ರಾಜ್ಯದಲ್ಲಿ ಕೇಳೋರು ಮಾಡೋರು ಯಾರು ಇಲ್ಲ: ಬಸ್ ಟಿಕೆಟ್ ಬೆಲೆ ಏರಿಕೆ ಬಗ್ಗೆ ಕೇಂದ್ರ ಸಚಿವ ಹೆಚ್ ಡಿ...
ಬೆಂಗಳೂರು; ರಾಜ್ಯದಲ್ಲಿ ಕೇಳೋರು ಮಾಡೋರು ಯಾರು ಇಲ್ಲ ಎಂದು ಬಸ್ ಟಿಕೆಟ್ ಬೆಲೆ ಏರಿಕೆ ಬಗ್ಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ.
ಬಸ್ ದರ ಏರಿಕೆ ಬಗ್ಗೆ ಮಾತನಾಡಿದ ಅವರು...
ಹುಚ್ಚಾಸ್ಪತ್ರೆಯಲ್ಲಿ ಇರಬೇಕಾದವರು ಕ್ಯಾಬಿನೆಟ್ ನಲ್ಲಿ ಇದ್ದಾರೆ : ಶಿವಮೊಗ್ಗದಲ್ಲಿ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ
ಶಿವಮೊಗ್ಗ: ಹುಚ್ಚಾಸ್ಪತ್ರೆಯಲ್ಲಿ ಇರಬೇಕಾದವರು ಕ್ಯಾಬಿನೆಟ್ ನಲ್ಲಿ ಇದ್ದಾರೆ ಎಂದು ಶಿವಮೊಗ್ಗದಲ್ಲಿ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.
ಹುಚ್ಚಾಸ್ಪತ್ರೆಯಲ್ಲಿ ಇರಬೇಕಾದವರು ಕ್ಯಾಬಿನೆಟ್ ನಲ್ಲಿ ಇದ್ದಾರೆ. ಕೋವಿಡ್ ಸಂದರ್ಭದಲ್ಲಿ ಹಗರಣ ಆಗಿದೆ ಅಂತೇಳಿ...
ಡಿಕೆಶಿ ವಿರುದ್ಧ ಮತ್ತೆ ಕಿಡಿ ಕಾರಿದ ಶಾಸಕ ಮುನಿರತ್ನ
ಬೆಂಗಳೂರು; ಡಿಸಿಎಂ ಡಿ ಕೆ ಶಿವಕುಮಾರ್ ವಿರುದ್ಧ ಶಾಸಕ ಮುನಿರತ್ನ ಮತ್ತೆ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಕಸ ವಿಲೇವಾರಿಯಾಗದ ವಿಚಾರದ ಬಗ್ಗೆ ಮಾತನಾಡಿದ ಅವರು ೨೮ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಎಲ್ಲಿ ನೋಡಿದರು ಕಸದ ರಾಶಿಯೇ...
ನೀವು ಸಿಎಂ ಆಗಿದ್ದಾಗ ತಾಜ್ ವೆಸ್ಟೆಂಡ್ ಬಿಟ್ಟು ಕದಲುತ್ತಿರಲಿಲ್ಲ; ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಎಸ್...
ಬೆಂಗಳೂರು; ನೀವು ಸಿಎಂ ಆಗಿದ್ದಾಗ ತಾಜ್ ವೆಸ್ಟೆಂಡ್ ಬಿಟ್ಟು ಕದಲುತ್ತಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಎಸ್ ಟಿ ಸೋಮಶೇಖರ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಸ್ವಂತ ಹಿತಾಸಕ್ತಿಗಾಗಿ...
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಮ್ಯಾಚ್ ಆಡಿಸುವ ವಿಚಾರ: ಗೃಹ ಸಚಿವ ಪರಮೇಶ್ವರ್ ಭೇಟಿ ಮಾಡಿದ ಕೆಎಸ್‌ಸಿಎ ಮತ್ತು ಆರ್‌ಸಿಬಿ...
ಬೆಂಗಳೂರು; ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಮ್ಯಾಚ್ ಆಡಿಸುವ ವಿಚಾರಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಪರಮೇಶ್ವರ್ ಅವರನ್ನು ಕೆಎಸ್‌ಸಿಎ ಮತ್ತು ಆರ್‌ಸಿಬಿ ನಿಯೋಗ ಭೇಟಿ ಮಾಡಿದೆ. ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್, ಆರ್‌ಸಿಬಿಯ ರಾಜೇಶ್...
