ಚುನಾವಣಾ ಆಯೋಗ ತನ್ನ ತಪ್ಪು ಮುಚ್ಚಿಹಾಕಿಕೊಳ್ಳಲು ಪ್ರಯತ್ನಿಸುತ್ತಿದೆ: ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆ
ಬೆಂಗಳೂರು : ಚುನಾವಣಾ ಆಯೋಗ ತನ್ನ ತಪ್ಪು ಮುಚ್ಚಿಹಾಕಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ರಾಹುಲ್ ಗಾಂಧಿ ಮತಗಳ್ಳತನ ಆರೋಪ ವಿಚಾರದ ಬಗ್ಗೆ ಮಾತನಾಡಿದ ಅವರು ಮತಗಳ್ಳತನ ದೊಡ್ಡ ವಿವಾದ....
ಜಾತಿ ಜನಗಣತಿ ಮೂಲಕ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ:ಬೆಂಗಳೂರಿನಲ್ಲಿ ಶಾಸಕ ವಿ. ಸುನೀಲ್ ಕುಮಾರ್ ಹೇಳಿಕೆ
ಜಾತಿ ಜನಗಣತಿ ಮೂಲಕ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಶಾಸಕ ವಿ. ಸುನೀಲ್ ಕುಮಾರ್ ಹೇಳಿದ್ದಾರೆ
ಜಾತಿ ಜನಗಣತಿ ಮೂಲಕ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಪ್ರಬಲ ವಿರೋಧ ವ್ಯಕ್ತವಾಗುತ್ತಿದ್ದರೂ ಸಿದ್ದರಾಮಯ್ಯ...
ಜಾತಿ ಒಡೆಯೋದರಲ್ಲಿ ಸಿದ್ದರಾಮಯ್ಯ ಅವರು ಫೇಮಸ್; ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ
ಬೆಂಗಳೂರು:ಕ್ರಿಶ್ಚಿಯನ್ ಜಾತಿಗೆ ಹಿಂದು ಉಪ ಜಾತಿ ಸೇರ್ಪಡೆ ವಿಚಾರಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು ಜಾತಿ ಒಡೆಯೋದರಲ್ಲಿ ಸಿದ್ದರಾಮಯ್ಯ ಅವರು ಫೇಮಸ್ ಎಂದಿದ್ದಾರೆ.
ನಮ್ಮ ಸರ್ಕಾರ ಬಂದ್ಮೇಲೆ ಸಿದ್ದರಾಮಯ್ಯ ಅವರಿಗೆ ಪ್ರಶಸ್ತಿ...
ಕಾಂಗ್ರೆಸ್ ಎಮ್‌ಎಲ್‌ಸಿ ಐವಾನ್ ಡಿಸೋಜ ಸುದ್ದಿಗೋಷ್ಟಿ: ಎಲ್ಲರೂ ಸಮೀಕ್ಷೆಗೆ ಸಹಕರಿಸುವಂತೆ ಮನವಿ
ಬೆಂಗಳೂರು; ಕಾಂಗ್ರೆಸ್ ಎಂಎಲ್ ಸಿ ಐವಾನ್ ಡಿಸೋಜ ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿದ್ರು. ಈ ವೇಳೆ ಮಾತನಾಡಿದ ಅವರು ಇದೇ 22 ರಿಂದ ಜಾತಿ ಜನಗಣತಿ ಸಮೀಕ್ಷೆ ನಡೀತಿದೆ. ಸಮೀಕ್ಷೆಗೆ 60 ಪ್ರಶ್ನಾವಳಿಗಳನ್ನು ಸಿದ್ಧಪಡಿಸಲಾಗಿದೆ....
ಮಹಾಸಭಾದ ನಿರ್ಧಾರಕ್ಕೆ ಬಿಜೆಪಿ ಲಿಂಗಾಯತ ನಾಯಕರಿಂದ ತೀವ್ರ ವಿರೋಧ; ಇಂದು ಬಿಜೆಪಿ ಲಿಂಗಾಯತ ನಾಯಕರಿಂದ ಮಹತ್ವದ ಸಭೆ
ಬೆಂಗಳೂರು; ಮಹಾಸಭಾದ ನಿರ್ಧಾರಕ್ಕೆ ಬಿಜೆಪಿ ಲಿಂಗಾಯತ ನಾಯಕರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು ಈ ಹಿನ್ನೆಲೆ ಇಂದು ಬಿಜೆಪಿ ಲಿಂಗಾಯತ ನಾಯಕರ ಮಹತ್ವದ ಸಭೆ ನಡೆಯಿತು.
ಬೆಂಗಳೂರಿನ ಬೆಂಗಳೂರಿನ ಗೋಲ್ಡ್ ಪಿಂಚ್ ಹೊಟೇಲ್ ನಲ್ಲಿ ಬಿಜೆಪಿ...
