ಬಿಜೆಪಿ MLC ಸಿ. ಟಿ ರವಿಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್; ತಕ್ಷಣ ಬಿಡುಗಡೆ ಮಾಡುವಂತೆ ಆದೇಶ
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಂವಿಧಾನಕ ಪದ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬೆಳಗಾವಿಯ ಸುವರ್ ಸೌಧದಲ್ಲೇ ಅರೆಸ್ಟ್ ಆಗಿದ್ದ ಎಂಎಲ್ ಸಿ ಸಿ ಟಿ ರವಿ ಅವರಿಗೆ ಹೈಕೋರ್ಟ್...
ಕೆಲವೇ ಹೊತ್ತಲ್ಲಿ ಸಿ ಟಿ ರವಿ ಜಾಮೀನು ಭವಿಷ್ಯ ನಿರ್ಧಾರ
ಬೆಂಗಳೂರು; ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಸಂವಿಧಾನಿಕ ಪದ ಬಳಕೆಗೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸಿ ಟಿ ರವಿ ಅವರನ್ನು ಅರೆಸ್ಟ್ ಅವರನ್ನು ಮಾಡಲಾಗಿತ್ತು.
ತಮ್ಮ ವಿರುದ್ಧ...
ಸಿ ಟಿ ರವಿ ಅವರಿಗೆ ಕಾನೂನಿನ ಚೌಕಟ್ಟಿನಲ್ಲಿ ಶಿಕ್ಷೆ ಆಗಬೇಕು : ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಎಂಎಲ್ಸಿ ಚನ್ನರಾಜ...
ಬೆಳಗಾವಿ; ಸಿ ಟಿ ರವಿ ಅವರಿಗೆ ಕಾನೂನಿನ ಚೌಕಟ್ಟಿನಲ್ಲಿ ಶಿಕ್ಷೆ ಆಗಬೇಕು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಎಂಎಲ್ಸಿ ಚನ್ನರಾಜ ಹಟ್ಟಿಹೋಳಿ ಹೇಳಿಕೆ ನೀಡಿದ್ದಾರೆ. ಪೊಲೀಸರು ಅವರ ಕ್ರಮ ತೆಗೆದುಕೊಂಡಿರುತ್ತಾರೆ. ಬಿಜೆಪಿಯವರಿಗೆ ಪೊಲೀಸರ...
ಮೆಡಿಕಲ್ ಮಾಫಿಯಾ ಮತ್ತು ಬಾಣಂತಿಯರ ಸಾವು ಪ್ರಕರಣಗಳ ಕುರಿತು ನಡೆದ ಚರ್ಚೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉತ್ತರ
ಬೆಳಗಾವಿ; ನಿಯಮ 69 ರಡಿ ಮೆಡಿಕಲ್ ಮಾಫಿಯಾ ಮತ್ತು ಬಾಣಂತಿಯರ ಸಾವು ಪ್ರಕರಣಗಳ ಕುರಿತು ನಡೆದ ಚರ್ಚೆಗೆ ಉತ್ತರ ನೀಡಿದ ಆರೋಗ್ಯ ಸಚಿವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉತ್ತರ ನೀಡಿದ್ರು.
ನಿನ್ನೆ ಚರ್ಚೆ...
ಅಂಬೇಡ್ಕರ್ ಫೋಟೋ ಹಿಡಿಯಲು ಕಾಂಗ್ರೆಸ್ ನವರಿಗೆ ಯಾವ ನೈತಿಕತೆಯೂ ಇಲ್ಲ: ಸುವರ್ಣ ಸೌಧದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್...
ಅಂಬೇಡ್ಕರ್ ಫೋಟೋ ಹಿಡಿಯಲು ಕಾಂಗ್ರೆಸ್ ನವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಸುವರ್ಣ ಸೌಧದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ.
ಅಮಿತ್ ಶಾ ಮಾತಿನ ತಪ್ಪು ಸರಿ ಎಂಬುದರ ಬಗ್ಗೆ...
