ವಿವಿಯನ್ನು ರದ್ದು ಮಾಡೋಕೆ ಆಗಲ್ಲ, ನಿಮ್ಮ ಮಾತಿಗೆ ಕುಣಿಯೋಕೆ ಆಗಲ್ಲ,: ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ
ಬೆಂಗಳೂರು; 9 ವಿವಿ ರದ್ದು ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ವಿವಿಯನ್ನು ರದ್ದು ಮಾಡೋಕೆ ಆಗಲ್ಲ, ನಿಮ್ಮ ಮಾತಿಗೆ ಕುಣಿಯೋಕೆ ಆಗಲ್ಲ ಎಂದು ಮಾಧ್ಯಮದವರ ಮೇಲೆಯೇ ಗರಂ ಆಗಿದ್ದಾರೆ.
ಬೆಂಗಳೂರಿನಲ್ಲಿ...
ನವದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಸಹಕಾರ ಸಚಿವ ಕೆ.ಎನ್ ರಾಜಣ್ಣ
ನವದೆಹಲಿ; ಸಹಕಾರ ಸಚಿವ ಕೆ.ಎನ್ ರಾಜಣ್ಣ ನವದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿದರು. ಈ ವೇಳೆ ಮಾತಕೇಂದ್ರ ಸಚಿವರಾದ ಸೋಮಣ್ಣ, ಅಮಿತ್ ಅವರ ಭೇಟಿಗೆ ಬಂದಿದ್ದೆ. ಸೋಮಣ್ಣ ಅವರನ್ನು ಭೇಟಿ ಮಾಡಿದೆ. ಅಮಿತ್ ಶಾ ರನ್ನು...
ಮಧು ಬಂಗಾರಪ್ಪ ಏನು ತಿನ್ನುತ್ತಾ ಕೂತಿದ್ದಾರೆ ?; ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಗರಂ
ಬೆಂಗಳೂರು; ಭದ್ರಾವತಿ ಶಾಸಕರ ಪುತ್ರ ಮಹಿಳಾ ಅಧಿಕಾರಿಗೆ ನಿಂದಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಭದ್ರಾವತಿ ಶಾಸಕರ ಪುತ್ರ ಮಹಿಳಾ...
ಪೂರ್ಣಾವಧಿ ಸಿಎಂ ಆಗಬೇಕು ಅನ್ನೋ ಸಿದ್ದರಾಮಯ್ಯ ಹೇಳಿಕೆ ವಿಚಾರವನ್ನು ಸಮರ್ಥಿಸಿಕೊಂಡ ಸಚಿವ ಹೆಚ್ ಸಿ ಮಹದೇವಪ್ಪ
ಬೆಂಗಳೂರು; ಪೂರ್ಣಾವಧಿ ಸಿಎಂ ಆಗಬೇಕು ಅನ್ನೋ ಸಿದ್ದರಾಮಯ್ಯ ಹೇಳಿಕೆ ವಿಚಾರವನ್ನು ಸಮರ್ಥಿಸಿಕೊಂಡ ಸಚಿವ ಹೆಚ್ ಸಿ ಮಹದೇವಪ್ಪ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಸಿಎಂ ಹೇಳಿಕೆ ಯಾವುದಾದ್ರೂ ಅನುಮಾನ ಇದ್ಯಾ? ಅದು ಸರಿ ಇಲ್ಲ ಅಂತೀರಾ? ಸಾರ್ವಜನಿಕ...
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2024-25ನೇ ಸಾಲಿನ ವಿವಿಧ ಪ್ರಶಸ್ತಿಗಳ ಘೋಷಣೆ
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2024-25ನೇ ಸಾಲಿನ ವಿವಿಧ ಪ್ರಶಸ್ತಿಗಳ ಘೋಷಣೆಯಾಗಿದೆ. ಈ ಬಗ್ಗೆ ವಿಕಾಸಸೌಧದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಸುದ್ದಿಗೋಷ್ಟಿ ನಡೆಸಿದ್ರು.ಸುದ್ದಿಗೋಷ್ಟಿಯಲ್ಲಿ 2024-25ನೇ ಸಾಲಿನಲ್ಲಿ...
