ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಪ್ರಕರಣ; ಡಿ ಬಾಸ್ ವಿರುದ್ಧ ದಾಖಲಾಯ್ತು ಮೂರು ಎಫ್ ಐಆರ್
ಬೆಂಗಳೂರು: ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಪಟ್ಟಂಚೆ ಡಿ ಬಾಸ್ ವಿರುದ್ಧ ಮೂರು ಎಫ್ ಐಆರ್ ದಾಖಲಾಗಿದೆ.ಈ ಮೂರು ಎಫ್ ಐಆರ್ ಗಳಲ್ಲೂ ನಟ ದರ್ಶನ್ ಅವರನ್ನು ಆರೋಪಿಯನ್ನಾಗಿ...
ಉತ್ತರಕನ್ನಡ; ಶಿರೂರು ಗುಡ್ಡ ಕುಸಿತ ಪ್ರಕರಣ; ಕೇಂದ್ರದಿಂದ ಹೆಚ್ಚುವರಿ ಹಣ ಬಿಡುಗಡೆ
ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧ ಈಗಾಗಲೇ ಕೇಂದ್ರ ಸರ್ಕಾರ ಆರಂಭದಲ್ಲಿ ಪರಿಹಾರ ಹಣ ಬಿಡುಗಡೆ ಮಾಡಿತ್ತು. ಇದೀಗ ಹೆಚ್ಚುವರಿ ಪರಿಹಾರದ ಮೊತ್ತವನ್ನು ಬಿಡುಗಡೆ ಮಾಡಿದೆ.
ಇನ್ನು ಈ...
ಬೆಳಗಾವಿ; ಗೃಹಲಕ್ಷ್ಮಿ ಹಣದಲ್ಲಿ ಇಡೀ ಗ್ರಾಮಕ್ಕೆ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಅವರನ್ನು ಸನ್ಮಾನಿಸಿದ ಸಿಎಂ ಸಿದ್ದರಾಮಯ್ಯ
ಬೆಳಗಾವಿ; ಗೃಹಲಕ್ಷ್ಮಿ ಹಣದಲ್ಲಿ ಇಡೀ ಗ್ರಾಮಕ್ಕೆ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಸನ್ಮಾನಿಸಿದ್ರು.
ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲ್ಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಲಂಗೂಟಿಯನ್ನು ಇಂದು ಬೆಳಗಾವಿ ವಿಮಾನ...
ವೈಟ್ನರ್ ವಿಚಾರ ಸಾಕ್ಷಿ ಸಮೇತ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು
ಬೆಂಗಳೂರು; ಮುಡಾ ಪ್ರಕರಣದ ದಾಖಲೆಗೆ ವೈಟ್ನರ್ ಹಚ್ಚಿದ ಪ್ರಕರಣಕ್ಕೆ ಬಿಜೆಪಿ, ಜೆಡಿಎಸ್ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಸಾಕ್ಷಿ ಸಮೇತ ತಿರುಗೇಟು ನೀಡಿದ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಸಿಎಂ...
ಮುಡಾ ಪ್ರಕರಣದ ದಾಖಲೆಗೆ ವೈಟ್ನರ್ ಹಚ್ಚಿದ ಪ್ರಕರಣ; ಬಿಜೆಪಿ, ಜೆಡಿಎಸ್ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
ಬೆಂಗಳೂರು; ಮುಡಾ ಪ್ರಕರಣದ ದಾಖಲೆಗೆ ವೈಟ್ನರ್ ಹಚ್ಚಿದ ಪ್ರಕರಣಕ್ಕೆ ಬಿಜೆಪಿ, ಜೆಡಿಎಸ್ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಸಾಕ್ಷಿ ಸಮೇತ ತಿರುಗೇಟು ನೀಡಿದ್ದಾರೆ.ವೈಟ್ನರ್ ಹಿಂದೆ ಏನಿದೆ ಎಂದು ವೀಡಿಯೋ ದಾಖಲೆ ಬಿಡುಗಡೆ ಮಾಡಿ ತೋರಿಸಿದ್ದಾರೆ...
ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ; ಕೇಸನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದ ಸಿಎಂ ಸಿದ್ದರಾಮಯ್ಯ
ಬೆಂಗಳೂರು; ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು...
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಫೋಟೋ ವೈರಲ್ ಪ್ರಕರಣ; 7 ಜನ ಅಧಿಕಾರಿಗಳನ್ನು ಅಮಾನತುಗೊಳಿಸಿ ಗೃಹ...
ಬೆಂಗಳೂರು; ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ರಿಲ್ಯಾಕ್ಸ್ ಮೂಡನಲ್ಲಿರುವ ಫೋಟೋ ವೈರಲ್ ಆದ ಬೆನ್ನಲ್ಲೇ ಜೈಲಾಧಿಕಾರಿ ಸೇರಿ ಒಟ್ಟು 7 ಜನರನ್ನು ಅಮಾನತು ಮಾಡಲಾಗಿದೆ ಎಂದು ಅಮಾನತುಗೊಳಿಸಿ ಗೃಹ ಸಚಿವ ಡಾ...
ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ; ಕೊಲೆಯಾದ ರೇಣುಕಾಸ್ವಾಮಿ ತಂದೆ ಶಿವನ ಗೌಡರ್ ಹೇಳಿದ್ದೇನು?
ಚಿತ್ರದುರ್ಗ: ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿರುವ ಫೋಟೋ ವೈರಲ್ ಆದ ಬೆನ್ನಲ್ಲೇ ಈ ಬಗ್ಗೆ ಡಿ ಗ್ಯಾಂಗ್ ನಿಂದ ಕೊಲೆಯಾದ ರೇಣುಕಾಸ್ವಾಮಿ ತಂದೆ ಶಿವನ ಗೌಡರ್ ಪ್ರತಿಕ್ರಿಯಿಸಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಅವರು...
ಜೈಲಿನಲ್ಲಿ ದರ್ಶನ್ ಜಾಲಿ ಲೈಫ್ ನ ಫೋಟೋ ವೈರಲ್ ಆದ ಬೆನ್ನಲ್ಲೇ ಇದೀಗ ವೀಡಿಯೋ ಕೂಡ ವೈರಲ್
ಬೆಂಗಳೂರು;ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿ ಬರೋಬ್ಬರಿ ಎರಡು ತಿಂಗಳಾಯ್ತು. ನಟ ದರ್ಶನ್ ಅವರು ಜೈಲು ಸೇರಿದಾಗಿನಿಂದಲೂ ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ ಎಂದು ಹೇಳಲಾಗುತ್ತಿತ್ತು....
ಬಿಜೆಪಿಯಿಂದ ಕಾಂಗ್ರೆಸ್ ಶಾಸಕರಿಗೆ 100 ಕೋಟಿ ಆಫರ್ ನೀಡಲಾಗುತ್ತಿದೆ ಎಂಬ ರವಿ ಗಾಣಿಗ ಹೇಳಿಕೆಗೆ ಬಿಜೆಪಿ ರಾಜ್ಯ ಪ್ರಧಾನ...
ಹುಬ್ಬಳ್ಳಿ; ಬಿಜೆಪಿಯಿಂದ ಕಾಂಗ್ರೆಸ್ ಶಾಸಕರಿಗೆ 100 ಕೋಟಿ ಆಫರ್ ನೀಡಲಾಗುತ್ತಿದೆ ಎಂಬ ಕಾಂಗ್ರೆಸ್ ಶಾಸಕ ರವಿ ಗಾಣಿಗ ಹೇಳಿಕೆಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪಿ.ರಾಜೀವ್ ತಿರುಗೇಟು ಕೊಟ್ಟಿದ್ದಾರೆ.
ಹುಬ್ಬಳ್ಳಿಯಲ್ಲಿ ಈ...

















