ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ವಿಚಾರ: ನಾವು ಕೋರ್ಟ್ ಮೊರೆ ಹೋಗಿದ್ದೇವೆ, ನ್ಯಾಯ ಸಿಗುವ ವಿಶ್ವಾಸ ಇದೆ ಎಂದ...
ಬೆಂಗಳೂರು; ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ಒಡ್ಡಿರೋದರ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ನಾವು ಕೋರ್ಟ್ ಮೊರೆ ಹೋಗಿದ್ದೇವೆ, ನ್ಯಾಯ ಸಿಗುವ ವಿಶ್ವಾಸ ಇದೆ ಎಂದಿದ್ದಾರೆ.
ನಮ್ಮ ನೀರು ನಮ್ಮ ಹಕ್ಕು....
ಪರಮೇಶ್ವರ್ ಅವರನ್ನು ಭೇಟಿಯಾಗಿ ದೂರು ಸಲ್ಲಿಸಿದ ಸಚಿವ ಕೆ ಎನ್ ರಾಜಣ್ಣ; ಸಚಿವರಿಂದ ಜಂಟಿ ಸುದ್ದಿಗೋಷ್ಟಿ
ಬೆಂಗಳೂರು; ಸಚಿವ ಕೆ ಎನ್ ರಾಜಣ್ಣ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ಸದಾಶಿವನಗರದ ಸರ್ಕಾರಿ ನಿವಾಸದಲ್ಲಿ ಭೇಟಿಯಾಗಿ ದೂರು ಸಲ್ಲಿಸಿದ್ದಾರೆ.
ಬಳಿಕ ಗೃಹ ಸಚಿವ ಡಾ.ಜಿ ಪರಮೇಶ್ವರ್ ಮತ್ತು...
ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿಯಾದ ಸಹಕಾರ ಸಚಿವ ಕೆ ಎನ್ ರಾಜಣ್ಣ
ಬೆಂಗಳೂರು; ರಾಜ್ಯ ಹನಿಟ್ರಾಪ್ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಹೀಗಿರುವಾಗೇ ಸಹಕಾರ ಸಚಿವ ಕೆ ಎನ್ ರಾಜಣ್ಣ ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿಯಾಗಿದ್ದಾರೆ. ಟಿ ಬೇಗೂರು ಬಳಿಯ ಸಿದ್ದಾರ್ಥ ಮೆಡಿಕಲ್ ಕಾಲೇಜಿನಲ್ಲಿ...
ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರವನ್ನು ಡಿಕೆಶಿ ಒಪ್ಪಿಸಲಿ; ವಿಧಾನಪರಿಷತ್ ಸದಸ್ಯ ಸಿ ಟಿ ರವಿ ಹೇಳಿಕೆ
ಬೆಂಗಳೂರು; ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರವನ್ನು ಡಿಕೆಶಿ ಒಪ್ಪಿಸಲಿ ಎಂದು ವಿಧಾನಪರಿಷತ್ ಸದಸ್ಯ ಸಿ ಟಿ ರವಿ ಹೇಳಿದ್ದಾರೆ.
ಮೇಕೆದಾಟು ಯೋಜನೆಗೆ ಅವಕಾಶ ಇಲ್ಲ ಎಂಬ ತಮಿಳುನಾಡು ಮಂತ್ರಿ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ...
ಒಳಮೀಸಲಾತಿ ಕುರಿತಂತೆ ಗೃಹ ಕಚೇರಿ ಕೃಷ್ಣದಲ್ಲಿ ಮಹತ್ವದ ಸುದ್ದಿಗೋಷ್ಟಿ
ಬೆಂಗಳೂರು; ಒಳಮೀಸಲಾತಿ ಕುರಿತಂತೆ ಗೃಹ ಕಚೇರಿ ಕೃಷ್ಣದಲ್ಲಿ ಮಹತ್ವದ ಸುದ್ದಿಗೋಷ್ಟಿ ನಡೆಯಿತು. ಸಿಎಂ ಸಿದ್ದರಾಮಯ್ಯ ಬದಲಿಗೆ ಹಿರಿಯ ಸಚಿವರಿಂದ ಸುದ್ದಿಗೋಷ್ಟಿ ನಡೆಯಿತು. ಸುದ್ದಿಗೋಷ್ಟಿ ಯಲ್ಲಿ ಸಚಿವ ಪರಮೇಶ್ವರ್, ಹೆಚ್ ಸಿ ಮಹದೇವಪ್ಪ, ಮುನಿಯಪ್ಪ,...
