ವಿಧಾನಸಭೆಯಲ್ಲಿ ತುಂಗಭದ್ರಾ ಅಣೆಕಟ್ಟು ಬಗ್ಗೆ ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಮಾತು
ಬೆಂಗಳೂರು; ವಿಧಾನಸಭೆಯಲ್ಲಿ ಇಂದು ತುಂಗಭದ್ರಾ ಅಣೆಕಟ್ಟು ಬಗ್ಗೆ ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಮಾತನಾಡಿದರು.
ಈ ವೇಳೆ ಅವರು 1945 ರಲ್ಲಿ ತುಂಗಭದ್ರಾ ಅಣೆಕಟ್ಟು ಬಗ್ಗೆ ವಿವರಿಸಿದರು.1953 ರಲ್ಲಿ ಕಾಲುವೆಗೆ ನೀರು ಹರಿಯಿತು.230...
ವಿಧಾನ ಪರಿಷತ್ ಸದಸ್ಯರಿಗೆ ಗಂಡಭೇರುಂಡ ಲಾಂಛನ ವಿರತಣೆ
ಬೆಂಗಳೂರು: ವಿಧಾನ ಪರಿಷತ್ ಸದಸ್ಯರಿಗೆ ಇಂದು ಕರ್ನಾಟಕ ಸರ್ಕಾರದ ಲಾಂಛನ ಗಂಡಭೇರುಂಡ ವಿತರಣೆ ಮಾಡಲಾಗಿದೆ. ಅಚ್ಚಿನ ಬೆಳ್ಳಿ ಲೋಹದ ಮೇಲೆ ಬಂಗಾರದ ಲೇಪನ ಹಾಕಿ ಸಿದ್ದಪಡಿಸಿರುವ ಲಾಂಛನವನ್ನು ವಿತರಿಸಲಾಗಿದೆ. ವಿಧಾನಪರಿಷತ್ ಸಭಾಪತಿ ಬಸವರಾಜ್...
2025ನೇ ಸಾಲಿನ ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ
ಬೆಂಗಳೂರು; 2025ನೇ ಸಾಲಿನ ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ.
2025ನೇ ಸಾಲಿನ ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕದ ಬಗ್ಗೆ ಸಚಿವ ಎಚ್.ಕೆ.ಪಾಟೀಲ್ ವಿವರಣೆ ನೀಡಿದರು. ಒಟ್ಟು ಠೇವಣಿಯಲ್ಲಿ ಶೇ.20...
ಎಸ್ಟೀಮ್ ಮಾಲ್ ನಿಂದ ಬ್ಯಾಪ್ಟಿಸ್ಟ್ ಆಸ್ಪತ್ರೆವರೆಗೆ 1.5 ಕಿಲೋ ಮೀಟರ್ ಉದ್ದದ ನೂತನ ಟನಲ್ ರಸ್ತೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು:“ನಗರದ ಸಂಚಾರ ದಟ್ಟಣೆ ತಪ್ಪಿಸಲು ನಮ್ಮ ಸರ್ಕಾರ ಮುಂದಡಿಯಿಟ್ಟಿದೆ. ಎಸ್ಟೀಮ್ ಮಾಲ್ ನಿಂದ ಬ್ಯಾಪ್ಟಿಸ್ಟ್ ಆಸ್ಪತ್ರೆವರೆಗೆ 1.5 ಕಿಲೋ ಮೀಟರ್ ಉದ್ದದ ನೂತನ ಟನಲ್ ರಸ್ತೆ ನಿರ್ಮಿಸಲಾಗುವುದು. ಇದರ ಸಾಧಕ- ಭಾದಕ ಹಾಗೂ...
ಬೆಂಗಳೂರು; ಹೆಬ್ಬಾಳ ಹೊಸ ಮೇಲ್ಸೇತುವೆ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು; ಹೆಬ್ಬಾಳ ಹೊಸ ಮೇಲ್ಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಿದ್ದಾರೆ. ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಸಚಿವರಾದ ಬೈರತಿ ಸುರೇಶ್, ಬಿಡಿಎ ಅಧ್ಯಕ್ಷರಾದ ಎನ್.ಎ.ಹ್ಯಾರಿಸ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಮಾಜಿ ಸಂಸದೆ ರಮ್ಯಾ...
