ಕೇಂದ್ರ ಸರ್ಕಾರದಿಂದ ಜಿಎಸ್ಟಿ ಸರಳೀಕರಣ ಹಿನ್ನೆಲೆ: ಸಂಸದ ತೇಜಸ್ವಿ ಸೂರ್ಯ, ಶಾಸಕ ಸಿ.ಕೆ ರಾಮಮೂರ್ತಿ, ಎಂಎಲ್ಸಿ ಕೆ.ಎಸ್ ನವೀನ್...
ಬೆಂಗಳೂರು; ಕೇಂದ್ರ ಸರ್ಕಾರದಿಂದ ಜಿಎಸ್ಟಿ ಸರಳೀಕರಣ ಹಿನ್ನೆಲೆ ಸಂಸದ ತೇಜಸ್ವಿ ಸೂರ್ಯ, ಶಾಸಕ ಸಿ.ಕೆ ರಾಮಮೂರ್ತಿ, ಎಂಎಲ್ಸಿ ಕೆ.ಎಸ್ ನವೀನ್ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದರು.
ಈ ವೇಳೆ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ...
ರಾಜಣ್ಣ ಅವರಿಗೂ ತೇಜೋವಧೆ ಮಾಡಬಾರದು; ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿಕೆ
ಬೆಂಗಳೂರು; ಮಾಜಿ ಸಚಿವ ಕೆ.ಎನ್. ರಾಜಣ್ಣ ಬಿಜೆಪಿಗೆ ಹೋಗುತ್ತಾರೆ ಎಂದು ಕಾಂಗ್ರೆಸ್ ನಲ್ಲಿ ಚರ್ಚೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ್ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ರಾಜಣ್ಣ ಅವರಿಗೂ...
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಸುದ್ದಿಗೋಷ್ಟಿ
ಬೆಂಗಳೂರು; ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಸುದ್ದಿಗೋಷ್ಟಿ ನಡೆಸಿದ್ರು. ಈ ವೇಳೆ ಮಾತನಾಡಿದ ಅವರು ಈ ವರ್ಷ ಕಳೆದ ಎರಡು ಮೂರು ತಿಂಗಳಿಂದ ಮುಂಗಾರು ಮಳೆ ಆಗುತ್ತಿದೆ. ಶೇ ೩೬% ಹೆಚ್ಚಳ...
ಸೆಪ್ಟೆಂಬರ್ ಕ್ರಾಂತಿ ಬಾಲಕೃಷ್ಣ ಅವರಿಂದಲೇ ಶುರು ಆಗುತ್ತದೆ: ರಾಜೇಂದ್ರ ರಾಜಣ್ಣ ಸ್ಫೋಟಕ ಹೇಳಿಕೆ
ಬೆಂಗಳೂರು: ಸೆಪ್ಟೆಂಬರ್ ಕ್ರಾಂತಿ ಬಾಲಕೃಷ್ಣ ಅವರಿಂದಲೇ ಶುರು ಆಗುತ್ತದೆ ಎಂದು ರಾಜೇಂದ್ರ ರಾಜಣ್ಣ ಸ್ಫೋಟಕ ಹೇಳಿ ನೀಡಿದ್ದಾರೆ. ರಾಜಣ್ಣ ಹೇಳಿದ್ದ ಸೆಪ್ಟೆಂಬರ್ ಕ್ರಾಂತಿ ಇದೆ. ಇವರ ಟೀಮೇ ಬಿಜೆಪಿ ಗೆ ಹೋಗಬಹುದು. ಸಿಎಂ...
ದೇವಸ್ಥಾನದ ವಿಚಾರದಲ್ಲಿ ಸಣ್ಣತನ ಮಾಡೋದು ಸರಿಯಲ್ಲ : ಆಮ್ ಆದ್ಮಿ ಪಾರ್ಟಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿಕೆ
ಬೆಂಗಳೂರು; ದೇವಸ್ಥಾನದ ವಿಚಾರದಲ್ಲಿ ಸಣ್ಣತನ ಮಾಡೋದು ಸರಿಯಲ್ಲ ಎಂದು ಆಮ್ ಆದ್ಮಿ ಪಾರ್ಟಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಹ್ವಾನದ ವಿಚಾರದ ಬಗ್ಗೆ ಮಾತನಾಡಿದ ಅವರು ರಾಜಕೀಯ ಅನುಕೂಲ...
