ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ: ನಮಗೆ ಅನುಮಾನ ಇರೋದು ದ್ರಾವಣದ ಮೇಲೆ ಎಂದ ದಿನೇಶ್ ಗುಂಡೂರಾವ್
ಬೆಂಗಳೂರು; ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆ ಬಳಿಕ ಮಾತನಾಡಿದ ದಿನೇಶ್ ಗುಂಡೂರಾವ್ ನಮಗೆ ಅನುಮಾನ ಇರೋದು ದ್ರಾವಣದ ಮೇಲೆ ಎಂದಿದ್ದಾರೆ.
ಸಿಎಂ ಜೊತೆ...
ಕೇಂದ್ರ ಸರ್ಕಾರದಿಂದಲೇ 5 ಕೋಟಿ ಬಿಪಿಎಲ್ ಕಾರ್ಡ್ ರದ್ದು ವಿಚಾರ; ಕೆಲವು ಗೈಡಲೈನ್ಸ್ ಅಲ್ಲಿ ಅವರೇ ಹೇಳಿದ್ದಾರೆ ಎಂದ...
ಬೆಂಗಳೂರು; ಕೇಂದ್ರ ಸರ್ಕಾರದಿಂದಲೇ 5 ಕೋಟಿ ಬಿಪಿಎಲ್ ಕಾರ್ಡ್ ರದ್ದು ವಿಚಾರಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಕೆಲವು ಗೈಡಲೈನ್ಸ್ ಅಲ್ಲಿ ಅವರೇ ಹೇಳಿದ್ದಾರೆ ಎಂದಿದ್ದಾರೆ. ಐದೂವರೆ ಕೋಟಿ...
ಹೈಕೋರ್ಟ್ ತೀರ್ಪು ಸರ್ಕಾರಕ್ಕೆ ಕಪಾಳ ಮೋಕ್ಷ ಮಾಡಿದೆ: ಬಿ ಜೆ ಪಿ ರಾಜ್ಯಾಧ್ಯಕ ಬಿ ವೈ ವಿಜಯೇಂದ್ರ ಹೇಳಿಕೆ...
ದಾವಣಗೆರೆ; ಬಿ ಜೆ ಪಿ ರಾಜ್ಯಾಧ್ಯಕ ಬಿ ವೈ ವಿಜಯೇಂದ್ರ ಸಿ ಟಿ ರವಿ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಬೇಲ್ ನೀಡಿದ ಬೆನ್ನಲ್ಲೇ ದಾವಣಗೆರೆಯಲ್ಲಿ ಸುದ್ದಿಗೋಷ್ಟಿ ನಡೆಸಿದ್ರು. ಈ ವೇಳೆ ಮಾತನಾಡಿದ ಅವರು...
ಡಿಕೆಶಿ ಸದ್ಗುರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ರಾಜಕೀಯ ಅರ್ಥ ಕಲ್ಪಿಸಬೇಡಿ : ವಿಧಾನಸೌಧದಲ್ಲಿ ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ...
ಡಿಕೆಶಿ ಸದ್ಗುರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ರಾಜಕೀಯ ಅರ್ಥ ಕಲ್ಪಿಸಬೇಡಿ ಎಂದು ವಿಧಾನಸೌಧದಲ್ಲಿ ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಬಿಜೆಪಿ ಸೇರುತ್ತಾರೆ ಎಂಬ ಸುದ್ದಿ ಹಬ್ಬಿರುವ ವಿಚಾರದ...
ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದಲ್ಲಿ ವಿಪಕ್ಷ ನಾಯಕರ ಪ್ರತಿಭಟನೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆಕ್ರೋಶ
ಬೆಂಗಳೂರು; ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದ ವಿವಿಧ ಕಡೆಗಳಲ್ಲಿ ಸರಕಾರಿ ಅಧಿಕಾರಿ ಮತ್ತು ಸಿಬ್ಬಂದಿಗಳ ಮೇಲೆ ನಡೆಯುತ್ತಿರುವ ಹಲ್ಲೆ, ದೌರ್ಜನ್ಯಗಳನ್ನು ಖಂಡಿಸಿ ಹಾಗೂ ಕರ್ತವ್ಯ ನಿರ್ವಹಿಸಲು ಭಯ ಮುಕ್ತ ವಾತಾವರಣ...
