ಕೆಲವೇ ದಿನಗಳಲ್ಲಿ ನಿಮಗೆಲ್ಲಾ ಗುಡ್ ನ್ಯೂಸ್ ಕೊಡುತ್ತೇನೆ; ಬೆಂಗಳೂರಿನಲ್ಲಿ ಜೆಡಿಎಸ್ ಯುವ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿಕೆ.
ಬೆಂಗಳೂರು;ಕೆಲವೇ ದಿನಗಳಲ್ಲಿ ನಿಮಗೆಲ್ಲಾ ಗುಡ್ ನ್ಯೂಸ್ ಕೊಡುತ್ತೇನೆ ಎಂದು ಬೆಂಗಳೂರಿನಲ್ಲಿ ಜೆಡಿಎಸ್ ಯುವ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಜೆಡಿಎಸ್ ಪಕ್ಷದ ಬೆಂಗಳೂರು ಘಟಕದ ಸಭೆ ನಡೆಯಿತು.ಸಭೆಯಲ್ಲಿ...
ತನ್ನ ವಿರುದ್ಧ ದೂರು ನೀಡಿದ ಮಹಿಳೆ ನನಗೆ ತುಂಬಾ ಪರಿಚಿತೆ; ವಿಚಾರಣೆ ವೇಳೆ ಶಾಸಕ ಮುನಿರತ್ನ ಸ್ಫೋಟಕ ಹೇಳಿಕೆ
ಬೆಂಗಳೂರು : ಮಹಿಳೆಯ ಮೇಲಿನ ಅತ್ಯಾಚಾರಕ್ಕೆ ಸಂಬಂಧಪಟ್ಟಂತೆ ನಿನ್ನೆ ರಾಮನಗರದ ಕಗ್ಗಲೀಪುರ ಪೊಲೀಸರಿಂದ ಅರೆಸ್ಟ್ ಆಗಿರುವ ಬಿಜೆಪಿ ಶಾಸಕ ಮುನಿರತ್ನ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ....
ಉತ್ತರ ಕನ್ನಡ: ಶಿರೂರಿನಲ್ಲಿ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಲಾರಿ ಚಾಲಕ ಅರ್ಜುನ್ ಲಾರಿ ಪತ್ತೆ
ಉತ್ತರ ಕನ್ನಡ: ಜುಲೈ 16 ರಂದು ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದಿತ್ತು. ಹೆದ್ದಾರಿ ಪಕ್ಕದ ಅಂಗಡಿ, ಮನೆಗಳಲ್ಲಿರುವ ಸುಮಾರು 11 ಮಂದಿ ಮಣ್ಣಿನ...
ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಮುಂದೂಡಿಕೆ
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಕೇಸ್ ನ ಎ2 ಆರೋಪಿಯಾಗಿರುವ ಡಿ ಬಾಸ್ ದರ್ಶನ್ ಅವರ ಪರವಾಗಿ ವಕೀಲರು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಜಾಮೀನು...
ನಾಗಮಂಗಲದಲ್ಲಿ ಗಣೇಶ ವಿಸರ್ಜನಾ ಗಲಾಟೆ ವಿಚಾರ;ಬಿಜೆಪಿ ಸತ್ಯಶೋಧನಾ ಸಮಿತಿಯಿಂದ ವರದಿ ಸಲ್ಲಿಕೆ
ನಾಗಮಂಗಲದಲ್ಲಿ ಗಣೇಶ ವಿಸರ್ಜನಾ ಗಲಾಟೆ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಸತ್ಯಶೋಧನಾ ಸಮಿತಿಯಿಂದ ವರದಿ ಸಲ್ಲಿಕೆ ಮಾಡಲಾಗಿದೆ. ಶಾಸಕ ಡಾ. ಅಶ್ವಥ್ ನಾರಾಯಣ ನೇತೃತ್ವದ ಸತ್ಯಶೋಧನಾ ಸಮಿತಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ವರದಿ...