ಬೆಂಗಳೂರಿನಲ್ಲಿ ರಾಷ್ಟ್ರೀಯ ಭೋವಿ ಸಮಾಜ ಸೇವಾ ಸಂಘದ ಅಧ್ಯಕ್ಷ ವೆಂಕಟೇಶ ಮೌರ್ಯ ಸುದ್ದಿಗೋಷ್ಠಿ
ಬೆಂಗಳೂರು; ಬೆಂಗಳೂರಿನಲ್ಲಿ ರಾಷ್ಟ್ರೀಯ ಭೋವಿ ಸಮಾಜ ಸೇವಾ ಸಂಘದ ಅಧ್ಯಕ್ಷ ವೆಂಕಟೇಶ ಮೌರ್ಯ ಸುದ್ದಿಗೋಷ್ಠಿ ನಡೆಸಿದ್ರು. ಈ ವೇಳೆ ಮಾತನಾಡಿದ ಅವರು ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಭೂ ಒಡೆತನ...
ಸರಕಾರಿ ಕೆಲಸಗಳಿಗೆ ಹೆಲಿಕಾಪ್ಟರ್ / ವಿಮಾನ ಗುತ್ತಿಗೆ ಪಡೆಯುವ ವಿಚಾರಕ್ಕೆ ಸಂಬಂಧಿಸದಂತೆ ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಸಭೆ
ಬೆಂಗಳೂರು; ಸರಕಾರಿ ಕೆಲಸಗಳಿಗೆ ಹೆಲಿಕಾಪ್ಟರ್ / ವಿಮಾನ ಗುತ್ತಿಗೆ ಪಡೆಯುವ ವಿಚಾರಕ್ಕೆ ಸಂಬಂಧಿಸದಂತೆ ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಸೇವೆ ಪಡೆಯಲು ನಿರ್ಧರಿಸಲಾಯಿತು. ಇದುವರೆಗೂ ಗಂಟೆಗಳ ಅವಧಿಯಲ್ಲಿ...
ರಾಜ್ಯ ಸರ್ಕಾರದಿಂದ ಒಳ ಮೀಸಲಾತಿ ಅಂಗೀಕಾರ ಹಿನ್ನೆಲೆ: ದಲಿತ ಎಡಗೈ ಸಮುದಾಯದಿಂದ ಮುಂದಿನ ಹೆಜ್ಜೆಗಳ ಕುರಿತು ಚರ್ಚಿಸಲು ಸಭೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ಒಳ ಮೀಸಲಾತಿ ಅಂಗೀಕಾರ ಹಿನ್ನೆಲೆ ದಲಿತ ಎಡಗೈ ಸಮುದಾಯದಿಂದ ಮುಂದಿನ ಹೆಜ್ಜೆಗಳ ಕುರಿತು ಚರ್ಚಿಸಲು ಗಾಂಧಿ ಭವನದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ದಲಿತ ಎಡಗೈ ಸಮುದಾಯದಲ್ಲಿ ಯಾವ ರೀತಿಯಲ್ಲಿ ಅರಿವು...
ಅರಸು ಅಸೋಸಿಯೇಷನ್ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಭಾಗಿ
ಬೆಂಗಳೂರು; ಅರಸು ಅಸೋಸಿಯೇಷನ್ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಭಾಗಿಯಾಗಿದ್ದರು.ಬೆಂಗಳೂರು ಅರಮನೆ ಮೈದಾನ ತ್ರಿಪುರ ವಾಸಿನಿಯಲ್ಲಿ ಕಾರ್ಯಕ್ರಮ ನಡೆಯಿತು. ಉಡುಪಿ ಜಿಲ್ಲಾ ಪ್ರವಾಸ ಮುಗಿಸಿ ನೇರವಾಗಿ ಕಾರ್ಯಕ್ರಮಕ್ಕೆ ಡಿಸಿಎಂ...
ಗೃಹ ಇಲಾಖೆ ನಡೆಸೋಕೆ ನನಗೆ ಬಹಳ ಹೆಮ್ಮೆ ಇದೆ;: ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿಕೆ
ಬೆಂಗಳೂರು; ಗೃಹ ಇಲಾಖೆ ನಡೆಸೋಕೆ ನನಗೆ ಬಹಳ ಹೆಮ್ಮೆ ಇದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ರಾಷ್ಟ್ರಪತಿಗಳ ಪೊಲೀಸ್ ಪದಕ ಪ್ರದಾನ' ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಪ್ರಶಸ್ತಿ ಸ್ವೀಕರಿಸಿದವರಿಗೆ ಅಭಿನಂದನೆ....



















