ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಕೃಷ್ಣ ಬೈರೇಗೌಡರು ಮೆಚ್ಚುಗೆ
ಬೆಂಗಳೂರು ; ಆಡಳಿತ ಹಾಗೂ ವಿಪಕ್ಷ ನಾಯಕರಿಂದ ಅಸಾಧ್ಯ ಎಂದು ಬಣ್ಣಿಸಲಾಗುತ್ತಿದ್ದ ಕೆಲಸವನ್ನು ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಸಹಕಾರದಿಂದ ಇಂದು ನಾವು ಸಾಧ್ಯವಾಗಿಸಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಇಲಾಖೆಯ...
ಬಜೆಟ್ ನಲ್ಲಿ ಕರ್ನಾಟಕ್ಕೆ ಏನೇನು ಕೊಟ್ಟಿಲ್ಲ, ಕರ್ನಾಟಕ್ಕೆ ಕೇಂದ್ರ ಸರ್ಕಾರ ಚೊಂಬು ಕೊಟ್ಟಿದೆ; ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ
ಕಲಬುರಗಿ: ಬಜೆಟ್ ನಲ್ಲಿ ಕರ್ನಾಟಕ್ಕೆ ಏನೇನು ಕೊಟ್ಟಿಲ್ಲ, ಕರ್ನಾಟಕ್ಕೆ ಕೇಂದ್ರ ಸರ್ಕಾರ ಚೊಂಬು ಕೊಟ್ಟಿದೆ ಎಂದು ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜಸ್ವ ಕೊರತೆ 5.82 ಲಕ್ಷ ಕೋಟಿಯಿದೆ ಅಂದ್ರೆ ಬಜೆಟ್ ಗಾತ್ರದ ಒಂದೂವರೆ...
ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ:ತನಿಖೆಗೆ ಎಸ್‌ಐಟಿ ರಚಿಸಿದ್ದೇವೆ ಎಂದ ಗೃಹ ಸಚಿವ ಪರಮೇಶ್ವರ್
ಬೆಂಗಳೂರು; ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ವಂಶಿಕೃಷ್ಣ ನೇತೃತ್ವದಲ್ಲಿ ಎಸ್‌ಐಟಿ ರಚಿಸಿದ್ದೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಸಿಜೆ ರಾಯ್ ಸೂಸೈಡ್ ಪ್ರಕರಣ ಎಸ್‌ಐಟಿ ತನಿಖೆಗೆ ವಹಿಸಿದ್ದೇವೆ. ತತಕ್ಷಣ ನಾವು...
ನಾನು ಚಾಮರಾಜನಗರದಿಂದ ಸ್ಪರ್ಧೆ ಮಾಡಲ್ಲ; ತುಮಕೂರಿನಲ್ಲಿ ನಿಖಿಲ್ ಕುಮಾರ್ ಸ್ವಾಮಿ ಸ್ಪಷ್ಟನೆ
ತುಮಕೂರು: ನಾನು ಚಾಮರಾಜನಗರದಿಂದ ಸ್ಪರ್ಧೆ ಮಾಡಲ್ಲ ಎಂದು ತುಮಕೂರಿನಲ್ಲಿ ನಿಖಿಲ್ ಕುಮಾರ್ ಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಮುಂದಿನ ವಿಧಾನಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಚಾಮರಾಜನಗರದಲ್ಲಿ ಸ್ಪರ್ಧಿಸುತ್ತಾರೆ ಎಂಬ ವಿಚಾರದ ಬಗ್ಗೆ ಮಾತನಾಡಿದ ಅವರು ನಾನು...
ಶ್ರಮಜೀವಿಗಳಿಗೆ ಆಶ್ರಯವಾಗಿದ್ದ ನರೇಗಾಗೆ ಬಿಜೆಪಿ ಕೊಡಲಿ ಪೆಟ್ಟು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಪ
ಶಿವಮೊಗ್ಗ : ಶ್ರಮಜೀವಿಗಳಿಗೆ ಆಶ್ರಯವಾಗಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಕೇಂದ್ರ ಸರ್ಕಾರ ಕೊಡಲಿ ಪೆಟ್ಟು ಹಾಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ...
ಬಿಜೆಪಿಗರ ಬಗ್ಗೆ ಮಾತಾಡಲು ಸಾಕಷ್ಟು ವಿಚಾರಗಳಿವೆ, ಹಾಗಾಗಿ ಅವರ ಪೋಸ್ಟರ್ ಬಿಡುಗಡೆಯ ಕುರಿತು ತಲೆ ಕೆಡಿಸಿಕೊಳ್ಳುವುದಿಲ್ಲ; ಶಿವಮೊಗ್ಗದಲ್ಲಿ ಡಿಸಿಎಂ...
