ಬೆಂಗಳೂರು; ಬೇಕರಿ – ಕಾಂಡಿಮೆಂಟ್ಸ್ ಗಳಲ್ಲಿ ಸಿಗರೇಟ್ ಮಾರಾಟಕ್ಕೆ ಬಿಬಿಎಂಪಿ ಕೊಕ್; ಸಿಗರೇಟ್ , ಗುಟ್ಕಾ, ತಂಬಾಕು...
ಬೆಂಗಳೂರು; ಬೇಕರಿ - ಕಾಂಡಿಮೆಂಟ್ಸ್ ಗಳಲ್ಲಿ ಸಿಗರೇಟ್ ಮಾರಾಟಕ್ಕೆ ಬಿಬಿಎಂಪಿ ಕೋಕ್ ನೀಡಿದೆ. ಸಿಗರೇಟ್ , ಗುಟ್ಕಾ, ತಂಬಾಕು ಮಾರಾಟಕ್ಕೆ ಲೈಸೆನ್ಸ್ ಕಡ್ಡಾಯಗೊಳಿಸಲು ಬಿಬಿಎಂಪಿ ಸಿದ್ದತೆ ಮಾಡುತ್ತಿದೆ ಎನ್ನಲಾಗಿದೆ.
ಇನ್ಮೇಲೆ ಲೈಸೆನ್ಸ್ ಇಲ್ಲದೇ ಅನಧಿಕೃತಾಗಿ...
ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ; ನಾಳೆ ಮೈಸೂರಿಗೆ ಆಗಮಿಸಲಿರುವ ಗಜಪಡೆ
ಮೈಸೂರು; ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಶುರಾವಾಗಿದೆ.ನಾಳೆ ಮೈಸೂರಿಗೆ ಗಜಪಡೆ ಆಗಮಿಸಲಿದೆ. ಹೀಗಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗತ ಕಾಲದ ವೈಭವ ಕಳೆಗಟ್ಟಲಿದೆ.
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ನಾಳೆ ಗಜಪಯಣ ಸಮಾರಂಭ...
ಬಾಗಲಕೋಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಅವಘಡ; ಟಯರ್‌ಗೆ ಬೆಂಕಿ ಹಚ್ಚಿ ಪ್ರತಿಕೃತಿ ದಹನದ ವೇಳೆ ಕಾರ್ಯಕರ್ತರಿಗೆ ತಗಲಿದ ಬೆಂಕಿ
ಬಾಗಲಕೋಟೆ; ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರೋದನ್ನು ಖಂಡಿಸಿ ರಾಜ್ಯದಾದ್ಯಂತ ಕಾಂಗ್ರೆಸ್ ಇಂದು ಪ್ರತಿಭಟನೆ ಹಮ್ಮಿಕೊಂಡಿತ್ತು.
ಬಾಗಲಕೋಟೆಯಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು....
ಬೆಂಗಳೂರು; ಛಾಯಾಚಿತ್ರ ಪ್ರದರ್ಶನದಲ್ಲಿ ಭಾಗಿ ಪ್ರಾಸಿಕ್ಯೂಷನ್ ಟೆನ್ಶನ್ ಹಗುರಾಗಿಸಿಕೊಂಡ ಸಿಎಂ ಸಿದ್ದರಾಮಯ್ಯ
ಬೆಂಗಳೂರು; ಮೂಡ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ ಇದನ್ನು ಪ್ರಶ್ನಿಸಿ ಇಂದು ಸಿಎಂ ಸಿದ್ದರಾಮಯ್ಯ ಅವರು ಇಂದು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು....
ಸಿಎಂ ಸಿದ್ದರಾಮಯ್ಯ ಅವರಿಗೆ ತಾತ್ಕಾಲಿಕ ರಿಲೀಫ್; ಆ.29 ರವರೆಗೆ ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರೋದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಹೈಕೋರ್ಟಿಗೆ...