ಕೆಎಸ್ ಆರ್ಟಿಸಿ ಬಸ್ ದರ ಏರಿಕೆ ಫಿಕ್ಸ್;ಬಸ್ ದರ ಏರಿಕೆ ಬಗ್ಗೆ ಸುಳಿವು ಕೊಟ್ಟ ಸಾರಿಗೆ ಸಚಿವ
ಬೆಳ್ತಂಗಡಿ; ಕೆಎಸ್ ಆರ್ಟಿಸಿ ಬಸ್ ದರ ಏರಿಕೆ ಫಿಕ್ಸ್ ಅನ್ನೋದು ಕನ್ಫರ್ಮ್ ಆಗಿದೆ. ಕೆಎಸ್ ಆರ್ ಟಿಸಿ ಬಸ್ ದರ ಏರಿಕೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಸುಳಿವು ಕೊಟ್ಟಿದ್ದಾರೆ....
ಮಂಗಳೂರು ಕೋಮು ಹತ್ಯೆಗಳ ಕುರಿತು ಅಧ್ಯಯನ ನಿಯೋಗದಿಂದ ವರದಿ ಸಲ್ಲಿಕೆ
ಬೆಂಗಳೂರು : ಮಂಗಳೂರು ಕೋಮು ಹತ್ಯೆಗಳ ಕುರಿತು ಅಧ್ಯಯನ ನಿಯೋಗ ಇಂದು ಕೆಪಿಸಿಸಿ ಕಚೇರಿಯಲ್ಲಿ ಮಧ್ಯಂತರ ವರದಿ ಸಲ್ಲಿಸಿದೆ.
ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ನೇತೃತ್ವದಲ್ಲಿ ರಚಿಸಲಾಗಿದ್ದ ನಿಯೋಗ ಉಡುಪಿ ಹಾಗೂ ಮಂಗಳೂರಿಗೆ ಭೇಟಿ...
ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣ;ರಾಜ್ಯಪಾಲರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ
ಬೆಂಗಳೂರು; ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿತು. ಮಾಜಿ ಸಚಿವ ಅರವಿಂದ ಲಿಂಬಾವಳಿ ನೇತೃತ್ವದ 21 ಜನರ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿತು. ನಿಯೋಗದಲ್ಲಿ ಶಾಸಕರಾದ...
ಉದ್ಯೋಗ ನೇಮಕಾತಿ ಸಂಬಂಧಿಸಿದಂತೆ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕು: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹ
ಬೆಂಗಳೂರು; ಉದ್ಯೋಗ ನೇಮಕಾತಿ ಸಂಬಂಧಿಸಿದಂತೆ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಒಳ ಮೀಸಲಾತಿ ಗೊಂದಲ ಜನರಲ್ಲಿ ಇಲ್ಲ. ಇದಕ್ಕೆ...
ಫೋನ್ ಟ್ಯಾಪಿಂಗ್ ಮಾಡಿ ಯಾರ್ಯಾರು ಎಲ್ಲೆಲ್ಲಿ ಹೋದ್ರು, ಏನು ಮಾಡಿದ್ರು ಅನ್ನೋದೆಲ್ಲ ನಡೆಯುತ್ತಿಲ್ಲ: ಗೃಹ ಸಚಿವ ಡಾ.ಜಿ. ಪರಮೇಶ್ವರ್...
ಬೆಂಗಳೂರು: ಫೋನ್ ಟ್ಯಾಪಿಂಗ್ ಮಾಡಿ ಯಾರ್ಯಾರು ಎಲ್ಲೆಲ್ಲಿ ಹೋದ್ರು, ಏನು ಮಾಡಿದ್ರು ಅನ್ನೋದೆಲ್ಲ ನಡೆಯುತ್ತಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಫೋನ್ ಟ್ಯಾಪಿಂಗ್ ಮಾಡ್ತಿರುವ ಆರೋಪ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು ಸರ್ಕಾರ...



















