಿಗೆ ಅನುಕೂಲ ಆಗುತ್ತೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.ಮೆಟ್ರೋ ದರ ಇಳಿಕೆಗೆ ಸಿಎಂ ಸೂಚಿಸಿರೊ ವಿಚಾರದ ಬಗ್ಗೆ ಮಾತನಾಡಿದ ಅವರು ಮೆಟ್ರೋ ದಲ್ಲಿ ಸಹಭಾಗಿತ್ವವನ್ನ ನಾವು...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,900ಚಂದಾದಾರರುಚಂದಾದಾರರಾಗಬಹುದು

Recent Posts