ಮೆಟ್ರೋ ದರ ಇಳಿಸಿದ್ರೆ ಜನಸಾಮಾನ್ಯರಿಗೆ ಅನುಕೂಲ ಆಗುತ್ತೆ; ಸಚಿವ ಎಂ ಬಿ ಪಾಟೀಲ್ ಹೇಳಿಕೆ
ಬೆಂಗಳೂರು; ಮೆಟ್ರೋ ದರ ಇಳಿಸಿದ್ರೆ ಜನಸಾಮಾನ್ಯರಿಗೆ ಅನುಕೂಲ ಆಗುತ್ತೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.ಮೆಟ್ರೋ ದರ ಇಳಿಕೆಗೆ ಸಿಎಂ ಸೂಚಿಸಿರೊ ವಿಚಾರದ ಬಗ್ಗೆ ಮಾತನಾಡಿದ ಅವರು ಮೆಟ್ರೋ ದಲ್ಲಿ ಸಹಭಾಗಿತ್ವವನ್ನ ನಾವು...
ಮುಖ್ಯಮಂತ್ರಿಗಳು ದೀರ್ಘಾವಧಿಯ ಸಿಎಂ ಆಗಲೆಂದು ನಾನು ಹಾರೈಸ್ತೇನೆ: ಗೃಹ ಸಚಿವ ಪರಮೇಶ್ವರ್ ಹೇಳಿಕೆ
ಬೆಂಗಳೂರು; ಮುಖ್ಯಮಂತ್ರಿಗಳು ದೀರ್ಘಾವಧಿಯ ಸಿಎಂ ಆಗಲೆಂದು ನಾನು ಹಾರೈಸ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಇದು ದೀರ್ಘಾವಧಿಯ ಸಿಎಂ ಎಂಬ ದಾಖಲೆ ಮಾಡುವ ಸಿದ್ದರಾಮಯ್ಯ ಅವರ ಇಚ್ಛೆ ವಿಚಾರದ ಬಗ್ಗೆ ಮಾತನಾಡಿದ ಅವರು...
ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ ಬಳಿಕ ಅಲ್ಲಿಗೆ ಮುಗೀತು: ಖರ್ಗೆ ಹೇಳಿಕೆಗೆ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ
ಬೆಂಗಳೂರು; ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ ಅವರು ಹೇಳಿದ್ದಾರಲ್ವಾ ಅಲ್ಲಿಗೆ ಮುಗೀತು. ನಮ್ಮದೇನು ಇಲ್ಲ ಅವರು ಹೇಳಿದ್ದಾರೆ ಅವರನ್ನೇ ಕೇಳಿ. ನಾವು ದೆಹಲಿಗೆ...
ಸದ್ಯದಲ್ಲೇ KPCC ಅಧ್ಯಕ್ಷ ಸ್ಥಾನ ಬದಲಾವಣೆಯಾಗುತ್ತೆ ಎಂಬ ಸುಳಿವು ಕೊಟ್ಟ ಮಲ್ಲಿಕಾರ್ಜುನ ಖರ್ಗೆ
ಕಲಬುರಗಿ; ಸದ್ಯದಲ್ಲೇ KPCC ಅಧ್ಯಕ್ಷ ಸ್ಥಾನ ಬದಲಾವಣೆಯಾಗುತ್ತೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಳಿವು ಕೊಟ್ಟಿದ್ದಾರೆ.
ಕಲಬುರಗಿಯಲ್ಲಿ ಮಾತಾನಾಡಿದ ಅವರು ಒಡಿಶಾದಲ್ಲಿ ಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಿ ಬಂದಿದ್ದೇನೆ. ಅಲ್ಲಿ ಹಿಂದುಳಿದ ವರ್ಗದವರು...
ಹೆಣ್ಣು ಮಗಳಿಗೆ ಅವಾಚ್ಯ ಪದ ನಿಂದನೆ ದೇವರ ಕೆಲಸವಾ?; ವಿಧಾನಸೌಧದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ...
ಬೆಂಗಳೂರು; ಹೆಣ್ಣು ಮಗಳಿಗೆ ಅವಾಚ್ಯ ಪದ ನಿಂದನೆ ದೇವರ ಕೆಲಸವಾ ಎಂದು ವಿಧಾನಸೌಧದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಸರ್ಕಾರದ ಕೆಲಸ ದೇವರ ಕೆಲಸ ಅಂತಾ ಹೇಳುತ್ತಾರೆ. ಹೆಣ್ಣುಮಗಳಿಗೆ ಅವಾಚ್ಯ...



















