ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಹಿನ್ನೆಲೆ; ನಿರೀಕ್ಷಣಾ ಜಾಮೀನು...

ಬೆಂಗಳೂರು : ಬಿಎಸ್ವೈ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಅವರಿಗೆ ಜಾಮೀನು ರಹಿತ ವಾರೆಂಟ್ ನ್ನು ಜಾರಿ ಮಾಡಲಾಗಿತ್ತು. ಹಾಗಾಗಿ ಅವರಿಗೆ ಬಂಧನ ಭೀತಿ ಎದುರಾಗಿದೆ. ಇದೀಗ ಅವರು ಇದರ...

ಸ್ಯಾಂಡಲ್ ವುಡ್ ನಿಂದ ಸದ್ಯಕ್ಕೆ ದರ್ಶನ್ ಅವರನ್ನು ನಿಷೇಧಿಸಲ್ಲ; ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್ ಸ್ಪಷ್ಟನೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟಟ ದರ್ಶನ್  ಅರೆಸ್ಟ್ ಆಗುತ್ತಿದ್ದಂತೆ ದರ್ಶನ್ ಅವರ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಒಬ್ಬ ಸಾಮಾಜಿಕ ಜವಬ್ದಾರಿ ಇರೋ ನಟ ಈ ರೀತಿ ನಡೆದುಕೊಳ್ಳೋದು ಎಷ್ಟರಮಟ್ಟಿಗೆ ಸರಿ...

ತಂದೆಯ ಪರವಾಗಿ ಧ್ವನಿ ಎತ್ತಿದ ದರ್ಶನ್ ಪುತ್ರ; ಕೆಟ್ಟ ಕಮೆಂಟ್ ಹಾಕೋರಿಗೆ ಥ್ಯಾಂಕ್ಸ್ ಎಂದ ವಿನೀಶ್

ಬೆಂಗಳೂರು;  ತನ್ನ ಅಭಿಮಾನಿಯನ್ನೇ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ದರ್ಶನ್ , ಅವರ ಸ್ನೇಹಿತೆ ಪವಿತ್ರ ಗೌಡ ಸೇರಿ ಒಟ್ಟು 15 ಮಂದಿಯನ್ನು ಬಂಧಿಸಲಾಗಿದ್ದು, ಕಳೆದ ಮೂರು ದಿನಗಳಿಂದ ಅವರನ್ನು ನಿರಂತರವಾಗಿ...

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ: ಶುರುವಾಗಿದೆ ಬಂಧನ ಭೀತಿ

ಬೆಂಗಳೂರು : ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪದಡಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಮಾರ್ಚ್ ತಿಂಗಳಲ್ಲಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಯಡಿಯೂರಪ್ಪ ಲೈಂಗಿಕ ದೌರ್ಜನ್ಯ...

ರೇಣುಕಾ ಸ್ವಾಮಿ ಕೊಲೆ ಪ್ರಕರಣ; ಆರೋಪಿಗಳು ಇರುವ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಸುತ್ತಮುತ್ತ ಶಾಮಿಯಾನ: ಹಲವು ಅನುಮಾನಗಳಿಗೆ...

ಬೆಂಗಳೂರು: ದರ್ಶನ್ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಗಾಲೇ ಪೊಲೀಸರು ನಟ ದರ್ಶನ್ ಅವರ ಸ್ನೇಹಿತೆ ಪವಿತ್ರ ಗೌಡ ಸೇರಿ ಒಟ್ಟು 14 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ...

