ಮುಖ್ಯಮಂತ್ರಿಗಳ ಆಪಾತ್ಕಾಲಯಾನ ಸೇವೆ ಅಡಿಯಲ್ಲಿ ನೂತನ 65 ಆಂಬ್ಯುಲೆನ್ಸ್ ಗಳ ಲೋಕಾರ್ಪಣೆ
ಬೆಂಗಳೂರು; ಮುಖ್ಯಮಂತ್ರಿಗಳ ಆಪಾತ್ಕಾಲಯಾನ ಸೇವೆ ಅಡಿಯಲ್ಲಿ ನೂತನ 65 ಆಂಬ್ಯುಲೆನ್ಸ್ ಗಳನ್ನು ವಿಧಾನಸೌಧದ ಗ್ರ್ಯಾಂಡ್ ಸ್ಪೆಟ್ಸ್ ಮುಂಭಾಗದಲ್ಲಿ ಲೋಕಾರ್ಪಣೆಗೊಳಿಸಲಾಯಿತು. ಸಿಎಂ ಸಿದ್ದರಾಮಯ್ಯ ಆಂಬ್ಯುಲೆನ್ಸ್ ಗಳನ್ನು ಲೋಕಾರ್ಪಣೆಗೊಳಿಸಿದ್ರು.
ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ,...
ಬಿಜೆಪಿಯಿಂದ ರಾಜ್ಯಪಾಲರ ಅಧಿಕಾರ ದುರ್ಬಳಕೆ ಎಂಬ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ನಾಯಕರು ತಿರುಗೇಟು
ಬೆಂಗಳೂರು: ಬಿಜೆಪಿಯಿಂದ ರಾಜ್ಯಪಾಲರ ಅಧಿಕಾರ ದುರ್ಬಳಕೆ ಎಂಬ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ನಾಯಕರು ತಿರುಗೇಟು ಕೊಟ್ಟಿದ್ದಾರೆ. ಈ ಬಗ್ಗೆ ಮಾತನಾಡಿರುವ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ರಾಜ್ಯಪಾಲರು ಸಾಂವಿಧಾನಿಕ ಹುದ್ದೆ.ದೂರುಗಳ...
ನಟ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ಮತ್ತೆ ಮುಂದೂಡಿಕೆ
ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಪೊಲೀಸರಿ ಚಾರ್ಚ್ ಶೀಟ್ ಸಲ್ಲಿಸಿದ ಎರಡು ವಾರಗಳ ನಂತರ ಅಂದರೆ ಸೆಪ್ಟಂಬರ್ 21 ರಂದು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು
ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ ಬೆನ್ನಲ್ಲೇ ಆರೋಪಿಗಳು ಒಬ್ಬೊಬ್ಬರಾಗಿಯೇ ಬೆಲ್ ಗೆ ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ. ಇನ್ನು ಪ್ರಕರಣದ ಪ್ರಮುಖ ಆರೋಪಿ ಪವಿತ್ರ ಗೌಡ ಅವರು...
ಮೈಸೂರು ದಸರಾ ಮಹೋತ್ಸವಕ್ಕೆ ಪಟ್ಟದ ಆನೆಯಾಗಿ ಕಂಜನ್, ನಿಶಾನೆ ಆನೆಯಾಗಿ ಭೀಮಾ ಆಯ್ಕೆ
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಹಾಗಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ಗಜಪಡೆ ಕೂಡ ಭರ್ಜರಿ ತಾಲೀಮಿನಲ್ಲಿ ನಿರತವಾಗಿದೆ. ಇನ್ನು ಈ...
ತುಂಗಭದ್ರಾ ಅಣೆಕಟ್ಟೆಗೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಕೊಪ್ಪಳ; ತುಂಗಭದ್ರಾ ಡ್ಯಾಂ ಮೈತುಂಬಿಕೊಂಡಿರುವ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ ಅವರು ತುಂಗಭದ್ರಾ ಅಣೆಕಟ್ಟೆಗೆ ಬಾಗಿನ ಅರ್ಪಿಸಿದರು. ಆಗಸ್ಟ್ 13 ರಂದು ಬಂದಿದ್ದಾಗ ಸಿಎಂ ಸಿದ್ದರಾಮಯ್ಯ ಅವರು ತುಂಗಭದ್ರಾ ಅಣೆಕಟ್ಟು ಮತ್ತೆ ಮೈ...