ನನ್ನ ಫೋನ್ ಟ್ಯಾಪಿಂಗ್ ಕೂಡ ಆಗಿದೆ; ಫೋನ್ ಟ್ಯಾಪಿಂಗ್ ಬಗ್ಗೆ ಆರ್ ಅಶೋಕ್ ಗಂಭೀರ ಆರೋಪ
ಬೆಂಗಳೂರು; ಫೋನ್ ಟ್ಯಾಪಿಂಗ್ ಬಗ್ಗೆ ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ನನ್ನ ಫೋನ್ ಟ್ಯಾಪಿಂಗ್ ಕೂಡ ಆಗಿದೆ. ಎಲ್ಲಾ ವಿರೋಧ ಪಕ್ಷದವರ ಫೋನ್ ಟ್ಯಾಪಿಂಗ್ ಆಗುತ್ತಿದೆ. ಸಿಎಂ...
ರಾಜಣ್ಣ ಅವರು ಹೆಸರು ಹೇಳಲಿಲ್ಲ, ಆದರೆ ಇದರ ಹಿಂದೆ ಮಹಾನಾಯಕ ಮಾಡಿರಬಹುದು; ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ
ನವದೆಹಲಿ; ರಾಜಣ್ಣ ಅವರು ಹೆಸರು ಹೇಳಲಿಲ್ಲ, ಆದರೆ ಇದರ ಹಿಂದೆ ಮಹಾನಾಯಕ ಮಾಡಿರಬಹುದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅವರು ಚೀಟಿ ಬರೆದು ಯಾರು ಕಳಿಸಿದರೋ...
ಮುಸ್ಲಿಂರಿಗೆ ಗುತ್ತಿಗೆ ಮೀಸಲು ಬಗ್ಗೆ ನಿಲುವು ಸ್ಪಷ್ಟಪಡಿಸಿದ ಜೆಡಿಎಸ್
ಬೆಂಗಳೂರು; ಮುಸ್ಲಿಂರಿಗೆ ಗುತ್ತಿಗೆ ಮೀಸಲು ಬಗ್ಗೆ ಜೆಡಿಎಸ್ ತನ್ನ ನಿಲುವು ಸ್ಪಷ್ಟಪಡಿಸಿದೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಮುಸ್ಲಿಮರಿಗೆ ಕಾಂಗ್ರೆಸ್ ಸರಕಾರ 4% ಗುತ್ತಿಗೆ ಮೀಸಲಾತಿ ನೀಡಿರುವುದರ...
ಸಂವಿಧಾನ ಪುಸ್ತಕ ಹಿಡಿದುಕೊಂಡು ಓಡಾಡುವ ಇವರು ಸಂವಿಧಾನ ಬದಲಿಸಲು ಹೊರಟಿದ್ದಾರೆ;: ರಾಜ್ಯಸಭೆ ಸಂಸದ ನಾರಾಯಣ್ ಸಾ ಭಾಂಡ ಹೇಳಿಕೆ
ನವದೆಹಲಿ: ಸಂವಿಧಾನ ಪುಸ್ತಕ ಹಿಡಿದುಕೊಂಡು ಓಡಾಡುವ ಇವರು ಸಂವಿಧಾನ ಬದಲಿಸಲು ಹೊರಟಿದ್ದಾರೆ ಎಂದು ಡಿಕೆಶಿ ಹೇಳಿಕೆಗೆ ರಾಜ್ಯಸಭೆ ಸಂಸದ ನಾರಾಯಣ್ ಸಾ ಭಾಂಡ ತಿರುಗೇಟು ಕೊಟ್ಟಿದ್ದಾರೆ.
ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಆಘಾತಕಾರಿ ಹೇಳಿಕೆ...
ತಮ್ಮ ರಿಪೋರ್ಟ್ ಕಾರ್ಡ್ ಮುಂದಿಟ್ಟ ಶಾಸಕ ಪ್ರದೀಪ್ ಈಶ್ವರ್
ಬೆಂಗಳೂರು; ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತಮ್ಮ ರಿಪೋರ್ಟ್ ಕಾರ್ಡ್ ಮುಂದಿಟ್ಟಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದ ಸಾವಿರಾರು ಮಂದಿ ನಾನು ಮಾಡಿದ ಕೆಲಸಕ್ಕೆ ಸಾಕ್ಷಿ. ನನ್ನ ಶಾಸಕರ ಸಂಬಳವನ್ನು ನನ್ನ ಕೆಲಸಕ್ಕೆ ಬಳಸುತ್ತಿದ್ದೇನೆ.ಮಕ್ಕಳಿಗೆ ಸ್ಕಾಲರ್ಶಿಪ್,...



