ನಾನೇ ಸಿಎಂ ಆಗಿ ಮುಂದುವರೆಯೋದರಲ್ಲಿ ನೋ ಡೌಟ್ ಎಂದು ಸ್ಪಷ್ಟಪಡಿಸಿದ ಸಿದ್ದರಾಮಯ್ಯ
ಬೆಂಗಳೂರು: ನಾನೇ ಸಿಎಂ ಆಗಿ ಮುಂದುವರೆಯೋದರಲ್ಲಿ ನೋ ಡೌಟ್ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಇಂದು ಅರಣ್ಯಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ ಭವನದಲ್ಲಿ...
ಬಿ.ವೈ. ವಿಜಯೇಂದ್ರ ಔತಣಕೂಟಕ್ಕೆ ಆಹ್ವಾನ ಇದ್ರೂ ನಾನು ಹೋಗಿಲ್ಲ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ
ಬೆಳಗಾವಿ: ಬಿ.ವೈ. ವಿಜಯೇಂದ್ರ ಔತಣಕೂಟಕ್ಕೆ ಆಹ್ವಾನ ಇದ್ರೂ ನಾನು ಹೋಗಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು ನಾನು ಹೊಗಿಲ್ಲ, ರಮೇಶ್ ಜಾರಕಿಹೊಳಿ ಸಹ ಹೋಗುವುದೇ...
ನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಹೆಚ್ಡಿಡಿ; ದೇವೇಗೌಡರ ಹೇಳಿಕೆಯನ್ನು...
ಬೆಂಗಳೂರು: ನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೇಳಿಕೆಯನ್ನು ನಾನು ಸಂಪೂರ್ಣ ಸ್ವಾಗತಿಸುತ್ತೇನೆ. ವೈಯಕ್ತಿಕವಾಗಿ ಇದು ನನ್ನ ಅಭಿಪ್ರಾಯವಾಗಿದ್ದು, ನೆಲ-ಜಲ-ಭಾಷೆ ವಿಚಾರದಲ್ಲಿ...
ವಾಲ್ಮೀಕಿ ನಿಗಮದಲ್ಲಿ ಹಣಕಾಸು ಅವ್ಯವಹಾರ ಪ್ರಕರಣ; ಬೆಂಗಳೂರಿನಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಸುದ್ದಿಗೋಷ್ಠಿ
ಬೆಂಗಳೂರು; ವಾಲ್ಮೀಕಿ ನಿಗಮದಲ್ಲಿ ಹಣಕಾಸು ಅವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಸುದ್ದಿಗೋಷ್ಠಿ ನಡೆಸಿದ್ರು. ಇದೇ ವೇಳೆ ಮಾತನಾಡಿದ ಅವರು ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಪರಿಶಿಷ್ಟ ವರ್ಗಕ್ಕೆ ನ್ಯಾಯ...
ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ ಪ್ರಕರಣ; ಬಿಜೆಪಿ ಹಾಗೂ ಜೆಡಿಎಸ್ ನಿಂದ ಜಂಟಿ ಸುದ್ದಿಗೋಷ್ಟಿ
ಬೆಂಗಳೂರು; ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಹಾಗೂ ಜೆಡಿಎಸ್ ನಿಂದ ಜಂಟಿ ಸುದ್ದಿಗೋಷ್ಟಿ ನಡೆಯಿತು.ಸುದ್ದಿಗೋಷ್ಟಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ವಿಧಾನಸಭೆ ವಿಪಕ್ಷ ನಾಯಕಆರ್. ಅಶೋಕ್, ವಿಧಾನ ಪರಿಷತ್...