ಸ್ಥಳ ಮಹಜರು ವೇಳೆ ಎದುರು ಬದುರಾದ ದರ್ಶನ್- ಪವಿತ್ರ; ಡಿ ಬಾಸ್ ನೋಡಿ ಕಣ್ಣೀರು ಸುರಿಸಿದ ಪವಿತ್ರ

ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ತೀವ್ರಗೊಳಿಸಿರುವ ಪೊಲೀಸರು ನಿನ್ನೆ ಆರೋಪಿಗಳನ್ನು ರೇಣುಕಾಸ್ವಾಮಿ ಮೃತದೇಹ ಬಿಸಾಕಿದ ಜಾಗ ಹಾಗೂ ಪಟ್ಟಣಗೆರೆಯ ಕಾರ್ ಶೆಡ್ ಬಳಿ ಕರೆದುಕೊಂಡು ಸ್ಥಳ ಮಹಜರು ನಡೆಸಿದ್ರು. ಸುಮಾರು...

ಪರಪ್ಪನ ಅಗ್ರಹಾರದಿಂದ ಪ್ರಜ್ವಲ್ ರೇವಣ್ಣಗೆ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ; ಕಿಡ್ನ್ಯಾಪ್ ಪ್ರಕರಣದಲ್ಲಿ ಜಾಮೀನು ಅರ್ಜಿ ವಜಾ

ಬೆಂಗಳೂರು; ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸದ್ಯಕ್ಕಂತೂ ಬಿಡುಗಡೆ ಭಾಗ್ಯವಿಲ್ಲ. ತಂದನ್ ನಿವೇದಿತಾ ಗೌಡ, ಯುವ ರಾಜ್ ಕುಮಾರ್ ಶ್ರೀದೇವಿ, ದರ್ಶನ್ ಪ್ರಕರಣಗಳ...

ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಸಂಕಷ್ಟ; ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಬಿಎಸ್ ವೈ ಅರ್ಜಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಮತ್ತು ಕೇಂದ್ರೀಯ ಚುನಾವಣಾ ಸಮಿತಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರಿಗೆ ಪೋಕ್ಸೋ ಪ್ರಕರಣದಲ್ಲಿ ಸಂಕಷ್ಟ ಎದುರಾಗಿದ್ದು, ಬಂಧನದ ಭೀತಿಯೂ ಕಾಡುವಂತಾಗಿದೆ. ಬಿ.ಎಸ್. ಯಡಿಯೂರಪ್ಪ ವಿರುದ್ಧ ದಾಖಲಾಗಿರುವ...

ಪಟ್ಟಣಗೆರೆ ಕಾರ್ ಶೆಡ್ ನಲ್ಲಿ ದರ್ಶನ್ ರನ್ನು ಕರೆ ತಂದು ಪೊಲೀಸರಿಂದ ಸ್ಥಳ ಮಹಜರು

ಬೆಂಗಳೂರು; ಡಿ ಬಾಸ್ ಅಭಿಮಾನಿ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು ನಿನ್ನೆಯಿಂದಲೇ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಇನ್ನು ಆರೋಪಿಗಳನ್ನು 6 ದಿನಗಳ ಕಾಲ ಪೊಲೀಸ್...

ದರ್ಶನ್ ಗ್ಯಾಂಗ್ ಪೊಲೀಸರಿಗೆ ತಗ್ಲಾಕಿಕೊಂಡಿದ್ದು ಹೇಗೆ?; ಕೊಲೆಗಾರರಿಗೆ ಭರ್ಜರಿ ಆಫರ್ ಕೊಟ್ಟಿದ್ದರಂತೆ ದರ್ಶನ್

ಬೆಂಗಳೂರು; ತಮ್ಮ ಅಭಿಮಾನಿಯನ್ನೇ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ನಟ ದರ್ಶನ್, ಅವರ ಸ್ನೇಹಿತೆ ಪವಿತ್ರ ಗೌಡ ಸೇರಿ 13 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಬಂಧಿತರನ್ನು ವಿಚಾರಣೆಗೆ ಒಳಪಡಿಸಿದಾಗ ಹಲವು ಶಾಕಿಂಗ್...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,800ಚಂದಾದಾರರುಚಂದಾದಾರರಾಗಬಹುದು

Recent Posts