ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ (SAPSE) ಹಾಗೂ ರೇಬೀಸ್ ಮುಕ್ತ ಕರ್ನಾಟಕಕ್ಕಾಗಿ (SAPRE) ಕ್ರಿಯಾ ಯೋಜನೆ ಕಾರ್ಯಕ್ರಮಕ್ಕೆ...
ಬೆಂಗಳೂರು: ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ (SAPSE) ಹಾಗೂ ರೇಬೀಸ್ ಮುಕ್ತ ಕರ್ನಾಟಕಕ್ಕಾಗಿ (SAPRE) ಕ್ರಿಯಾ ಯೋಜನೆ ಕಾರ್ಯಕ್ರಮಕ್ಕೆ ವಿಕಾಸಸೌಧದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್...
ಉದ್ಯೋಗ ನೇಮಕಾತಿ ಸಂಬಂಧಿಸಿದಂತೆ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕು: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹ
ಬೆಂಗಳೂರು; ಉದ್ಯೋಗ ನೇಮಕಾತಿ ಸಂಬಂಧಿಸಿದಂತೆ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಒಳ ಮೀಸಲಾತಿ ಗೊಂದಲ ಜನರಲ್ಲಿ ಇಲ್ಲ. ಇದಕ್ಕೆ...
ನಾನು ಯಾವ ಲಾಭಿಯನ್ನು ಮಾಡ್ತಿಲ್ಲ,ದೆಹಲಿಗೂ ಹೋಗ್ತಿಲ್ಲ,ನನ್ನ ಹಿತೈಷಿಗಳಿಗೂ ಒಂದೆರೆಡು ಸರಿ ಹಾಗೆಲ್ಲ ಮಾಡಬೇಡಿ ಎಂದಿದ್ದೇನೆ; ಗೃಹ ಸಚಿವ ಪರಮೇಶ್ವರ್...
ಬೆಂಗಳೂರು: ನಾನು ಯಾವ ಲಾಭಿಯನ್ನು ಮಾಡ್ತಿಲ್ಲ,ದೆಹಲಿಗೂ ಹೋಗ್ತಿಲ್ಲ,ನನ್ನ ಹಿತೈಷಿಗಳಿಗೂ ಒಂದೆರೆಡು ಸರಿ ಹಾಗೆಲ್ಲ ಮಾಡಬೇಡಿ ಎಂದಿದ್ದೇನೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಪರಮೇಶ್ವರ್ ಸಿಎಂ ಆಗಬೇಕೆನ್ನುವ ಒತ್ತಾಯ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು...
ಸರ್ಕಾರ ಜನ ಭಿಕ್ಷೆಗೆ ನಿಂತಿದ್ದಾರೆ ಅಂತ ಭಾವಿಸಿಕೊಂಡಿದೆ: ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿಕೆ
ಬೆಂಗಳೂರು; ಸರ್ಕಾರ ಜನ ಭಿಕ್ಷೆಗೆ ನಿಂತಿದ್ದಾರೆ ಅಂತ ಭಾವಿಸಿಕೊಂಡಿದೆ ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ.
ಗ್ಯಾರಂಟಿಗಳು ಹೊರೆ ಎಂಬ ಡಿಸಿಎಂ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಜನ ಭಿಕ್ಷೆ...
ಸಿಎಂ, ಡಿಸಿಎಂ ಅಧಿಕಾರದ ಕಚ್ಚಾಟದಲ್ಲಿ ಮುಳುಗಿದ್ದಾರೆ; ಚಿತ್ರದುರ್ಗದಲ್ಲಿ ವಿಪಕ್ಷ ನಾಯಕ ಆರ್ ಅಶೋಕ ಹೇಳಿಕೆ
ಬೆಂಗಳೂರು; ಸಿಎಂ, ಡಿಸಿಎಂ ಅಧಿಕಾರದ ಕಚ್ಚಾಟದಲ್ಲಿ ಮುಳುಗಿದ್ದಾರೆ ಎಂದು ಚಿತ್ರದುರ್ಗದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ರಾಜ್ಯದಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ಹುದ್ದೆ ಖಾಲಿ ಉಳಿದಿವೆ.65 ಸಾವಿರ ಹುದ್ದೆ ಭರ್ತಿಗೆ ಫೈನಾನ್ಸ್ ಇಲಾಖೆ...