ಶಿವಮೊಗ್ಗ; ಬಿಜೆಪಿಗರ ಬಗ್ಗೆ ಮಾತಾಡಲು ಸಾಕಷ್ಟು ವಿಚಾರಗಳಿವೆ, ಹಾಗಾಗಿ ಅವರ ಪೋಸ್ಟರ್ ಬಿಡುಗಡೆಯ ಕುರಿತು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಶಿವಮೊಗ್ಗದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬಿಜೆಪಿಯಿಂದ ಕಾಂಗ್ರೆಸ್ ವಿರುದ್ಧ ಪೋಸ್ಟರ್ ಬಿಡುಗಡೆ ವಿಚಾರದ...
ನಾವು ಯಾರ ಫೋನ್ ಗಳನ್ನು ಟ್ಯಾಪ್ ಮಾಡಿಲ್ಲ : ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿಕೆ
ಬೆಂಗಳೂರು; ನಾವು ಯಾರ ಫೋನ್ ಗಳನ್ನು ಟ್ಯಾಪ್ ಮಾಡಿಲ್ಲ ಎಂದ ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.
ಸರ್ಕಾರ ಫೋನ್ ಟ್ಯಾಪ್ ಮಾಡುತ್ತಿದೆ ಎಂಬ ಬಿಜೆಪಿ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಅವರು...
ಎಲ್ಲದಕ್ಕೂ ಕಾಲ ಉತ್ತರ ನೀಡುತ್ತದೆ: ಸಿಎಂ ಆಗುವ ವಿಚಾರದಲ್ಲಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ
ಶಿವಮೊಗ್ಗ; ಸಿಎಂ ಆಗುವ ವಿಚಾರಕ್ಕೆ ಸಂಬಂಧಪಟ್ಟಂತೆ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್ ಎಲ್ಲದಕ್ಕೂ ಕಾಲ ಉತ್ತರ ನೀಡುತ್ತದೆ ಎಂದಿದ್ದಾರೆ. ಪಕ್ಷ ಹೇಗೆ ನಿರ್ದೇಶನ ನೀಡುತ್ತೋ ಅದರಂತೆ ನಡೆದುಕೊಳ್ಳುವೆ. ನೋಡೋಣ ಏನಾಗುತ್ತೋ ಎಂದು ನಗುತ್ತಲೇ...
ಜೀವನ ಮತ್ತು ಕ್ರೀಡೆಯಲ್ಲಿ ಗೆಲ್ಲಲು ನ್ಯಾಯದ ಮಾರ್ಗ ಹಿಡಿಯಬೇಕು:ಬಸವರಾಜ ಬೊಮ್ಮಾಯಿ
ಹಾವೇರಿ:ಜೀವನ ಮತ್ತು ಕ್ರೀಡೆಯಲ್ಲಿ ಗೆಲ್ಲಲೇಬೇಕೆಂದು ಆಟ ಆಡಬೇಕು. ಗೆಲ್ಲುವ ಸಲುವಾಗಿ ನಾವು ಅನ್ನ ಮಾರ್ಗ ಹಿಡಿಯದೇ ನ್ಯಾಯದ ಮಾರ್ಗ ಹಿಡಿಯಬೇಕು. ಇದು ಜೀವನದಲ್ಲಿ ಕಲಿಯುವ ಇನ್ನೊಂದು ಪಾಠ. ಹೀಗೆ ಕ್ರೀಡೆ ನಮ್ಮ ಬದುಕಿನಲ್ಲಿ...
ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನಿಧನ
ಮುಂಬೈ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದ್ದು ಅಜಿತ್ ಪವಾರ್ ದುರ್ಮರಣಕ್ಕೀಡಾಗಿದ್ದಾರೆ.ವಿಮಾನದಲ್ಲಿದ್ದ ಡಿಸಿಎಂ ಅಜಿತ್ ಪವಾರ್ ಸೇರಿ ಆರು ಜನರ ಸಾವನ್ನಪ್ಪಿದ್ದು ಮಹಾರಾಷ್ಟ್ರದ ಬಾರಾಮತಿ ಬಳಿ ಖಾಸಗಿ ವಿಮಾನ ಪತನಗೊಂಡಿದೆ.
ಅಜಿತ್...


