ರಾಹುಲ್ ಗಾಂಧಿ ಮೆಚ್ಚಿಸಲು ಆರ್‌ಎಸ್‌ಎಸ್ ವಿರುದ್ಧ ಸಿಎಂ ಹೇಳಿಕೆ:ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು. ಕಾಂಗ್ರೆಸ್‌ನವರು ಅಂದು ಟಿಪ್ಪುವನ್ನು ಹಿರೋ ಮಾಡಿದ್ದರು. ಈಗ ಎಸ್‌ಡಿಪಿಐ ಜೊತೆಗೆ ಸೇರಿ ರಾಜಕೀಯ ಮಾಡುತ್ತಿರುವುದನ್ನು ನೋಡಿದಾಗ ನಿಜವಾದ ತಾಲಿಬಾನಿಗಳ ಜೊತೆಗೆ ಕಾಂಗ್ರೆಸ್ ಗೆಳತನ ಮಾಡಿದೆ...
ರನ್ ಫಾರ್ ರಾಜೀವ್ ಮ್ಯಾರಥಾನ್ ನಲ್ಲಿ ಪಾಲ್ಗೊಂಡ ಡಿಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು; ಕಂಠೀರವ ಸ್ಟೇಡಿಯಂನಲ್ಲಿ ನಡೆದ ರನ್ ಫಾರ್ ರಾಜೀವ್ ಮ್ಯಾರಥಾನ್ ನಲ್ಲಿ ಡಿಸಿಎಂ ಡಿ ಕೆ ಶಿವಕುಮಾ ಭಾಗಿಯಾಗಿದ್ದರು. ಈ ಮ್ಯಾರಥಾನ್ ನಲ್ಲಿ ಕಾರ್ಯಕ್ರಮದಲ್ಲಿ ಶಾಸಕ ರಿಜ್ವಾನ್ ಅರ್ಷದ್, ಕಾಂಗ್ರೆಸ್ ಮುಖಂಡ ಬಿ.ವಿ...
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿದ್ದ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿ ಭೈರವೈಕ್ಯ
ಬೆಂಗಳೂರು; ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿದ್ದ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿ ಭೈರವೈಕ್ಯರಾಗಿದ್ದಾರೆ. ಮಧ್ಯರಾತ್ರಿ 12 ಗಂಟೆಗೆ ಕೆಂಗೇರಿಯಲ್ಲಿರುವ ಮಠದಲ್ಲಿ ಭೈರವೈಕ್ಯರಾಗಿದ್ದಾರೆ. ಇಂದು ಮಠದ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿದ ಬಳಿಕ...
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ SCSP-TCP ಸಭೆ
ಬೆಂಗಳೂರು; ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ SCSP-TCP ಸಭೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು.ಸಭೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಎಂ ಸಿ ಸುಧಾಕರ್, ಹೆಚ್ ಸಿ ಮಹದೇವಪ್ಪ, ಶಾಸಕ ಪ್ರಸಾದ್ ಅಬ್ಬಯ್ಯ,...
ಆಡುಗೋಡಿ ಸಿಲಿಂಡರ್ ಸ್ಪೋಟಗೊಂಡು ಹಾನಿಗೊಳಗಾದ ಸ್ಥಳ ಪರಿಶೀಲನೆ ನಡೆಸಿದ ಡಿಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು: ಆಡುಗೋಡಿ ಸಿಲಿಂಡರ್ ಸ್ಪೋಟಗೊಂಡು ಹಾನಿಗೊಳಗಾದ ಸ್ಥಳವನ್ನು ಡಿಸಿಎಂ ಡಿ ಕೆ ಶಿವಕುಮಾರ್ ಪರಿಶೀಲನೆ ನಡೆಸಿದ್ರು.
"ಸಿಲಿಂಡರ್ ಸ್ಪೋಟದಿಂದ ಸ್ಥಳೀಯ ನಿವಾಸಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಸಾರ್ವಜನಿಕರು ಜಾಗ್ರತೆಯಿಂದ ಇರಬೇಕು, ನಿಮ್ಮ ಜೊತೆ ನಾವಿದ್ದೇವೆ" ಎಂದು...



