ನರೇಂದ್ರ ಮೋದಿ ಅವರು MLA ನೇ ಆಗಲಿಲ್ಲಪ್ಪ ಸಿಎಂ ಆಗೋದ್ರು ಅಲ್ವಾ; ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ
ಬೆಂಗಳೂರು; ನರೇಂದ್ರ ಮೋದಿ ಅವರು MLA ನೇ ಆಗಲಿಲ್ಲಪ್ಪ ಸಿಎಂ ಆಗೋದ್ರು ಅಲ್ವಾ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮೊದಲ ಬಾರಿ ಗೆದ್ದ ಶಾಸಕರಿಂದ ಪತ್ರ ವಿಚಾರದ ಬಗ್ಗೆ ಮಾತನಾಡಿದ ಅವರು ಪೇಪರ್...
ಹೊಸ ಶಾಸಕರನ್ನು ಸಂಪುಟಕ್ಕೆ ತಗೊಳ್ಳೋದು ಹೈಕಮಾಂಡ್ ಹಾಗೂ ಸಿಎಂಗೆ ಬಿಟ್ಟಿದ್ದು: ಬೆಂಗಳೂರಿನಲ್ಲಿ ಗೃಹ ಸಚಿವ ಪರಮೇಶ್ವರ್ ಹೇಳಿಕೆ
ಬೆಂಗಳೂರು: ಹೊಸ ಶಾಸಕರನ್ನು ಸಂಪುಟಕ್ಕೆ ತಗೊಳ್ಳೋದು ಹೈಕಮಾಂಡ್ ಹಾಗೂ ಸಿಎಂಗೆ ಬಿಟ್ಟಿದ್ದು ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಹೊಸ ಶಾಸಕರಿಂದ ಪತ್ರ ವಿಚಾರದ ಬಗ್ಗೆ ಮಾತನಾಡಿದ ಅವರು ಹೊಸ ಶಾಸಕರು ಸಂಪುಟ...
ದಲಿತ ಎನ್ನುವ ಪದ ಕಾಂಗ್ರೆಸ್ ನ ಓಟ್ ಬ್ಯಾಂಕ್ ರಾಜಕೀಯ: ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ....
ಬೆಂಗಳೂರು: ಕಾಂಗ್ರೆಸ್‌ನಲ್ಲಿ ದಲಿತ ಸಿಎಂ ಕೂಗು ವಿಚಾರ ದಲಿತ ಎನ್ನುವ ಪದ ಕಾಂಗ್ರೆಸ್ ನ ಓಟ್ ಬ್ಯಾಂಕ್ ರಾಜಕೀಯ. ಕರ್ನಾಟಕದಲ್ಲಿ ಎಸ್ ಸಿಪಿ-ಟಿಎಸ್ಪಿ ಯೋಜನೆ ತಂದಿದ್ದೇವೆ ಅಂತಾರೆ, ಆದರೆ ಅದು ಎಲ್ಲಿಗೆ ಹೋಗುತ್ತಿದೆ?....
ಸಿಎಂ, ಡಿಸಿಎಂ ಯುವ ಜನತೆಯ ಜೊತೆಗೆ ಚೆಲ್ಲಾಟ ಆಡುತ್ತಿದ್ದಾರೆ: ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ
ಬೆಂಗಳೂರು; ಸಿಎಂ, ಡಿಸಿಎಂ ಯುವ ಜನತೆಯ ಜೊತೆಗೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ರಾಜ್ಯ ವಿದ್ಯಾರ್ಥಿಗಳ ಒಕ್ಕೂಟ ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ...
ಸಿಎಂ ಡಿಸಿಎಂ ಜಗಳದಲ್ಲಿ ರಾಜ್ಯದಲ್ಲಿ ಆಡಳಿತ, ಅಭಿವೃದ್ಧಿ ಅಧೋಗತಿಗೆ; ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ...
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಗೆ ಸಿಎಂ-ಡಿಸಿಎಂ ಕಾದಾಟದ ಕಾರಣ ಕಾಂಗ್ರೆಸ್ ಪಕ್ಷದಲ್ಲಿ ಈಗದಕ್ಕೆ 'ದಲಿತ ಸಿಎಂ' ಎಂಬ ಹೊಸ ಆಯಾಮ ಕೊಡುತ್ತಿದ್ದಾರೆ ಅಷ್ಟೇ, ಆದರೆ, ದಲಿತ ಸಿಎಂ ಮಾಡುವ ನೈಜ ಕಳಕಳಿ ಕಾಂಗ್ರೆಸ್...



