ಅಂಬೇಡ್ಕರ್ ಫೋಟೋ ಹಿಡಿಯಲು ಇವರಿಗೆ ಏನು ಯೋಗ್ಯತೆ ಇದೆ?: ವಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನೆ
ಬೆಳಗಾವಿಯ ಸುವರ್ಣಸೌಧಧಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಸುದ್ದಿ ಗೋಷ್ಠಿ ನಡೆಸಿದ್ರು. ಈ ವೇಳೆ ಮಾತನಾಡಿದ ಅವರು ಬಾಣಂತಿಯರ ಸಾವು ಮರಣ ಮೃದಂಗದ ರೀತಿಯಲ್ಲಿ ರಾಜ್ಯದಲ್ಲಿ ಹರಡಿದೆ. ಇದನ್ನು ಸದನದಲ್ಲಿ ಪ್ರಸ್ತಾಪಿಸಿ, ಆರೋಗ್ಯ...
ಬೆಳಗಾವಿ; ಸಚಿವೆ ಲಕ್ಷ್ಮೀ ಹೆಬ್ಳಾಕ್ಕರ್ ವಿರುದ್ಧ ಅಸಂವಿಧಾನಿಕ ಪದ ಬಳಕೆ ಪ್ರಕರಣ; ನಾನು ಆ ರೀತಿಯ...
ಬೆಳಗಾವಿ; ಸಚಿವೆ ಲಕ್ಷ್ಮೀ ಹೆಬ್ಳಾಕ್ಕರ್ ವಿರುದ್ಧ ಅಸಂವಿಧಾನಿಕ ಪದ ಬಳಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿರುವ ಎಂಎಲ್ಸಿ ಸಿ ಟಿ ರವಿ ನಾನು ಆ ರೀತಿಯ ಪದ ಬಳಕೆ ಮಾಡಿಲ್ಲ. ಆನ್ ರೆಕಾರ್ಡ್ ಆಡಿಯೋ...
ಬೆಳಗಾವಿ; ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ: ವಿಧಾನಪರಿಷತ್ ಸದಸ್ಯ ಸಿ ಟಿ ರವಿ ಅರೆಸ್ಟ್
ಬೆಳಗಾವಿ; ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆಗೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸಿ ಟಿ ರವಿ ಅವರನ್ನು ಅರೆಸ್ಟ್ ಮಾಡಲಾಗಿದೆ.
ತಮ್ಮ ವಿರುದ್ಧ ಸಿ ಟಿ ರವಿ ಅಸಂವಿಧಾನಿಕ ಪದ ಬಳಕೆ ಮಾಡಿದ್ದಾರೆ...
ಕ್ಯಾನ್ಸರ್ ಚಿಕಿತ್ಸೆಗಾಗಿ ಅಮೇರಿಕಾಗೆ ತೆರಳಿದ ನಟ ಶಿವರಾಜ್ ಕುಮಾರ್ ; ಕುಟುಂಬದವರನ್ನು ನೋಡಿ ಭಾವುಕರಾದ ಶಿವಣ್ಣ
ಬೆಂಗಳೂರು: ಕಾನ್ಯರ್ ನಿಂದ ಬಳಲುತ್ತಿರುವ ನಟ ಶಿವರಾಜ್ ಕುಮಾರ್ ಅವರು ಇಂದು ಚಿಕಿತ್ಸೆಗಾಗಿ ಅಮೇರಿಕಾಗೆ ತೆರಳಿದ್ರು. ಈ ವೇಳೆ ಅವರನ್ನು ಬೀಳ್ಕೊಡಲು ಬಂದ ಕುಟುಂಬದವರನ್ನು ನೋಡಿ ಭಾವುಕರಾದ್ರು.
ಇನ್ನು ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ...
ಸರ್ಜರಿ ಇಲ್ಲದೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಡಿ ಬಾಸ್ ದರ್ಶನ್; ಹಾಗಾದ್ರೆ ಇಷ್ಟು ದಿನ ಮಾಡಿದ್ದು ಬೆನ್ನುನೋವಿನ...
ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿದ್ದ ನಟ ದರ್ಶನ್ ಅವರು ಬೆನ್ನುನೋವಿನ ಕಾರಣಕ್ಕೆ ಮಧ್ಯಂತರ ಜಾಮೀನು ಪಡೆದು ಬೆಂಗಳೂರಿನ ಕೆಂಗೇರಿಯ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಡಿಸೆಂಬರ್ 13 ರಂದು...


















