ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ನಿಧನ
ಬೆಂಗಳೂರು; ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ (46) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಹಂಸ ಮೊಯ್ಲಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹಂಸ...
ದರ್ಶನ್ ನನ್ನ ಮಗುವಿದ್ದಂತೆ, ಮಗು ತಪ್ಪು ಮಾಡಿದಾಗ ಅಪ್ಪನಿಗೆ ನೋವಾಗುವಂತೆ ನನಗೂ ಆಗಿದೆ; ಮಂಡ್ಯದಲ್ಲಿ ಹಿರಿಯ ಸಂಗೀತ ನಿರ್ದೇಶಕ...
ಮಂಡ್ಯ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಎಲ್ಲರೂ ಜೈಲು ಸೇರಿದ್ದಾರೆ.
ಇನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರಂಭದಲ್ಲಿ...
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಶಿವರಾಜ್ ಕುಮಾರ್ ಫಸ್ಟ್ ರಿಯ್ಯಾಕ್ಷನ್
ಬೆಂಗಳೂರು :ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 17 ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರಿಯ್ಯಾಕ್ಟ್ ಮಾಡಿದ್ದಾರೆ.
ಈ ಬಗ್ಗೆ...
ನೋಟೀಸ್ ಕೊಡ್ತಾರಾ ಕೊಡಲಿ ಕೊಟ್ಟಾದ್ಮೇಲೆ ಮಾತಾಡ್ತೀನಿ; ಡಿಸಿಎಂ ಡಿಕೆಶಿ ಹೇಳಿಕೆಗೆ ಕೆ.ಎನ್ ರಾಜಣ್ಣ ಕೌಂಟರ್
ಬೆಂಗಳೂರು; ಡಿಸಿಎಂ ಹಾಗೂ ಸಿಎಂ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ ಕೆ ಶಿವಕುಮಾರ್ ಮಾತನಾಡುತ್ತಾ ಯಾವ ಎಂಎಲ್ಎ ಕೂಡ ಮಾತಾಡುವ ಅವಶ್ಯಕತೆ ಇಲ್ಲ.ಎಐಸಿಸಿಯವರು ನಾನೂ ವಿಧಿಯಿಲ್ಲದೇ ನೊಟೀಸ್ ನೀಡಬೇಕಾಗುತ್ತದೆ ಎಂದಿದ್ದರು. ಡಿಸಿಎಂ...
ಸದ್ಯಕ್ಕಂತೂ ಇಲ್ಲ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಡುಗಡೆ ಭಾಗ್ಯ; ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಕೋರ್ಟ್ ಆದೇಶ
ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳಿಂದ ಅರೆಸ್ಟ್ ಆಗಿದ್ದ ಪ್ರಜ್ವಲ್ ರೇವಣ್ಣ ಅವರನ್ನು ಅವರ ವಿರುದ್ಧ ನಾಲ್ಕನೇ ಪ್ರಕರಣದ ವಿಚಾರಣೆಗಾಗಿ ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಆದರೆ...
ಬರೋಬ್ಬರಿ 5 ತಿಂಗಳಿಂದ ಪವಿತ್ರ ಗೌಡಗೆ ಮೆಸೇಜ್ ಮಾಡುತ್ತಿದ್ದ ರೇಣುಕಾಸ್ವಾಮಿ; 200ಕ್ಕೂ ಹೆಚ್ಚು ಮೆಸೇಜ್ ಗಳ ಮೂಲಕ ಟಾರ್ಚರ್
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಒಟ್ಟು 17 ಜನ ಪರಪ್ಪನ ಅಗ್ರಹಾರ ಸೇರಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇನ್ನೂ ಕೂಡ ತನಿಖೆ ನಡೆಸುತ್ತಿದ್ದಾರೆ. ತನಿಖೆ ವೇಳೆ ಅನೇಕ...
ಹಾಸನ; ಡಾ ಸೂರಜ್ ರೇವಣ್ಣ ವಿರುದ್ದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ; ಗನ್ನಿಕಡದ ತೋಟದ ಮನೆಯಲ್ಲಿ ಸೂರಜ್...
ಹಾಸನ; ವಿಧಾನ ಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತ ಮಾಡಿರುವ ಅಸಹಜ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಪಟ್ಟಂತೆ ಇಂದು ಆರೋಪಿ ಹಾಗೂ ದೂರದಾರ ಇಬ್ಬರನ್ನೂ ಕರೆತಂದು ಪೊಲೀಸರು...
ಹಾವೇರಿಯಲ್ಲಿ ಭೀಕರ ಅಪಘಾತಕ್ಕೆ 13 ಜನ ಬಲಿ ಪ್ರಕರಣ; ಹುಟ್ಟೂರಿನಲ್ಲಿ ಸಾವನ್ನಪ್ಪಿದವರ ಸಾಮೂಹಿಕ ಅಂತ್ಯಕ್ರಿಯೆ
ಶಿವಮೊಗ್ಗ : ಹೊಸ ಟಿಟಿ ಖರೀದಿಯ ಖುಷಿಯಲ್ಲಿ ಮನೆ ದೇವರ ದರ್ಶನಕ್ಕೆಂದು ತೆರಳಿ ವಾಪಾಸ್ಸಾಗುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿ ಸಾವನ್ನಪ್ಪಿದ 13 ಜನರ ಅಂತ್ಯಕ್ರಿಯೆಯನ್ನು ಅವರ ಹುಟ್ಟೂರಾದ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ...
ಮಹಿಳೆಯರನ್ನು ಬ್ಲ್ಯಾಕ್ ಮೇಲ್ ಮಾಡಲು ಪ್ರಜ್ವಲ್ ರೇವಣ್ಣ 15ಕ್ಕೂ ಹೆಚ್ಚು ಸಿಮ್ ಗಳ ಬಳಕೆ
ಬೆಂಗಳೂರು; ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿದೇಶದಲ್ಲಿ ತಲೆ ಮರೆಸಿಕೊಂಡು ಕೊನೆಗೂ ಎಸ್ ಐಟಿ ಖೆಡ್ಡಾಗೆ ಬಿದ್ದ ಹಾಸನದ ಮಾಜಿ ಸಂಸದ ಪ್ರಜ್ವಲ್ ಅವರ ಕರ್ಮಕಾಂಡ ಬಗೆದ್ದಷ್ಟು ಹೊರ ಬರುತ್ತಲೇ ಇದೆ. ಪ್ರಕರಣಕ್ಕೆ...
ನಾನು ಯಾವುದೇ ಕಾರಣಕ್ಕೂ ರಾಜಕೀಯ ನಿವೃತ್ತಿ ಪಡೆಯಲ್ಲ; ಮಾಜಿ ಸಚಿವ ಹೆಚ್.ಡಿ.ರೇವಣ್ಣ ಸ್ಪಷ್ಟನೆ
ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಮಾಜಿ ಸಚಿವ, ಶಾಸಕ ಹೆಚ್ ಡಿ ರೇವಣ್ಣ ಸೇರಿದಂತೆ ಇಬ್ಬರು ಮಕ್ಕಳು ಜೈಲುಪಾಲಾಗುವಂತಾಯಿತು. ಮಗ ಮಾಡಿದ ತಪ್ಪಿಗೆ ರೇವಣ್ಣ ಕೂಡ ಕಂಬಿ ಎಣಿಸುವಂತಾಯಿತು. ಇದೀಗ ಇಬ್ಬರೂ ಮಕ್ಕಳು...



