ಸಿಎಂ ಪ್ರಾಸಿಕ್ಯೂಷನ್ ವಿರೋಧಿಸಿ ನಡೆಸುತ್ತಿದ್ದ ಸುದ್ದಿಗೋಷ್ಠಿ; ಪ್ರೆಸ್ ಮೀಟ್ ಮಾಡುತ್ತಲೇ ಹೃದಯಾಘಾತವಾಗಿ ವ್ಯಕ್ತಿ ಸಾವು
ಬೆಂಗಳೂರು; ಸಿಎಂ ಪ್ರಾಸಿಕ್ಯೂಷನ್ ವಿರೋಧಿಸಿ ರಾಜ್ಯದಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಇನ್ನು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರೋದನ್ನು ಪ್ರಶ್ನಿಸಿ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ...
ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ತಡೆ ಕೋರಿ ಹೈಕೋರ್ಟ್ ಗೆ ಸಿಎಂ ಸಿದ್ದರಾಮಯ್ಯ ಅರ್ಜಿ
ಬೆಂಗಳೂರು; ಮೂಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರೋದನ್ನು ವಿರೋಧಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಹೈ ಕೋರ್ಟ್ ಗೆ ಸಿಎಂ ಸಿದ್ದರಾಮಯ್ಯ ರಿಟ್...
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಪದಕ ಮಿಸ್ ಮಾಡಿಕೊಂಡ ವಿನೇಶ್ ಪೋಗಟ್ ಗೆ ಭಾರತಕ್ಕೆ ಬರುತ್ತಿದ್ದಂತೆ ಸಿಗ್ತು ಚಿನ್ನದ...
ನವದೆಹಲಿ : ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಪದಕ ಮಿಸ್ ಮಾಡಿಕೊಂಡ ವಿನೇಶ್ ಪೋಗಟ್ ಭಾರತಕ್ಕೆ ಬರುತ್ತಿದ್ದಂತೆ ಅವರಿಗೆ ಚಿನ್ನದ ಪದಕ ಸಿಕ್ಕಿದೆ.ಅಂದ್ಹೇಗೆ ಅಂತಾ ತಲೆ ಕೆರ್ಕೋಳ್ಳೋ ಮಂದಿಗೆ ಉತ್ತರ ಇಲ್ಲಿದೆ.
ಶನಿವಾರ ಭಾರತಕ್ಕೆ...
ತುಮಕೂರು ಲೋಕಸಭಾ ಕ್ಷೇತ್ರದ “ನೂತನ ಜನಸಂಪರ್ಕ ಕಚೇರಿ” ಉದ್ಘಾಟನೆ
ತುಮಕೂರು ಲೋಕಸಭಾ ಕ್ಷೇತ್ರದ “ನೂತನ ಜನಸಂಪರ್ಕ ಕಚೇರಿ” ಉದ್ಘಾಟನಾ ಕಾರ್ಯಕ್ರಮ ಇಂದು ನಡೆಯಿತು. ಕಾರ್ಯಕ್ರಮದ ಬಳಿಕ ಕೇಂದ್ರದ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ, ಕ್ಷೇತ್ರದ...
ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಹೆಚ್ ಡಿಕೆ ನೇತೃತ್ವದಲ್ಲಿ ಜೆಡಿಎಸ್ ಪಕ್ಷದ ಮಹತ್ವದ ಸಭೆ
ಬೆಂಗಳೂರು; ಜೆಡಿಎಸ್ ರಾಜ್ಯಾಧ್ಯಕ್ಷ,ಕೇಂದ್ರ ಸಚಿವ ಹೆಚ್ ಡಿಕೆ ನೇತೃತ್ವದಲ್ಲಿ ಜೆಡಿಎಸ್ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್ ಪಕ್ಷದ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ,ಸಿಪಿವೈ ಟಿಕೆಟ್ ಒತ್ತಾಯ ವಿಚಾರ,ರಾಜ್ಯದಲ್ಲಿ...

















