ಪೋಕ್ಸೋ ಕೇಸಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್
ಬೆಂಗಳೂರು: ಪೋಕ್ಸೋ ಕೇಸಿನಲ್ಲಿ ಬಂಧನ ಭೀತಿಯಲ್ಲಿದ್ದ ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಬಂಧನ ಭೀತಿಯಿಂದ ಬಿ.ಎಸ್ ಯಡಿಯೂರಪ್ಪ ಪಾರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿ.ಎಸ್ ಯಡಿಯೂರಪ್ಪಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು...
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್
ಧಾರವಾಡ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಇಂದು ಧಾರವಾಡ ಹೈಕೋರ್ಟ್...
ರೆಬೆಲ್ ನಾಯಕರು ಬೆಂಗಳೂರಿನಲ್ಲಿದ್ದುಕೊಂಡು ರಾಷ್ಟ್ರೀಯ ನಾಯಕರಾಗಲು ಹೊರಟಿದ್ದಾರೆ; ಬೆಂಗಳೂರಿನಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿಕೆ
ಬೆಂಗಳೂರು; ರೆಬೆಲ್ ನಾಯಕರು ಬೆಂಗಳೂರಿನಲ್ಲಿದ್ದುಕೊಂಡು ರಾಷ್ಟ್ರೀಯ ನಾಯಕರಾಗಲು ಹೊರಟಿದ್ದಾರೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
ನಿನ್ನೆ ನಾವು 12 ಜನ ಮಾಜಿ ಶಾಸಕರು ಸಭೆ ಮಾಡಿದ್ದೆವು. ಇಷ್ಟು ದಿನ ಕಟ್ಟಾ...
ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಯಾವಾಗ ಬೇಕಾದರೂ ಆಗಬಹುದು; ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಯಾವಾಗ ಬೇಕಾದರೂ ಆಗಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ಫೆ. 20 ರೊಳಗೆ ಆಗಬಹುದು...
ಬಿಟ್ ಕಾಯಿನ್ ಪ್ರಕರಣದಲ್ಲಿ ನಲಪಾಡ್ ಗೆ ನೋಟಿಸ್ ನೀಡಿರುವ ವಿಚಾರ; ತನಿಖೆ ಸಂಪೂರ್ಣವಾದ ಮೇಲೆ ಪ್ರತಿಕ್ರಿಯಿಸ್ತೀನಿ ಎಂದ ಗೃಹ...
ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ನಲಪಾಡ್ ಗೆ ನೋಟಿಸ್ ನೀಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ತನಿಖೆ ಸಂಪೂರ್ಣವಾದ ಮೇಲೆ ಪ್ರತಿಕ್ರಿಯಿಸ್ತೀನಿ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ...
ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಕಿಚ್ಚ ಸುದೀಪ್
ಬೆಂಗಳೂರು; ನಟ ಕಿಚ್ಚ ಸುದೀಪ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಅವರ ಸದಾಶಿವನಗರದಲ್ಲಿರುವ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ರು.ನಿರ್ದೇಶಕ ಅನೂಪ್ ಭಂಡಾರಿ ಅವರ ಜೊತೆ ಕಿಚ್ಚ ಸುದೀಪ್ ಡಿಕೆಶಿ ನಿವಾಸಕ್ಕೆ...
ಡಿ ಕೆ ಶಿ ಕುಂಭ ಮೇಳಕ್ಕೆ ಹೋಗೋದಕ್ಕೆ ಆರ್ ಅಶೋಕ್ ವ್ಯಂಗ್ಯ: ತಿರುಗೇಟು ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಡಿ ಕೆ ಶಿ ಕುಂಭ ಮೇಳಕ್ಕೆ ಹೋಗೋ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಮಾಡಿರುವ ಪಾಪಗಳನ್ನ ತೊಳೆದುಕೊಳ್ಳಲು ಕುಂಬಕ್ಕೆ ಡಿ ಕೆ ಹೋಗ್ತಿದ್ದಾರೆ ಎಂಬ ಟ್ವೀಟ್ ಗೆ ಡಿಕೆಶಿ ತಿರುಗೇಟು...
ಯಡಿಯೂರಪ್ಪ ವೀರಶೈವ-ಲಿಂಗಾಯತ ನಾಯಕ ಅಲ್ಲ,ಯಡಿಯೂರಪ್ಪ ಜಾತ್ಯಾತೀತ ನಾಯಕ, ಮಾಸ್ ಲೀಡರ್; ಬೆಂಗಳೂರಿನಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿಕೆ
ಬೆಂಗಳೂರು: ಯಡಿಯೂರಪ್ಪ ವೀರಶೈವ-ಲಿಂಗಾಯತ ನಾಯಕ ಅಲ್ಲ,ಯಡಿಯೂರಪ್ಪ ಜಾತ್ಯಾತೀತ ನಾಯಕ, ಮಾಸ್ ಲೀಡರ್; ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
ಪೇಮೆಂಟ್ ಸ್ವಾಮೀಜಿ ಎಂಬ ಶಾಸಕ ಯತ್ನಾಳ್ ಹೇಳಿಕೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ರೇಣುಕಾಚಾರ್ಯ...
ಅತ್ತ ಯತ್ನಾಳ್ ಟೀಂ ಹೈಕಮಾಂಡ್ ಭೇಟಿಯಾಗುತ್ತಿದ್ದಂತೆ ಇತ್ತ ಬೆಂಗಳೂರಿನಲ್ಲಿ ವಿಜಯೇಂದ್ರ ಆಪ್ತ ಮಾಜಿ ಶಾಸಕರ ಸಭೆ
ಬೆಂಗಳೂರು: ಅತ್ತ ಯತ್ನಾಳ್ ಟೀಂ ಹೈಕಮಾಂಡ್ ಭೇಟಿಯಾಗುತ್ತಿದ್ದಂತೆ ಇತ್ತ ಬೆಂಗಳೂರಿನಲ್ಲಿ ವಿಜಯೇಂದ್ರ ಆಪ್ತ ಮಾಜಿ ಶಾಸಕರು ಸಭೆ ನಡೆಸಿದ್ದಾರೆ. ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನಿವಾಸದಲ್ಲಿ ಸಭೆ ನಡೆದಿದೆ.ಸದಾಶಿವನಗರದಲ್ಲಿರುವ ಕಟ್ಟಾ ಸುಬ್ರಹ್ಮಣ್ಯ...
ನವದೆಹಲಿಯಲ್ಲಿ ಸಂಸದ ಬಸವರಾಜ್ ಬೊಮ್ಮಾಯಿ ಭೇಟಿಯಾದ ಯತ್ನಾಳ್ ಟೀಂ
ನವದೆಹಲಿ: ನವದೆಹಲಿಯಲ್ಲಿ ಸಂಸದ ಬಸವರಾಜ್ ಬೊಮ್ಮಾಯಿ ಅವರನ್ನು ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಟೀಂ ಭೇಟಿಯಾಗಿದೆ.
ನವದೆಹಲಿಯ ಕರ್ನಾಟಕ ಭವನದಲ್ಲಿ ಯತ್ನಾಳ್ ತಂಡ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿದೆ. ಈ ವೇಳೆ ಬಸವನಗೌಡ...

