ಮಿಸ್ಟರ್ ಕೃಷ್ಣ ಭೈರೇಗೌಡ ಯಾರನ್ನೋ ಮೆಚ್ಚಿಸಲು ಏನೇನೋ ಮಾತನಾಡಬೇಡಿ; ಡಿನೋಟಿಫಿಕೇಷನ್ ಆರೋಪಕ್ಕೆ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ
ಮೈಸೂರು: ತಮ್ಮ ವಿರುದ್ಧದ ಡಿನೋಟಿಫಿಕೇಷನ್ ಆರೋಪಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಮೈಸೂರಿನಲ್ಲಿ ಹೆಚ್.ಡಿ ಕೆ ವಿರುದ್ದ ಸಚಿವರಿಂದ ಡಿನೋಟಿಫಿಕೇಷನ್...
ಅಂಕೋಲಾದ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡಕುಸಿತ ಪ್ರಕರಣ; ಮೂರನೇ ಹಂತದ ಕಾರ್ಯಾಚರಣೆ ಆರಂಭ
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರನೇ ಹಂತದ ಕಾರ್ಯಾಚರಣೆ ಇಂದಿನಿಂದ ಆರಂಭವಾಗಿದೆ.ಡ್ರೆಜ್ಜರ್ ಹಾಗೂ ಬಾರ್ಜ್ ಯಂತ್ರವನ್ನು ಬಳಸಿಕೊಂಡು ಮೂರನೇ ಹಂತದ...
ಲೋಕಸಭಾ ಚುನಾವಣಾ ಸೋಲಿನ ಬಳಿಕ ವ್ಯವಸ್ಥಿತವಾಗಿ ಮುನಿರತ್ನ ವೇಳೆ ಆಪಾದನೆ; ಮಾಜಿ ಸಚಿವ ಡಾ.ಅಶತ್ಥ್ ನಾರಾಯಣ್ ಆರೋಪ
ಬೆಂಗಳೂರು: ಮುನಿರತ್ನ ಪ್ರಕರಣದಲ್ಲಿ ಬಿಜೆಪಿ ನಾಯಕರು ಮಾತನಾಡುತ್ತಿಲ್ಲ ಎಂಬ ಕಾಂಗ್ರೆಸ್ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಡಾ.ಅಶತ್ಥ್ ನಾರಾಯಣ್ ತಿರುಗೇಟು ಕೊಟ್ಟಿದ್ದಾರೆ.ಈಗಾಗಲೇ ರಾಜ್ಯಾಧ್ಯಕ್ಷ ವಿಜಯೇಂದ್ರ, ಬೇರೆ ನಾಯಕರು ಸಾಕಷ್ಟು ಮಾತನಾಡಿದ್ದಾರೆ.ಇದೇ ಮುನಿರತ್ನ...
ಜಾಮೀನು ಸಿಕ್ಕಿ ಹೊರಗಡೆ ಬಂದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ; ಜಾಮೀನು ಅರ್ಜಿ ಮುಂದೂಡಿಕೆಯಾಗಿ ಜೈಲು ಹಕ್ಕಿಯಾದ ಶಾಸಕ
ಬೆಂಗಳೂರು : ನಿನ್ನೆ ಗುತ್ತಿಗೆದಾರನಿಗೆ ಬೆದರೆಕೆ ಹಾಕಿ ಜಾತಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಮುನಿರತ್ನಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಅದರಂತೆ ಜೈಲಿನಿಂದ ಹೊರ ಬರುತ್ತಿದ್ದಂತೆ...
ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ದ ಸಚಿವರಿಂದ ಸುದ್ದಿಗೋಷ್ಟಿ
ಬೆಂಗಳೂರು; ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ವಿರುದ್ದ ರಾಜ್ಯದ ಸಚಿವರು ಸುದ್ದಿಗೋಷ್ಟಿ ನಡೆಸಿದ್ರು.
ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಬಿಎಸ್ವೈ ಹಾಗೂ ಕೇಂದ್ರ...


