ಯಡಿಯೂರಪ್ಪ ಅವರಿಗೆ ಕೆಟ್ಟ ಹೆಸರು ತರಲು ಟಾರ್ಗೆಟ್ ಮಾಡ್ತಿದ್ದಾರೆ;ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿಕೆ
ಬೆಂಗಳೂರು: ಯಡಿಯೂರಪ್ಪ ಅವರಿಗೆ ಕೆಟ್ಟ ಹೆಸರು ತರಲು ಟಾರ್ಗೆಟ್ ಮಾಡ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿಕೆ ನೀಡಿದ್ದಾರೆ.
ಲೋಕಾಯುಕ್ತ ಪೊಲೀಸರ ಮುಂದೆ ಮಾಜಿ ಸಿಎಂ ಯಡಿಯೂರಪ್ಪ ಹಾಜರು ವಿಚಾರಕ್ಕೆ...
ಯಡಿಯೂರಪ್ಪ, ಕುಮಾರಸ್ವಾಮಿ ವಿರುದ್ಧದ ಡಿ ನೋಟಿಫಿಕೇಶನ್ ಪ್ರಕರಣದ ಬಗ್ಗೆ ಲೋಕಾಯುಕ್ತ ತನಿಖೆ ಕೈಗೆತ್ತಿಕೊಂಡಿರುವುದು ಒಳ್ಳೆಯದಾಗಿದೆ; ಸಚಿವ ದಿನೇಶ್ ಗುಂಡೂರಾವ್...
ಬೆಂಗಳೂರು: ಯಡಿಯೂರಪ್ಪ, ಕುಮಾರಸ್ವಾಮಿ ವಿರುದ್ಧದ ಡಿ ನೋಟಿಫಿಕೇಶನ್ ಪ್ರಕರಣದ ಬಗ್ಗೆ ಲೋಕಾಯುಕ್ತ ತನಿಖೆ ಕೈಗೆತ್ತಿಕೊಂಡಿರುವುದು ಒಳ್ಳೆಯದಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಲೋಕಾಯುಕ್ತ ತನಿಖೆ ಕೈಗೆತ್ತಿಕೊಂಡಿರುವುದು ಒಳ್ಳೆಯದಾಗಿದೆ.ಈ...
ದರ್ಶನ್ ಪರವಾಗಿ ವಕೀಲರು ಸಲ್ಲಿಸಿರುವ ಜಾಮೀನು ಅರ್ಜಿಯಲ್ಲಿ ಏನಿದೆ?
ಬೆಂಗಳೂರು :ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲು ಸೇರಿ ಇಂದಿಹಗೆ ಬರೋಬ್ಬರಿ 3 ತಿಂಗಳು. ಮೊನ್ನೆಯಷ್ಟೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಸುಮಾರು 3800 ಪುಟಗಳಿಗಿಂತ ಹೆಚ್ಚಿನ ಪುಟಗಳ...
ತಿರುಪತಿ ಲಡ್ಡಿಗೆ ಪ್ರಾಣಿಗಳ ಕೊಬ್ಬನ್ನ ಬೆರೆಸಿದರೆ ಅದು ಅಪರಾಧ ಎಂದ ಎಂ ಬಿ ಪಾಟೀಲ್; ;ಚಂದ್ರ ಬಾಬು ನಾಯ್ಡು...
ಬೆಂಗಳೂರು: ತಿರುಪತಿ ಲಡ್ಡಿಗೆ ಪ್ರಾಣಿಗಳ ಕೊಬ್ಬನ್ನ ಬೆರೆಸಿದರೆ ಅದು ಅಪರಾಧ ಎಂದು ಬೆಂಗಳೂರಿನಲ್ಲಿ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.
ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬು ಬಳಕೆ ಆರೋಪ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ...



