ವೀರಶೈವ ಲಿಂಗಾಯತ ಒಡೆಯುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ; ಬಸವರಾಜ ಬೊಮ್ಮಾಯಿ ಹೇಳಿಕೆ
ಬೆಂಗಳೂರು: ವೀರಶೈವ ಲಿಂಗಾಯತ ಒಡೆಯುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಗಣತಿ ಕಾಯಿದೆ ಇದೆ, ಅದರ ಪ್ರಕಾರ ಕೇಂದ್ರ ಸರ್ಕಾರ ಗಣತಿ ಮಾಡುತ್ತದೆ. ಸರ್ವೆ ಮಾಡಬಹುದು. ಮನೆ ಮನೆಗೆ...
ಹೈಕೋರ್ಟ್ ನಲ್ಲಿ ಪ್ರತಾಪ್ ಸಿಂಹ ಅರ್ಜಿ ವಜಾ; ರಾಜಕೀಯ ನಾಯಕರು ಹೇಳಿದ್ದೇನು?
ಬೆಂಗಳೂರು; ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುತ್ತಿರೋದನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಪಿಎಲ್ ಐ ಅರ್ಜಿ ಹೈಕೋರ್ಟ್ ನಲ್ಲಿ ವಜಾಗೊಂಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿ ಕೆ.ಶಿವಕುಮಾರ್...
ಹೈಕೋರ್ಟ್ ಬಾನು ಮುಷ್ತಾಕ್ ಅವರಿಗೆ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ ಅನ್ನೋ ಸಣ್ಣ ಕಾರಣ ನೀಡಿ ನನ್ನ ಪಿಐಎಲ್ ವಜಾ...
ಬೆಂಗಳೂರು; ಹೈಕೋರ್ಟ್ ಬಾನು ಮುಷ್ತಾಕ್ ಅವರಿಗೆ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ ಅನ್ನೋ ಸಣ್ಣ ಕಾರಣ ನೀಡಿ ನನ್ನ ಪಿಐಎಲ್ ವಜಾ ಮಾಡ್ತು ಎಂದು ಬೆಂಗಳೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಹೈಕೋರ್ಟ್ ನಲ್ಲಿ...
ಇಂಡೋ-ಪಾಕ್ ಕ್ರಿಕೆಟ್ ಮ್ಯಾಚ್ ವಿಚಾರ;ಬಿಜೆಪಿ ಸರ್ಕಾರದ ವಿರುದ್ದ ಕಿಡಿ ಕಾರಿದ ಪ್ರದೀಪ್ ಈಶ್ವರ್
ಬೆಂಗಳೂರು; ಇಂಡೋ-ಪಾಕ್ ಕ್ರಿಕೆಟ್ ಮ್ಯಾಚ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ವಿರುದ್ದ ಶಾಸಕ ಪ್ರದೀಪ್ ಈಶ್ವರ್ ಕಿಡಿ ಕಾರಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ಮ್ಯಾಚ್ ರದ್ದು ಮಾಡಬೇಕು. ನಾನು ಯಾವುದೇ ಕಾರಣಕ್ಕೂ ಇಂಡಿಯಾ ಪಾಕಿಸ್ತಾನ...
ಪ್ರತಾಪ್ ಸಿಂಹ್ ಮಾತ್ರವಲ್ಲ ಬಿಜೆಪಿಯ ಎಲ್ಲರನ್ನೂ ಗಡಿಪಾರು ಮಾಡಬೇಕು: ಬಿಜೆಪಿ ವಿರುದ್ಧ ಗುಡುಗಿದ ಸಚಿವ ಶಿವರಾಜ...
ಕೊಪ್ಪಳ: ಪ್ರತಾಪ್ ಸಿಂಹ್ ಮಾತ್ರವಲ್ಲ ಬಿಜೆಪಿಯ ಎಲ್ಲರನ್ನೂ ಗಡಿಪಾರು ಮಾಡಬೇಕು ಎಂದು ಬಿಜೆಪಿ ವಿರುದ್ಧ ಗುಡುಗಿದ ಸಚಿವ ಶಿವರಾಜ ತಂಗಡಗಿ ಗುಡುಗಿದ್ದಾರೆ.
ಕಾರಟಗಿಯಲ್ಲಿ ಮಾತನಾಡಿದ ಸಚಿವ ಶಿವರಾಜ ತಂಗಡಗಿ ಮದ್ದೂರು ಗಣೇಶೋತ್ಸವದಲ್ಲಿ ಗಲಾಟೆ ಯಾಕೆ...


















