ಪ್ರಜ್ವಲ್ ಎನ್ನುವ ನೀಚನನ್ನು ಸಮರ್ಥಿಸಬೇಡಿ!
ಬಂಧುಗಳೇ ನಮಸ್ಕಾರ. ನಮ್ಮ ದೇಶದ ದುರಂತ ಏನ್ ಗೊತ್ತಾ, ಇಲ್ಲಿ ಅತ್ಯಾಚಾರಿಗಳನ್ನ ಬೆಂಬಲಿಸುವವರಿದ್ದಾರೆ. ಭ್ರಷ್ಟರನ್ನ ಪ್ರೋತ್ಸಾಹಿಸುವವರಿದ್ದಾರೆ. ಕಳ್ಳ ಖದೀಮರಿಗೆ ಹಾರ ಹಾಕಿ ಜೈಕಾರ ಕೂಗುವವರಿದ್ದಾರೆ. ಹೀಗಾಗಿ ನಮ್ಮಲ್ಲಿ ಅತ್ಯಾಚಾರಿಗಳ ಸಂಖ್ಯೆ, ಭ್ರಷ್ಟರ ಸಂಖ್ಯೆ...
ಇಂದು ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ; ವಿಶ್ವದ ಘಟಾನುಘಟಿ ನಾಯಕರು ಕಾರ್ಯಕ್ರಮದಲ್ಲಿ...
ನವದೆಹಲಿ; ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಇಂದು ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನೆಹರೂ ಅವರ ಬಳಿಕ ಮೂರನೇ ಬಾರಿಗೆ ದೇಶದ ಪ್ರಧಾನಿ ಆಗುತ್ತಿರುವ ಹೆಗ್ಗಳಿಕೆ ನರೇಂದ್ರ ಮೋದಿ ಅವರದ್ದು. ಮೋದಿ...
ನರೇಂದ್ರ ಮೋದಿ ಸಂಪುಟದಲ್ಲಿ ಕರ್ನಾಟಕದ ಐವರಿಗೆ ಸಿಗಲಿದೆ ಸಚಿವ ಸ್ಥಾನ
ನವದೆಹಲಿ ; ನರೇಂದ್ರ ಮೋದಿ ಇಂದು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರ. ಈ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ. ಈಗಾಗಲೇ ವಿಶ್ವದ ಬೇರೆ ಬೇರೆ ಗಣ್ಯರು...
ಮೋದಿ ಕ್ಯಾಬಿನೆಟ್ 3.0 ದಲ್ಲಿ ಯಾರ್ಯಾರಿಗೆ ಯಾವ ಯಾವ ಖಾತೆ?
ನವದೆಹಲಿ: ಭಾನುವಾರ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ 30 ಕ್ಯಾಬಿನೆಟ್ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ಅದರ ಬೆನ್ನಲ್ಲೇ ಇಂದು ಆ ಎಲ್ಲಾ ಸಚಿವರಿಗೆ ಖಾತೆಯನ್ನು ಹಂಚಿಕೆ...
DC, CEO ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಜೊತೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ DC, CEO ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಜೊತೆ ಎರಡನೇ ದಿನವೂ ಸಭೆ ನಡೆಯಿತು.
ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಡಕ್ ಸೂಚನೆ ನೀಡಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ...
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಬದಲಾಯಿಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ
ಬೆಂಗಳೂರು; ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಬದಲಾಯಿಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ದೊರೆತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು ರಾಮನಗರ ಜಿಲ್ಲೆಯನ್ನು...
ನನ್ನ ಮೇಲಿನ ಹಗೆತನಕ್ಕ ರಾಜ್ಯ ಹಾಳು ಮಾಡುತ್ತಿದ್ದಾರೆ: ಅರಣ್ಯ ಸಚಿವ ಈಶ್ವರ್ ಖಂಡ್ರೆ ವಿರುದ್ಧ ಕೇಂದ್ರ ಸಚಿವ ಹೆಚ್...
ಬೆಂಗಳೂರು ನಗರದ ಪೀಣ್ಯ ಜಾಲಹಳ್ಳಿ ಪ್ಲಾಂಟೇಷನ್ ಸರ್ವೆ ನಂ.1 ಮತ್ತು 2ರಲ್ಲಿ 10 ಸಾವಿರ ಕೋಟಿ ರೂ.ಗೂ ಹೆಚ್ಚು ಬೆಲೆ ಬಾಳುವ 599 ಎಕರೆ ಅಧಿಸೂಚಿತ ಅರಣ್ಯ ಪ್ರದೇಶವನ್ನು ಇಲಾಖೆಗೆ ಮರಳಿ ಪಡೆಯಲು...
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ; ಬಿಎಸ್ ವೈಗೆ ಕೋರ್ಟ್ ಗೆ ಹಾಜರಾಗುವಂತೆ ವಿನಾಯಿತಿ ನೀಡಿ ಹೊರಡಿಸಿದ್ದ ಮಧ್ಯಂತರ ಆದೇಶದ...
ಬೆಂಗಳೂರು;ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಪಟ್ಟಂತೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಕೋರ್ಟ್ ಗೆ ಹಾಜರಾಗುವಂತೆ ವಿನಾಯಿತಿ ನೀಡಿ ಹೊರಡಿಸಿದ್ದ ಮಧ್ಯಂತರ ಆದೇಶದ ಅವಧಿ ವಿಸ್ತರಣೆ ಮಾಡಲಾಗಿದೆ. ಮಧ್ಯಂತರ ಆದೇಶದ...
ಸುದ್ದಿಗೋಷ್ಠಿಯಲ್ಲಿ ಸಿದ್ಧರಾಮಯ್ಯ ವಿರುದ್ಧ ಪದ ಬಳಕೆಗೆ ಕ್ಷಮೆಯಾಚನೆ:ಅರವಿಂದ್ ಬೆಲ್ಲದ್ ನಡೆಗೆ ಸಿಎಂ ಸಿದ್ದರಾಮಯ್ಯ ಕ್ಷಮೆಯಾಚನೆ
ಬೆಂಗಳೂರು; ಸುದ್ದಿಗೋಷ್ಠಿಯಲ್ಲಿ ಸಿದ್ಧರಾಮಯ್ಯ ವಿರುದ್ಧ ಬಳಸಿದ ಪದದ ಬಗ್ಗೆ ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಕ್ಷಣೆಯಾಚನೆ ಮಾಡಿದ್ದಾರೆ. ಸಿಎಂಗೆ ಲಿಖಿತ ಕ್ಷಮಾಪಣಾ ಪತ್ರ ಬರೆದು ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್...
ಎಲ್ಲಿದೆ ಕರ್ನಾಟಕ ರಾಜ್ಯದಲ್ಲಿ ಪ್ರಜಾಪ್ರಭುತ್ವ?; ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಪ್ರಶ್ನೆ
ಬೆಂಗಳೂರು; ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಾನವ ಸರಪಳಿ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಪ್ರತಿಕ್ರಿಯಿಸಿದ್ದಾರೆ.ಎಲ್ಲಿದೆ ಕರ್ನಾಟಕ ರಾಜ್ಯದಲ್ಲಿ ಪ್ರಜಾಪ್ರಭುತ್ವದಲ್ಲಿ ಪ್ರಶ್ನಿಸಿದ್ದಾರೆ.
ಅಟ್ರಾಸಿಟಿ ಕೇಸ್ ಮುನಿರತ್ನ ಮೇಲೆ ಆಗಿದೆ, ಕ್ರಮ...